Date : Friday, 20-11-2020
ಲಕ್ನೋ: ʼಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವಂತೆ ಉತ್ತರಪ್ರದೇಶ ಗೃಹ ಇಲಾಖೆಯು ಕಾನೂನು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದೆ. “ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನನ್ನು ಉತ್ತರಪ್ರದೇಶದಲ್ಲಿ ಶೀಘ್ರವೇ ಜಾರಿಗೊಳಿಸಲಾಗುತ್ತದೆ. ಈ ಬಗ್ಗೆ ಗೃಹ ಇಲಾಖೆಯು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ”...
Date : Friday, 20-11-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್ ಜಂಟಿಯಾಗಿ ಇ-ರುಪೇ ಕಾರ್ಡ್ ಎರಡನೇ ಹಂತಕ್ಕೆ ಇಂದು ಚಾಲನೆಯನ್ನು ನೀಡಿದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಭೂತಾನ್‌ಗೆ ಪ್ರಧಾನ ಮಂತ್ರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಉಭಯ ನಾಯಕರು ಜಂಟಿಯಾಗಿ ಯೋಜನೆಯ ಮೊದಲ ಹಂತವನ್ನು ಪ್ರಾರಂಭಿಸಿದ್ದರು. ಕೋವಿಡ್-19 ಸಾಂಕ್ರಾಮಿಕ ರೋಗದ...
Date : Friday, 20-11-2020
ನವದೆಹಲಿ: ದೇಶದಲ್ಲಿ ಸ್ಥಳಗಳನ್ನು ನಿಖರವಾಗಿ ಗುರುತಿಸಲು ಪೂರಕವಾಗುವಂತೆ ‘ಒಂದು ದೇಶ ,ಒಂದು ವಿಳಾಸ’ ಯೋಜನೆಯನ್ನು ಶೀಘ್ರ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರ ನೇತೃತ್ವದ ಉನ್ನತಾಧಿಕಾರ ಸಚಿವರ ಸಮಿತಿ...
Date : Friday, 20-11-2020
ನವದೆಹಲಿ: ಭಾರತೀಯ ರೈಲ್ವೆಯ ರೈಲ್ವೆ ಕೋಚ್ ಫ್ಯಾಕ್ಟರಿ (ಆರ್‌ಸಿಎಫ್) ಕಪುರ್ಥಲಾ ಬುಧವಾರ ಅರೆ-ಹೈಸ್ಪೀಡ್ ಡಬಲ್ ಡೆಕ್ಕರ್ ರೈಲು ಕೋಚ್ ಅನ್ನು ಪ್ರಾರಂಭಿಸಿದ್ದು, ಇದು ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಸಂಚರಿಸಬಲ್ಲದು. ರೈಲ್ವೆ ಹೇಳಿರುವ ಮಾಹಿತಿಯ ಪ್ರಕಾರ, ಇತ್ತೀಚೆಗೆ ಪ್ರಾರಂಭಿಸಲಾದ ಈ ಡಬಲ್...
Date : Friday, 20-11-2020
ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 11 ಆಪರೇಟಿಂಗ್ ಘಟಕಗಳಲ್ಲಿ ಒಂಬತ್ತು ಘಟಕಗಳನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸುವಂತೆ ಆ್ಯಪಲ್ ಸಂಸ್ಥೆಯ ಮನವೊಲಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಕೇಂದ್ರ ಐಟಿ ಮತ್ತು ಸಂವಹನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಹೇಳಿದ್ದಾರೆ. ಕರ್ನಾಟಕದ ಪ್ರಮುಖ ಬೆಂಗಳೂರು ಟೆಕ್ ಶೃಂಗಸಭೆಯ 23...
Date : Friday, 20-11-2020
ನವದೆಹಲಿ: ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ಖಾಯಂ ಸೇವೆಗೆ 49% ಗಳಷ್ಟು ಮಹಿಳಾ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸೇನೆಯಲ್ಲಿ ಖಾಯಂ ನೇಮಕಾತಿ ಪರಿಗಣನೆಗೆ ತೆಗೆದುಕೊಂಡಿದ್ದ ಮಹಿಳಾ ಅಧಿಕಾರಿಗಳಲ್ಲಿ ಈ ಆಯ್ಕೆ ಪ್ರಕ್ರಿಯೆಯನ್ನು ಸೇನೆ ಮಾಡಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಮಹಿಳಾ...
Date : Friday, 20-11-2020
ನವದೆಹಲಿ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ದ ಸಿಇಒ ಆದರ್ ಪೂನವಾಲ್ಲಾ ಗುರುವಾರ ಆಕ್ಸ್‌ಫರ್ಡ್ ಕೋವಿಡ್-19 ಲಸಿಕೆ ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಮುಂದಿನ ವರ್ಷದ ಫೆಬ್ರವರಿ ವೇಳೆಗೆ ಮತ್ತು ಸಾಮಾನ್ಯ ನಾಗರಿಕರಿಗೆ ಏಪ್ರಿಲ್ ವೇಳೆಗೆ ಲಭ್ಯವಾಗಬೇಕಿದೆ ಎಂದು ಹೇಳಿದ್ದಾರೆ. ಅಂತಿಮ ಪ್ರಯೋಗ ಫಲಿತಾಂಶಗಳು...
Date : Friday, 20-11-2020
ನವದೆಹಲಿ: ಭಾರತಕ್ಕೆ ಅಕ್ರಮವಾಗಿ ಒಳನುಸುಳುವವರು ಯಾರೂ ಬದುಕುಳಿಯಲಾರರು ಎಂದು ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾನೆ ಗುರುವಾರ ಪಾಕಿಸ್ಥಾನಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿ ನಡೆಸಿದ ನಾಲ್ಕು ಜೈಶೇ ಮೊಹಮ್ಮದ್...
Date : Thursday, 19-11-2020
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಂತಹ ಪ್ರಧಾನ ವಿಶ್ವವಿದ್ಯಾಲಯಗಳು ಯಂತ್ರಾಂಶ ಕಾರ್ಯವಿಧಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ವಿದ್ಯಾರ್ಥಿ ಸಮುದಾಯಗಳಲ್ಲಿ ಹೊಸತನವನ್ನು ಉತ್ತೇಜಿಸಲು ಸದಾ ಮುಂಚೂಣಿಯಲ್ಲಿರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ವೀಡಿಯೊ ಸಂದೇಶದ ಮೂಲಕ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) 4ನೇ ವಾರ್ಷಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೋವಿಂದ್,...
Date : Thursday, 19-11-2020
ನವದೆಹಲಿ: ಕೊರೊನಾ ಕಾಲದಲ್ಲಿ ಜೀವದ ಹಂಗು ತೊರೆದು ಜನರ ಜೀವ ಉಳಿಸಲು ಹೋರಾಡುತ್ತಿರುವ ಕೋವಿಡ್ ಯೋಧರ ಮಕ್ಕಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ 5 ಎಂ.ಬಿ.ಬಿಎಸ್. ಸೀಟುಗಳನ್ನು ಮೀಸಲಿಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ...