Date : Saturday, 28-11-2020
ಬೆಂಗಳೂರು: ಡಿ. 1 ರಿಂದ ಅನ್ವಯವಾಗುವಂತೆ ಹೊಸ ಕೊರೋನಾ ಮಾರ್ಗಸೂಚಿಯೊಂದನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಈ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಈ ಪರಿಷ್ಕೃತ ಮಾರ್ಗಸೂಚಿ ಡಿಸೆಂಬರ್ ಅಂತ್ಯದ ವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ....
Date : Saturday, 28-11-2020
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ಆಡಳಿತವು ರಾಷ್ಟ್ರೀಯ ಜಲವಿದ್ಯುತ್ ನಿಗಮ (ಎನ್‌ಎಚ್‌ಪಿಸಿ) ಮತ್ತು ಜಮ್ಮು-ಕಾಶ್ಮೀರ ಪವರ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಜೆಕೆಪಿಡಿಸಿ) ಜಂಟಿ ಸಹಭಾಗಿತ್ವದಲ್ಲಿ 850 ಮೆಗಾವ್ಯಾಟ್ (ಮೆಗಾವ್ಯಾಟ್) ರಾಟೆಲ್ ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಅನುಮೋದನೆ ನೀಡಿದೆ. ಕಾಮಗಾರಿ ಪ್ರಾರಂಭವಾದ...
Date : Saturday, 28-11-2020
ಲಕ್ನೋ: ಉತ್ತರಪ್ರದೇಶ ಸರ್ಕಾರ ಇತ್ತೀಚೆಗೆ ಅನುಮೋದಿಸಿದ ಬಲವಂತದ ಧಾರ್ಮಿಕ ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಇಂದು ಅಲ್ಲಿನ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಅಂಕಿತ ಹಾಕಿದ್ದಾರೆ. ವಿವಾಹದ ಕಾರಣಕ್ಕಾಗಿ ಅಥವಾ ಬಲವಂತವಾಗಿ ಧಾರ್ಮಿಕ ಮತಾಂತರ ಮಾಡುವುದನ್ನು ತಡೆಗಟ್ಟುವ ಕರಡು ಸುಗ್ರೀವಾಜ್ಞೆಗೆ ಮುಖ್ಯಮಂತ್ರಿ ಯೋಗಿ...
Date : Saturday, 28-11-2020
ಕೊಲಂಬೊ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮಾಲ್ಡೀವ್ಸ್ ರಕ್ಷಣಾ ಸಚಿವೆ ಮರಿಯಾ ದೀದಿ ಅವರನ್ನು ಭೇಟಿ ಮಾಡಿ ಹಿಂದೂ ಮಹಾಸಾಗರದ ಪ್ರಮುಖ ದ್ವೀಪ ರಾಷ್ಟ್ರದೊಂದಿಗೆ ದ್ವಿಪಕ್ಷೀಯ ಸಹಭಾಗಿತ್ವವನ್ನು ಗಾಢವಾಗಿಸುವ ಬಗ್ಗೆ ಸೌಹಾರ್ದಯುತ ಮತ್ತು ವಿಸ್ತೃತ ಚರ್ಚೆ ನಡೆಸಿದ್ದಾರೆ. ದಿದಿ...
Date : Saturday, 28-11-2020
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಮುಂದಿನ ಆಯವ್ಯಯದಲ್ಲಿ 100 ಕೋಟಿ ರೂ. ಗಳನ್ನು ಮೀಸಲಿಡಲಾಗುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಬೆಂಗಳೂರಿನ ಮಡಿವಾಳದಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗಿರುವ ಪೊಲೀಸ್ ಸಮುದಾಯ ಭವನ ಹಾಗೂ ನ್ಯಾಯ ವಿಜ್ಞಾನ ಪ್ರಯೋಗಾಲಯ ನಿರ್ದೇಶನಾಲಯದ ಕಟ್ಟಡ...
Date : Saturday, 28-11-2020
ನವದೆಹಲಿ: ನಿವಾರ್ ಚಂಡಮಾರುತದಿಂದ ತತ್ತರಿಸಿರುವ ತಮಿಳುನಾಡಿನ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಅಲ್ಲಿನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿಯವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಚಂಡಮಾರುತದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ...
Date : Saturday, 28-11-2020
ನವದೆಹಲಿ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ನಿನ್ನೆ ಕ್ಲೈಮೇಟ್ ಚೇಂಜ್ ನಾಲೆಡ್ಜ್ ಪೋರ್ಟಲ್ ( ಭಾರತ ಹವಾಮಾನ ಬದಲಾವಣೆ ಜ್ಞಾನ ಪೋರ್ಟಲ್)ಗೆ ಚಾಲನೆಯನ್ನು ನೀಡಿದ್ದಾರೆ. ಹವಾಮಾನ ಬದಲಾವಣೆಯ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ...
Date : Saturday, 28-11-2020
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆ ಮತ್ತು ಪಂಚಾಯತ್ ಉಪಚುನಾವಣೆ ನಡೆಯುತ್ತಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ಮಧ್ಯಾಹ್ನ 2 ರವರೆಗೆ ಮತದಾನ ಮುಂದುವರಿಯಲಿದೆ. ಚುನಾವಣೆಯನ್ನು ಎಂಟು...
Date : Saturday, 28-11-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶದ ಮೂರು ಉನ್ನತ ಔಷಧಿ ತಯಾರಿಕಾ ಸಂಸ್ಥೆಗಳಿಗೆ ಭೇಟಿಯನ್ನು ನೀಡಲಿದ್ದು, ಕೋವಿಡ್-19 ಲಸಿಕೆ ಅಭಿವೃದ್ಧಿಯ ಪರಿಶೀಲನೆಯನ್ನು ನಡೆಸಲಿದ್ದಾರೆ. ಇಂದು ಬೆಳಗ್ಗೆ ಮೋದಿ ಅಹ್ಮದಾಬಾದಿನಲ್ಲಿನ ಫಾರ್ಮಾ ದಿಗ್ಗಜ ಝೈಡಸ್ ಕಾಡಿಲ ಪ್ಲಾಂಟ್‌ಗೆ ಭೇಟಿ ನೀಡಲಿದ್ದಾರೆ. ಈ...
Date : Friday, 27-11-2020
ನವದೆಹಲಿ: ಆಲ್ ಇಂಡಿಯಾ ರೇಡಿಯೊದಲ್ಲಿ ನವೆಂಬರ್ 29ರಂದು ಅಂದರೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ಕಾರ್ಯಕ್ರಮ ‘ಮನ್ ಕಿ ಬಾತ್’ ಪ್ರಸಾರವಾಗಲಿದೆ. ಪ್ರಧಾನಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಇಲ್ಲಿ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 71ನೇ ಸಂಚಿಕೆಯಾಗಿದೆ. ತಮ್ಮ...