Date : Thursday, 12-11-2020
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮ ಮಂದಿರದಲ್ಲಿ ವಿಶೇಷವಾದ ಎರಡು ರೀತಿಯ ರಚನೆಗಳನ್ನು ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲನೆ ಮಾಡುವಂತೆ ತಜ್ಞರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ. ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಸಭೆಯಲ್ಲಿ ಈ ವಿಚಾರವನ್ನು ತಜ್ಞರ...
Date : Thursday, 12-11-2020
ಮುಂಬೈ: ನಗರದ ಮಜಾಗೋನ್ ಡಾಕ್‌ನಲ್ಲಿ ಭಾರತೀಯ ನೌಕಾಪಡೆಯ 5 ನೇ ಸ್ಕಾರ್ಪಿನ್ ಶ್ರೇಣಿಯ ಜಲಾಂತರ್ಗಾಮಿ ಐಎನ್‌ಎಸ್ ವಗೀರ್ ಅನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಜಲಾಂತರ್ಗಾಮಿಯನ್ನು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ಮುಖೇನ ರಕ್ಷಣಾ ಖಾತೆಯ ರಾಜ್ಯ ಸಚಿವ ಶ್ರೀಪಾದ ನಾಯ್ಕ್ ಅವರು...
Date : Thursday, 12-11-2020
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು 5ನೇ ಆಯುರ್ವೇದ ದಿನವಾದ ನವೆಂಬರ್ 13, 2020 ರಂದು ಜಾಮ್‌ನಗರದ ಆಯುರ್ವೇದ ಬೋಧನಾ ಮತ್ತು ಸಂಶೋಧನಾ ಸಂಸ್ಥೆ (ಐ ಟಿ ಆರ್ ಎ) ಮತ್ತು ಜೈಪುರದ ರಾಷ್ಟ್ರೀಯ ಆಯುರ್ವೇದ ಸಂಸ್ಥೆ (ಎನ್ ಐ ಎ)...
Date : Thursday, 12-11-2020
ನವದೆಹಲಿ: ಕೊರೋನಾ ಸಂಕಷ್ಟ ಮತ್ತು ಲಾಕ್ಡೌನ್‌ಗಳ ಹೊರತಾಗಿಯೂ ಹೆದ್ದಾರಿಗಳಲ್ಲಿ ಸ್ವಯಂಚಾಲಿತ-ಫಾಸ್ಟ್ಯಾಗ್ ಟೋಲ್ ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಾಹಿತಿ ನೀಡಿದೆ. ಸರ್ಕಾರದ ಹೆದ್ದಾರಿಗಳ ಎಲೆಕ್ಟ್ರಿಕ್ ಟೋಲ್ ಸಂಗ್ರಹ 2 ಕೋಟಿ ರೂ. ಗಳಷ್ಟಾಗಿದೆ. ಹಾಗೆಯೇ ಸ್ವಯಂಚಾಲಿತವಾಗಿ...
Date : Thursday, 12-11-2020
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಕರೋನವೈರಸ್ ಪೀಡಿತ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತೊಂದು ಸುತ್ತಿನ ಆರ್ಥಿಕತೆ ಉತ್ತೇಜಕ ಪ್ಯಾಕೇಜ್ ಅನ್ನು ಪ್ರಕಟಿಸಿದ್ದಾರೆ. ಕೋವಿಡ್-19 ಪುನಶ್ಚೇತನ ಹಂತದಲ್ಲಿ ಹೊಸ ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹೊಸ...
Date : Thursday, 12-11-2020
ನವದೆಹಲಿ: ಈ ಹಬ್ಬದ ಅವಧಿಯಲ್ಲಿ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಲು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ ನಂತರ, ಜವಳಿ ಸಚಿವಾಲಯವು ʼಲೋಕಲ್ ಫಾರ್ ದಿವಾಳಿʼ ಅಭಿಯಾನವನ್ನು ಪ್ರಾರಂಭಿಸಿದೆ. ಅಲ್ಲದೇ, ಭಾರತೀಯ ಕರಕುಶಲ ವಸ್ತುಗಳನ್ನು ಖರೀದಿಸಿ ಉಡುಗೊರೆಯಾಗಿ ನೀಡುವ ಮೂಲಕ ದೀಪಾವಳಿಯನ್ನು ಆಚರಿಸಲು...
Date : Thursday, 12-11-2020
ಲಕ್ನೋ: ದೀಪಾವಳಿಯ ನಂತರ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ‘ಮಿಷನ್ ರೋಜ್‌ಗಾರ್’ ಪ್ರಾರಂಭಿಸಲು ಸಿದ್ಧತೆ ನಡೆಸಿದ್ದು, ಇದು ನಿರುದ್ಯೋಗಿಗಳಿಗೆ ಅಥವಾ ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗವನ್ನು ಒದಗಿಸುತ್ತದೆ. 2020 ರ ನವೆಂಬರ್‌ನಿಂದ 2021 ರ ಮಾರ್ಚ್ ವರೆಗೆ ರಾಜ್ಯದ 50...
Date : Thursday, 12-11-2020
ಉಡುಪಿ: ನೋಂದಾಯಿತ ಗೋಶಾಲೆಗಳು ಆರ್ಥಿಕ ನೆರವು ಪಡೆಯುವ ಯೋಜನೆಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದೆ. ಭಾರತದಾದ್ಯಂತ ಅನೇಕ ಧಾರ್ಮಿಕ ಮಠಗಳು ಹಸುಗಳಿಗೆ ಆಶ್ರಯವನ್ನು ನೀಡಲು ಗೋಶಾಲೆಗಳನ್ನು ಸ್ಥಾಪಿಸುತ್ತಿವೆ. ಇವುಗಳಿಗೆ ಆರ್ಥಿಕ ನೆರವು ಒದಗಿಸಲು 900 ಕೋಟಿ ರೂ.ಗಳನ್ನು ಈ ಯೋಜನೆಯಡಿ ಮೀಸಲಿಡಲಾಗಿದೆ ಎಂದು ಕೇಂದ್ರ...
Date : Thursday, 12-11-2020
ನವದೆಹಲಿ: ಪಾಕಿಸ್ಥಾನ ಉಗ್ರಗಾಮಿಗಳ ತವರೂರು ಎಂಬುದಕ್ಕೆ ಪುಷ್ಟಿ ನೀಡುವಂತೆ ಇತ್ತೀಚಿನ ದಿನಗಳಲ್ಲಿ ಪಾಕ್ ತನ್ನ ಒಂದೊಂದೇ ರಹಸ್ಯಗಳನ್ನು ಬಯಲು ಮಾಡುವಂತಹ ಸತ್ಯಗಳನ್ನು ಹೊರಹಾಕುತ್ತಲೇ ಬಂದಿದೆ. ಇದೀಗ ಪಾಕಿಸ್ಥಾನದ ತನಿಖಾ ಸಂಸ್ಥೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಮುಂಬೈ ದಾಳಿಗೆ ಸಂಬಂಧಿಸಿದಂತೆಯೂ ಸತ್ಯವೊಂದನ್ನು ತಿಳಿಸಿದೆ....
Date : Thursday, 12-11-2020
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ, 2024-25ವರೆಗೆ ಒಟ್ಟು 8,100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಾರ್ಯಸಾಧ್ಯತೆ ಅಂತರ ನಿಧಿ ವಿಜಿಎಫ್ ಯೋಜನೆಯಡಿ ಸಾರ್ವಜನಿಕ ಖಾಸಗಿ ಪಾಲುದಾರಿಕೆ(ಪಿಪಿಪಿ) ಬೆಂಬಲ ನೀಡುವ ಯೋಜನೆ ಮುಂದುವರಿಕೆ ಮತ್ತು ಪುನರುಜ್ಜೀವನಗೊಳಿಸಲು ಅನುಮೋದನೆ...