Date : Friday, 27-11-2020
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ನಂತರ ಭಾರತದ ಆರ್ಥಿಕ ಚೇತರಿಕೆಯು ನಿರೀಕ್ಷೆಗಿಂತಲೂ ಪ್ರಬಲವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಆದರೂ, ಕೋವಿಡ್ -19 ಸೋಂಕುಗಳಲ್ಲಿ ಹೆಚ್ಚಳ ಕಂಡು ಬಂದರೆ ಮತ್ತೆ ಬೆಳವಣಿಗೆಗೆ ತೊಂದರೆಯುಂಟಾಗುತ್ತದೆ ಎಂದು ಎಚ್ಚರಿಸಿದ್ದಾರೆ. ನಿನ್ನೆ...
Date : Thursday, 26-11-2020
ಸಿಕ್ಕಿಂ: ಆಧ್ಯಾತ್ಮಿಕ ಗುರು, ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಅವರಿಗೆ ಐಸಿಎಫ್‌ಎಐ ಸಿಕ್ಕಿಂ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಗೌರವ ಡಾಕ್ಟರೇಟ್ ಪ್ರದಾನಿಸಿ ಮಾತನಾಡಿದರು. ಸಿಕ್ಕಿಂ ನ...
Date : Thursday, 26-11-2020
ನವದೆಹಲಿ: ಭಾರತದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಅದರಲ್ಲೂ ಮುಖ್ಯವಾಗಿ ಪೂರ್ವ ಲಡಾಖ್, ಚೀನಾ ಗಡಿಯಲ್ಲಿ ಕಣ್ಗಾವಲು ವ್ಯವಸ್ಥೆಯನ್ನು ವೃದ್ಧಿಸುವ ಸಲುವಾಗಿ ಭಾರತ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ವರದಿಗಳ ಪ್ರಕಾರ, ಭಾರತವು ಇಸ್ರೇಲಿನಿಂದ ಹೆರೊನ್ ಮತ್ತು ಅಮೆರಿಕದಿಂದ ಮಿನಿ ಡ್ರೋನ್‌ಗಳನ್ನು ಖರೀದಿಸಲು...
Date : Thursday, 26-11-2020
ನವದೆಹಲಿ: ಈಗ ಭಾರತ ಹೊಸ ನೀತಿಗಳೊಂದಿಗೆ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೇ, “ಒಂದು ದೇಶ, ಒಂದು ಚುನಾವಣೆ” ಕೇವಲ ಚರ್ಚೆಯ ವಿಷಯವಲ್ಲ, ಬದಲಿಗೆ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು. ಗುಜರಾತ್‌ನ ಕೆವಾಡಿಯಾದಲ್ಲಿ ಇಂದು ನಡೆದ 80ನೇ ಆಲ್...
Date : Thursday, 26-11-2020
ಶ್ರೀನಗರ: ಪಾಕಿಸ್ಥಾನ ಮೂಲದ ಲಷ್ಕರ್-ಎ-ತೊಯ್ಬಾ ನಡೆಸಿದ ಭೀಕರ 26/11 ಮುಂಬೈ ಭಯೋತ್ಪಾದಕ ದಾಳಿಯ 12 ನೇ ವಾರ್ಷಿಕೋತ್ಸವ ಇಂದು. ಈ ಸಂದರ್ಭದಲ್ಲಿ ಇಡೀ ದೇಶವೇ ಕರಾಳ ಘಟನೆಯನ್ನು ನೆನೆದು ಅಗಲಿದ ನಾಗರಿಕರಿಗೆ, ವೀರರಿಗೆ ಶ್ರದ್ಧಾಂಜಲಿ ಅರ್ಪಣೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಜಮ್ಮು ಮತ್ತು...
Date : Thursday, 26-11-2020
ನವದೆಹಲಿ: ಚೀನಾ ಜೊತೆಗಿನ ಸಂಘರ್ಷದ ನಡುವೆ ಭಾರತ ಮತ್ತು ಅಮೆರಿಕಾದ ನಡುವೆ ನಿಕಟತೆಯು ಹೆಚ್ಚುತ್ತಿದೆ. ಇದರ ಸಂಕೇತವಾಗಿ, ಭಾರತೀಯ ನೌಕಾಪಡೆಯು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಣ್ಗಾವಲು ನಡೆಸಲು ಅಮೆರಿಕದ ಸಂಸ್ಥೆಯಿಂದ ಎರಡು ಪ್ರಿಡೇಟರ್ ಡ್ರೋನ್‌ಗಳನ್ನು ಲೀಸ್‌ಗೆ ಪಡೆದುಕೊಂಡಿದೆ ಮತ್ತು ಅದನ್ನು ಪೂರ್ವ ಲಡಾಖ್‌ನಲ್ಲಿನ ಎಲ್‌ಎಸಿಯಲ್ಲಿ ನಿಯೋಜನೆಗೊಳಿಸಲಿದೆ. ಭಾರತ-ಚೀನಾ ಗಡಿ...
Date : Thursday, 26-11-2020
ನವದೆಹಲಿ: ಕ್ರೀಡಾ ಸಚಿವ ಕಿರೆನ್ ರಿಜ್ಜು ʼಫಿಟ್ ಇಂಡಿಯಾ ಸ್ಕೂಲ್ ವೀಕ್ʼ ಕಾರ್ಯಕ್ರಮದ ಎರಡನೇ ಆವೃತ್ತಿಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಲೆಗಳು ತಮ್ಮನ್ನು www.fitindia.gov.in/fit-india-school-week ನಲ್ಲಿ ನೋಂದಾಯಿಸಿಕೊಳ್ಳಬೇಕು. ನಿನ್ನೆ ನಡೆದ ಸಮಾರಂಭದಲ್ಲಿ ರಿಜ್ಜು ಅವರು ಶಾಲಾ ಜೀವನದಲ್ಲಿ ಫಿಟ್‌ನೆಸ್‌ನ...
Date : Thursday, 26-11-2020
ಕೇವಾಡಿಯ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಸಂವಿಧಾನ ದಿನದಂದು ಭಾರತೀಯ ಸಂವಿಧಾನದ ಪ್ರಿಯಾಂಬಲ್ ಅನ್ನು ಓದಿದರು. ಪ್ರತಿ ವರ್ಷ ನವೆಂಬರ್ 26ರಂದು ದೇಶವು ಸಂವಿಧಾನ ದಿನವನ್ನು ಆಚರಿಸುತ್ತದೆ. 2015 ರಿಂದ ದಿನಾಚರಣೆ ಪ್ರಾರಂಭಿಸಲಾಯಿತು. ಭಾರತದ ಸಂವಿಧಾನವನ್ನು 26 ನವೆಂಬರ್ 1949 ರಂದು ಅಂಗೀಕರಿಸಲಾಯಿತು. ನಂತರ ಇದು...
Date : Thursday, 26-11-2020
ಬೆಂಗಳೂರು: ಮನ್ರೇರಾ ಯೋಜನೆಯಡಿ ಮೆಟೀರಿಯಲ್ ಬಿಲ್ ಪಾವತಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ 1,119 ಕೋಟಿ ರೂ. ಅನುದಾನವನ್ನು ಒದಗಿಸಿಕೊಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಈಶ್ವರಪ್ಪ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು...
Date : Thursday, 26-11-2020
ಉಡುಪಿ: ಕಡಲಿಗೆ ಮೀನುಗಾರಿಕೆಗೆ ಇಳಿಯುವ ಮೀನುಗಾರರ ರಕ್ಷಣೆಗಾಗಿ ರಾಜ್ಯ ಸರ್ಕಾರ ‘ಕಡಲು’ ಆ್ಯಪ್ ಅನ್ನು ಸಿದ್ಧಪಡಿಸಿದೆ. ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್‌ಗಳಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರ ವಿವರಗಳನ್ನು ಈ ಆ್ಯಪ್‌ನಲ್ಲಿ ದಾಖಲಿಸುವ ಮೂಲಕ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಲು ಸರ್ಕಾರ...