Date : Saturday, 21-11-2020
ನವದೆಹಲಿ: ಆನ್‌ಲೈನ್ ಗೇಮಿಂಗ್ ನಿಷೇಧಿಸಲು ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಶುಕ್ರವಾರ ಸುಗ್ರೀವಾಜ್ಞೆ ಪ್ರಕಟಿಸಿದ್ದಾರೆ. ರಾಜ್ಯ ಸರ್ಕಾರದ ಪ್ರಸ್ತಾವನೆಯ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸುಗ್ರೀವಾಜ್ಞೆಯ ಪ್ರಕಾರ, ಗೇಮಿಂಗ್‌ನಲ್ಲಿ ಭಾಗಿಯಾಗುವ ಜನರಿಗೆ 5,000 ರೂಪಾಯಿ ದಂಡ ಮತ್ತು ಆರು ತಿಂಗಳ ಜೈಲು...
Date : Saturday, 21-11-2020
ಗಂಗಾವತಿ: ರಾಮಾಯಣದಲ್ಲಿ ಪ್ರಮುಖ ಸ್ಥಳ ಎಂಬ ಹಿನ್ನೆಲೆಯುಳ್ಳ ಇತಿಹಾಸ ಪ್ರಸಿದ್ಧ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದಲ್ಲಿ ನಿರ್ಮಾಣವಾಗಲಿರುವ 215 ಅಡಿ ಎತ್ತರದ ಹನುಮಂತನ ಮೂರ್ತಿಯ ಶಿಲೆಗಳಿಗೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು,...
Date : Saturday, 21-11-2020
ಹೈದರಾಬಾದ್: ಇತ್ತೀಚೆಗೆ ಉಸ್ಮಾನಿಯಾ ವಿಶ್ವವಿದ್ಯಾಲಯದ ಪದವಿ ಫಲಿತಾಂಶಗಳು ಘೋಷಣೆಯಾಗಿದ್ದು, ಹೈದರಾಬಾದ್‌ನ ಅಗಸ್ತ್ಯ ಜೈಸ್ವಾಲ್ ಕೇವಲ 14 ವರ್ಷ ವಯಸ್ಸಿನಲ್ಲಿಯೇ ಬಿಎ ಮಾಸ್ ಕಮ್ಯುನಿಕೇಷನ್ ಮತ್ತು ಜರ್ನಲಿಸಂ ಪದವಿ ಪೂರ್ಣಗೊಳಿಸಿದ ಭಾರತದ ಮೊದಲ ಬಾಲಕ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಈ ಹಿಂದೆ, ಅಗಸ್ತ್ಯ ಜೈಸ್ವಾಲ್...
Date : Saturday, 21-11-2020
ನವದೆಹಲಿ: ಪಾರದರ್ಶಕತೆಯನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ, ಕೇಂದ್ರವು ಶುಕ್ರವಾರ ಓಪನ್ ಡೊಮೇನ್‌ನಲ್ಲಿ ಆರೋಗ್ಯ ಸೇತು ಆ್ಯಪ್‌ನಲ್ಲಿ ಬ್ಯಾಕೆಂಡ್ ಕೋಡ್ ಅನ್ನು ಬಿಡುಗಡೆ ಮಾಡಿದೆ, ಇದು ಜನರಿಗೆ ಕೋವಿಡ್-19 ಸಂಪರ್ಕ ಪತ್ತೆಹಚ್ಚುವಿಕೆಯ ಅಪ್ಲಿಕೇಶನ್‌ನ ಕಾರ್ಯವೈಖರಿಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಗೌಪ್ಯತೆ ಮತ್ತು ಸುರಕ್ಷತೆಯ ಬಗ್ಗೆ ಇರುವ...
Date : Saturday, 21-11-2020
ನವದೆಹಲಿ: ಕೋವಿಡ್ -19 ಲಸಿಕೆ ವಿತರಣೆ, ತಲುಪಿಸುವಿಕೆ ಮತ್ತು ಆಡಳಿತದ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ, ಲಸಿಕೆಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನದಲ್ಲಿರುವ ವಿಜ್ಞಾನಿಗಳು, ಶಿಕ್ಷಣ ತಜ್ಞರು ಮತ್ತು ಔಷಧ-ಕಂಪನಿಗಳ ಪ್ರಯತ್ನವನ್ನು ಪ್ರಧಾನಿ ಶ್ಲಾಘಿಸಿದರು ಮತ್ತು...
Date : Friday, 20-11-2020
ನವದೆಹಲಿ: ಸಾರ್ವತ್ರಿಕ ಆರೋಗ್ಯ ರಕ್ಷಣೆಯಲ್ಲಿ ಭಾರತವು ಮಹತ್ವದ ಹೆಗ್ಗುರುತನ್ನು ದಾಟಿದೆ. ಪ್ರಸ್ತುತ ದೇಶದಲ್ಲಿ 50,025 ಆಯುಷ್ಮಾನ್ ಭಾರತ್ – ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (ಎಬಿ-ಎಚ್‌ಡಬ್ಲ್ಯೂಸಿ) ಕಾರ್ಯನಿರ್ವಹಿಸುತ್ತಿವೆ. ಮನೆಗಳಿಗೆ ಹತ್ತಿರವಿರುವಂತೆ ಸಮುದಾಯಗಳಿಗೆ ಸಮಗ್ರ ಪ್ರಾಥಮಿಕ ಆರೋಗ್ಯ (ಸಿಪಿಎಚ್‌ಸಿ) ಸೇವೆಗಳನ್ನು ಒದಗಿಸುವ ಉದ್ದೇಶದಿಂದ, ಡಿಸೆಂಬರ್...
Date : Friday, 20-11-2020
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಅವರು 2020ರ ನವೆಂಬರ್ 21 ರಂದು ವಟಾಯನ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈಗಾಗಲೇ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನವಾಗಿರುವ ಸಚಿವರಿಗೆ ಈ ಪ್ರಶಸ್ತಿ ಮತ್ತೊಂದು ಗರಿಯಾಗಿದೆ ಮತ್ತು...
Date : Friday, 20-11-2020
ನವದೆಹಲಿ: ಪಾಕಿಸ್ಥಾನ ಮೂಲದ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಹಾರ ಮಾಡಿರುವ ಭದ್ರತಾ ಪಡೆಗಳ ಸಾಹಸ ಮತ್ತು ಶೌರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ಟ್ವೀಟ್ ಮಾಡಿರುವ ಅವರು, “ಪಾಕಿಸ್ಥಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ಗೆ ಸೇರಿದ 4 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು...
Date : Friday, 20-11-2020
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಗ್ರೋಟದಲ್ಲಿ ನಡೆದ ನಾಲ್ಕು ಜೈಶೇ ಮೊಹಮ್ಮದ್ ಉಗ್ರರ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್...
Date : Friday, 20-11-2020
ಅಂಬಾಲ: ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಇಂದು ಭಾರತ್ ಬಯೋಟೆಕ್‌ನ ಕೋವಿಡ್ -19 ಲಸಿಕೆ ‘ಕೋವ್ಯಾಕ್ಸಿನ್’ ಅನ್ನು ಅಂಬಾಲ ಆಸ್ಪತ್ರೆಯಲ್ಲಿ ಪ್ರಯೋಗಿಕವಾಗಿ ಹಾಕಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ವಿಜ್ ಅವರು, “ಭಾರತೀಯ ಕಂಪನಿ ಕೊರೋನಾ ವೈರಸ್‌ಗೆ ಲಸಿಕೆ ಅಭಿವೃದ್ಧಿಪಡಿಸಿದೆ...