Date : Thursday, 12-11-2020
ನವದೆಹಲಿ: ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು, ಭಾರತೀಯ ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ಮತ್ತು ಮಧ್ಯಕಾಲೀನ ಅವಧಿಯ ಪ್ರಾಚೀನ ವಸ್ತುಗಳು/ನಾಣ್ಯಗಳನ್ನು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಪಟೇಲ್ ಅವರಿಗೆ...
Date : Thursday, 12-11-2020
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭಾರತದ ಉತ್ಪಾದನಾ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ರಫ್ತುಗಳನ್ನು ಹೆಚ್ಚಿಸಲು ಆತ್ಮನಿರ್ಭರ ಭಾರತಕ್ಕೆ ಪೂರಕವಾದ ಉತ್ಪಾದನೆ ಆಧಾರಿತ ಪ್ರೋತ್ಸಾಹ (ಪಿಎಲ್ಐ) ಯೋಜನೆಯನ್ನು ಪರಿಚಯಿಸಲು ಕೇಂದ್ರ ಅನುಮೋದನೆ...
Date : Thursday, 12-11-2020
ಮುಂಬಯಿ: ಸುಪ್ರೀಂಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದುಕೊಂಡಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರು, ಜೈಲಿನಿಂದ ಬಿಡುಗಡೆಯಾದ ಬಳಿಕ ನೇರವಾಗಿ ತಮ್ಮ ಚಾನೆಲ್ ಸ್ಟುಡಿಯೋಗೆ ತೆರಳಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಗುಡುಗಿದ್ದಾರೆ. “ಉದ್ಧವ್ ಠಾಕ್ರೆ, ನೀವು ನನ್ನನ್ನು ನಕಲಿ...
Date : Thursday, 12-11-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ವಿಜಯೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದು, ಈ ವೇಳೆ ಕುಟುಂಬ ರಾಜಕಾರಣದ ವಿರುದ್ಧ ಕಿಡಿಕಾರಿದ್ದಾರೆ. ಇಂತಹ ರಾಜಕಾರಣ ಪ್ರಜಾಪ್ರಭುತ್ವಕ್ಕೆ ದೊಡ್ಡ ಮಾರಕವಾಗಿದೆ ಮತ್ತು ಒಂದು ರಾಷ್ಟ್ರೀಯ ಪಕ್ಷ ಕೂಡ ಈ ರೀತಿ ರಾಜಕಾರಣದಲ್ಲಿ ತೊಡಗಿರುವುದು...
Date : Wednesday, 11-11-2020
ನವದೆಹಲಿ: ಭಾರತದ ಬಹುಸಂಖ್ಯಾತ ಜನರ ಆರಾಧ್ಯ ದೈವ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಅಯೋಧ್ಯೆಯಲ್ಲಿ ಶೀಘ್ರದಲ್ಲೇ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಂಕ್ರಾಂತಿ ದಿನದಿಂದ ದೇಣಿಗೆ ಸಂಗ್ರಹ ವಿಶೇಷ ಅಭಿಯಾನ ಆರಂಭ ಮಾಡಲಾಗುತ್ತದೆ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ...
Date : Wednesday, 11-11-2020
ನವದೆಹಲಿ: ಹಣಕಾಸು ಸಚಿವಾಲಯವು ಮಂಗಳವಾರ 14 ರಾಜ್ಯಗಳಿಗೆ 6,195.08 ಕೋಟಿ ರೂಪಾಯಿಗಳನ್ನು ತೆರಿಗೆ ಹಂಚಿಕೆಯಾಗಿ ಬಿಡುಗಡೆ ಮಾಡಿದೆ. “15 ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸುಗಳ ಆಧಾರದ ಮೇಲೆ, ಸರ್ಕಾರವು 14 ರಾಜ್ಯಗಳಿಗೆ 6,195.08 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ” ಎಂದು...
Date : Wednesday, 11-11-2020
ನವದೆಹಲಿ: ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆತ್ತಿಕೊಂಡಿದೆ. ಈ ಸಂದರ್ಭದಲ್ಲಿ ಅದು ಮಹಾರಾಷ್ಟ್ರ ಸರಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದೆ. ವ್ಯಕ್ತಿಯೊಬ್ಬರನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರಗಳು ಈ ರೀತಿ ನಡೆದುಕೊಳ್ಳುವುದನ್ನು ಅದು ಖಂಡಿಸಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ...
Date : Wednesday, 11-11-2020
ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಡಿಜಿಟಲ್ ಮತ್ತು ಆನ್‌ಲೈನ್ ಮಾಧ್ಯಮ, ಆಡಿಯೋ-ವಿಶುವಲ್ ಕಾರ್ಯಕ್ರಮಗಳು, ಚಲನಚಿತ್ರಗಳು, ಕರೆಂಟ್ ಅಫೇರ್ಸ್ ಮತ್ತು ಸುದ್ದಿ ಪೋರ್ಟಲ್‌ಗಳನ್ನು ತರಲು ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ನವೆಂಬರ್ 9 ರಂದು ಕ್ಯಾಬಿನೆಟ್ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು...
Date : Wednesday, 11-11-2020
ನವದೆಹಲಿ: ಬುಧವಾರ ಬಿಡುಗಡೆಯಾದ ಉದ್ಯಮದ ಅಂಕಿಅಂಶಗಳ ಪ್ರಕಾರ, ಅಕ್ಟೋಬರ್‌ನಲ್ಲಿ ಪ್ರಯಾಣಿಕರ ವಾಹನಗಳ ಮಾರಾಟವು ಶೇಕಡಾ 14.19 ರಷ್ಟು ಏರಿಕೆಯಾಗಿದೆ. ಕಾರುಗಳು, ಯುಟಿಲಿಟಿ ವಾಹನಗಳು ಮತ್ತು ವ್ಯಾನ್‌ಗಳ ಮಾರಾಟದಲ್ಲಿ ಹೆಚ್ಚಳವಾಗಿದೆ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ತಯಾರಕರು (ಸಿಯಾಮ್) ಬಿಡುಗಡೆ ಮಾಡಿದ...
Date : Wednesday, 11-11-2020
ಲಕ್ನೋ: ಉಪಚುನಾವಣೆಯಲ್ಲಿ ಏಳು ಸ್ಥಾನಗಳ ಪೈಕಿ ಆರು ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸುವಂತೆ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಉಪಚುನಾವಣೆಗಳಲ್ಲಿ ಬಿಜೆಪಿಯ ಅಸಾಧಾರಣ ಸಾಧನೆ ಮುಂಬರುವ 2022 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಸ್ಪಷ್ಟ...