Date : Tuesday, 17-11-2020
ನವದೆಹಲಿ : ದೇಶದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಭಕ್ತಿ ಚಳವಳಿ ಭದ್ರ ಬುನಾದಿ ಹಾಕಿಕೊಟ್ಟಿತ್ತು, ಅಂತೆಯೇ ಇಂದು ಆತ್ಮನಿರ್ಭರ ಭಾರತ ನಿರ್ಮಾಣಕ್ಕಾಗಿ ನಮ್ಮ ದೇಶದ ಎಲ್ಲಾ ಸಂತರು, ಮಹಾತ್ಮರು, ಮಹಂತರು ಮತ್ತು ಆಚಾರ್ಯರು ಭದ್ರ ತಳಹದಿ ಒದಗಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ...
Date : Tuesday, 17-11-2020
ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಮತ್ತು ದಿವಂಗತ ಕರುಣಾನಿಧಿ ಅವರ ಪುತ್ರ ಎಂ.ಕೆ ಅಳಗಿರಿ ಅವರು ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಹೊಸ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. 2021ರಲ್ಲಿ ತಮಿಳುನಾಡಿನಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಇದಕ್ಕೂ ಮುನ್ನ...
Date : Tuesday, 17-11-2020
ನವದೆಹಲಿ: ಮಲಬಾರ್ ಸಮರಭ್ಯಾಸ 2020ರ ಎರಡನೇ ಹಂತವು ಇಂದಿನಿಂದ ಉತ್ತರ ಅರೇಬಿಯನ್ ಸಮುದ್ರದಲ್ಲಿ ಪ್ರಾರಂಭವಾಗಲಿದೆ. ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ, ಈ ಸಮರಭ್ಯಾಸ ನವೆಂಬರ್ 20ರಂದು ಮುಕ್ತಾಯಗೊಳ್ಳಲಿದೆ. ಈ ವ್ಯಾಯಾಮವು ಭಾರತ, ಯುಎಸ್, ಆಸ್ಟ್ರೇಲಿಯಾ ಮತ್ತು ಜಪಾನ್ ನೌಕಾಪಡೆಗಳ ನಡುವೆ ಸಂಘಟಿತ ಕಾರ್ಯಾಚರಣೆಯನ್ನು ಒಳಗೊಂಡಿರುತ್ತದೆ. ಇತ್ತೀಚೆಗೆ...
Date : Tuesday, 17-11-2020
ನವದೆಹಲಿ: ದೆಹಲಿ ಪೊಲೀಸರ ವಿಶೇಷ ಘಟಕವು ಭಯಾನಕ ಭಯೋತ್ಪಾದಕ ದಾಳಿಯೊಂದನ್ನು ವಿಫಲಗೊಳಿಸಿದೆ ಮತ್ತು ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಬಂಧಿಸಿದೆ. ಬಂಧಿತ ಇಬ್ಬರೂ ಶಂಕಿತ ಭಯೋತ್ಪಾದಕರನ್ನು ಪ್ರಸ್ತುತ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ದೆಹಲಿಯ ಸರಾಯ್ ಕೇಲ್...
Date : Monday, 16-11-2020
ಪಾಟ್ನಾ: ಸತತ ನಾಲ್ಕನೇ ಬಾರಿಗೆ ಮತ್ತು ದಾಖಲೆಯ 7ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರೊಂದಿಗೆ ಇತರ 14 ಸಚಿವರುಗಳು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು. ಬಿಜೆಪಿಯ...
Date : Monday, 16-11-2020
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಏರಿಕೆಯ ಹೊಸ ಅಲೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರವು ಸಶಸ್ತ್ರ ಪೊಲೀಸ್ ಪಡೆಗಳಿಂದ...
Date : Monday, 16-11-2020
ನವದೆಹಲಿ: ಸುರೀಶ್ವರ್ ಜಿ ಮಹಾರಾಜರ 151 ನೇ ಜನ್ಮ ದಿನಾಚರಣೆಯಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿನ ‘ಶಾಂತಿ ಪ್ರತಿಮೆ’ ಅನಾವರಣಗೊಳಿಸಿದರು. ಜೈನಾಚಾರ್ಯ ಶ್ರೀ ವಿಜಯ್ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151...
Date : Monday, 16-11-2020
ನವದೆಹಲಿ: ಅಪಾಯಕಾರಿ ಬೆಳವಣಿಗೆಯೊಂದರಲ್ಲಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಟರ್ಕಿಶ್ ಜಿಹಾದಿ ಸಂಘಟನೆ ಐಎಚ್‌ಎಚ್ 2018 ರಲ್ಲಿ ಸಭೆ ನಡೆಸಿತ್ತು ಎಂಬುದಾಗಿ ಯುರೋಪಿಯನ್ ಸಂಶೋಧನಾ ಗುಂಪು ವರದಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಟರ್ಕಿಯ ರಾಜಧಾನಿ ಇಸ್ತಾಂಬುಲ್‌ನಲ್ಲಿರುವ ಐಎಚ್‌ಎಚ್‌ನ ಪ್ರಧಾನ...
Date : Monday, 16-11-2020
ಬೆಂಗಳೂರು: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ, 50 ಕೋಟಿ ರೂ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಆದೇಶಿಸಿದ್ದಾರೆ. ಈ ಸಂಬಂಧ ದೀಪಾವಳಿ ಕಳೆದ ಬಳಿಕ ಅಧಿಕೃತ ಆದೇಶ ಹೊರಬೀಳಲಿರುವುದಾಗಿಯೂ ಸರ್ಕಾರ...
Date : Monday, 16-11-2020
ನವದೆಹಲಿ: ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ಕಾಂಗ್ರಸ್ ಪಕ್ಷದೊಳಗೆ ಭಿನ್ನಾಭಿಪ್ರಾಯ ತಲೆದೋರಿದೆ. ಅದರ ಉನ್ನತ ನಾಯಕರು ಈಗ ತಮ್ಮ ಅಸಮಾಧಾನಗಳನ್ನು ತೋಡಿಕೊಳ್ಳಲಾರಂಭಿಸಿದ್ದಾರೆ. “ಬಿಹಾರ ವಿಧಾನಸಭಾ ಚುನಾವಣೆ ಮತ್ತು ದೇಶದಾದ್ಯಂತ ನಡೆದ ಇತರ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನಗಳು...