Date : Friday, 13-11-2020
ನವದೆಹಲಿ: ಭಾರತೀಯ ರೈಲ್ವೆ ನಡೆಸುತ್ತಿರುವ ನ್ಯಾಷನಲ್ ರೈಲ್ ಆಂಡ್ ಮತ್ತು ಟ್ರಾನ್ಸ್‌ಪೋರ್ಟೆಶನ್ ಇನ್‌ಸ್ಟಿಟ್ಯೂಟ್ (ಎನ್‌ಆರ್‌ಟಿಐ) ವಡೋದರಾ ಏಳು ಹೊಸ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತಂದಿದೆ. ಎರಡು ಬಿ ಟೆಕ್ ಪದವಿಪೂರ್ವ, ಎರಡು ಎಂಬಿಎ ಸ್ನಾತಕೋತ್ತರ ಕಾರ್ಯಕ್ರಮಗಳು ಮತ್ತು ಕೋರ್ ಅನ್ವಯಿಕ ಕ್ಷೇತ್ರಗಳಲ್ಲಿ ಮೂರು ಎಂಎಸ್‌ಸಿ ಕಾರ್ಯಕ್ರಮಗಳು ಸೇರಿದಂತೆ ಏಳು...
Date : Friday, 13-11-2020
ನವದೆಹಲಿ: ಭಾರತದಲ್ಲಿ ಸಾಂಪ್ರದಾಯಿಕ ಔಷಧಕ್ಕಾಗಿ ಜಾಗತಿಕ ಕೇಂದ್ರವನ್ನು ಸ್ಥಾಪಿಸುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಘೋಷಣೆ ಮಾಡಿದೆ. ಜೈಪುರ ಮತ್ತು ಜಾಮ್‌ನಗರದಲ್ಲಿ ಭವಿಷ್ಯದ ಎರಡು ಸಿದ್ಧ ಆಯುರ್ವೇದ ಸಂಸ್ಥೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ, ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್...
Date : Friday, 13-11-2020
ನವದೆಹಲಿ : ಹೊಸದಾಗಿ ರಚನೆಯಾಗಿರುವ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ವ್ಯಾಪಾರ ವಹಿವಾಟು ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರಕಾರ, ಅರ್ಹ ತೆರಿಗೆದಾರರಿಗೆ ನೆರವು ನೀಡುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಸಬ್ಕಾ ವಿಶ್ವಾಸ್ ಯೋಜನೆ...
Date : Friday, 13-11-2020
ನವದೆಹಲಿ: ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಮುಂದುವರೆಸಲಿದ್ದಾರೆ. ಈ ವರ್ಷ ಜೈಸಲ್ಮೇರ್ ಗಡಿ ಪೋಸ್ಟ್‌ನಲ್ಲಿ ನಿಯೋಜಿತರಾಗಿರುವ ಯೋಧರೊಂದಿಗೆ ಮೋದಿ ದೀಪಾವಳಿ ಆಚರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ಥಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ ಭಾರತ...
Date : Friday, 13-11-2020
ನವದೆಹಲಿ: ಕೇಂದ್ರ ಸರ್ಕಾರ ಹಡಗು ಸಚಿವಾಲಯವನ್ನು, ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ. ದೇಶದ ಸಮುದ್ರ ಮಾರ್ಗವು ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಪ್ರಮುಖ ಭಾಗವಾಗಿದೆ. ಹಡಗು ಸಚಿವಾಲಯ ಬಂದರುಗಳ ಮೇಲುಸ್ತುವಾರಿ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದೆ. ಈ...
Date : Friday, 13-11-2020
ನವದೆಹಲಿ: ಕೇಂದ್ರ ಗೃಹ ಸಚಿವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಆರು ರಾಜ್ಯಗಳಿಗೆ 4,381.88 ಕೋಟಿ ರೂಪಾಯಿ ಹೆಚ್ಚುವರಿ ಕೇಂದ್ರ ನೆರವನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಈ ವರ್ಷದಲ್ಲಿ ಚಂಡಮಾರುತ / ಪ್ರವಾಹ / ಭೂಕುಸಿತದಿಂದ ಹಾನಿಗೊಳಗಾದ ಆರು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು...
Date : Friday, 13-11-2020
ನವದೆಹಲಿ: ಲಡಾಖ್ ಗಡಿಯಿಂದ ಭಾರತ ಮತ್ತು ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್ಸು ಕರೆಸಿಕೊಳ್ಳುವ ಸಂಬಂಧ ಮಾತುಕತೆ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಪೂರ್ವ ಲಡಾಖ್‌ನ ಗಡಿ ಭಾಗದಲ್ಲಿ ಭಾರತ ಮತ್ತು ಚೀನಾ ನಡುವೆ ಘರ್ಷಣೆ ಏರ್ಪಟ್ಟ ಬಳಿಕ ಉಭಯ...
Date : Friday, 13-11-2020
ನವದೆಹಲಿ : ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜ್‌ಗಾರ್ ಅಭಿಯಾನ (ಜಿಕೆಆರ್ಎ) ಮಾರ್ಗದರ್ಶನದಡಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಒಡಿಶಾ, ಮಧ್ಯಪ್ರದೇಶ ಮತ್ತು ಜಾರ್ಖಂಡ್ ರಾಜ್ಯಗಳಾದ್ಯಂತ 116 ಜಿಲ್ಲೆಗಳಲ್ಲಿ ಮೂರು ಲಕ್ಷ ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿ...
Date : Thursday, 12-11-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಜೆಎನ್‌ಯು ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಎಡಪಂಥೀಯರ ವಿರೋಧದ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಈ ಪ್ರತಿಮೆ ಅನಾವರಣಗೊಳ್ಳದೆ ಕೇಸರಿ ಬಟ್ಟೆಯಲ್ಲಿ ಮುಚ್ಚಿತ್ತು. ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದ್ದಾರೆ....
Date : Thursday, 12-11-2020
ನವದೆಹಲಿ: ಸುಪ್ರೀಂಕೋರ್ಟ್ ಅನ್ನು ಅತ್ಯಂತ ಕೆಟ್ಟದಾಗಿ ಬಿಂಬಿಸಿದ ಸೋ ಕಾಲ್ಡ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಅಟಾರ್ನಿ ಜನರಲ್ ಆಫ್ ಇಂಡಿಯಾ ಕೆಕೆ ವೇಣುಗೋಪಾಲ್ ಅವರು ನ್ಯಾಯಾಂಗ ನಿಂದನೆಯ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮೋದನೆ ನೀಡಿದ್ದಾರೆ. ವೇಣುಗೋಪಾಲ್ ತಮ್ಮ ಅನುಮೋದನಾ ಪತ್ರದಲ್ಲಿ, “ಆತನ ಮಾಡಿರುವ...