News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅರ್ನಬ್‌ ಬಂಧನ ಖಂಡಿಸಿ ಮುಂಬೈಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ: ತೇಜಸ್ವಿ

ಮುಂಬಯಿ: ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ನಬ್‌ ಗೋಸ್ವಾಮಿ ಅವರ ಬಂಧನವನ್ನು ಖಂಡಿಸಿ ಮುಂಬಯಿಯಲ್ಲಿ ಇಂದು ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯನ್ನು ನಡೆಸಲು ನಿರ್ಧರಿಸಿದೆ. ಈ ಬಗ್ಗೆ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಘೋಷಣೆ ಮಾಡಿದ್ದಾರೆ. ಅರ್ನಬ್‌ ಅವರ ಬಂಧನವನ್ನು ಖಂಡಿಸಿರುವ ತೇಜಸ್ವಿ...

Read More

ಜಮ್ಮು-ಕಾಶ್ಮೀರ: ಗಡಿಯಲ್ಲಿ 7,777 ಬಂಕರ್‌ಗಳ ನಿರ್ಮಾಣ ಕಾರ್ಯ ಪೂರ್ಣ

ನವದೆಹಲಿ:  ಸಕಾರಾತ್ಮಕ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ಜಮ್ಮು ಪ್ರದೇಶದ ಐದು ಜಿಲ್ಲೆಗಳ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ 7,777 ಬಂಕರ್‌ಗಳ ನಿರ್ಮಾಣವನ್ನು ಪೂರ್ಣಗೊಳಿಸಿದೆ ಎಂದು ವರದಿಗಳು ತಿಳಿಸಿವೆ. ಪೂರ್ಣಗೊಂಡ 7,777 ಬಂಕರ್‌ಗಳಲ್ಲಿ 6,839 ವೈಯಕ್ತಿಕ...

Read More

1.35 ಲಕ್ಷಗಳಿಗೂ ಅಧಿಕ ಉದ್ಯೋಗ ಸೃಷ್ಟಿಸಲು ಕ್ರಮ ರೂಪಿಸಿದ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ‌ಲ್ಲಿ ದೇಶ-ವಿದೇಶಗಳ ಹೂಡಿಕೆಗಳನ್ನು ಆಕರ್ಷಿಸಲು, ಉತ್ತೇಜಿಸಲು ಜೊತೆಗೆ ಉದ್ಯೋಗಾವಕಾಶವನ್ನು ಸೃಷ್ಟಿಸುವುದಕ್ಕೆ ಸಂಬಂಧಿಸಿದಂತೆ ಬೃಹತ್ ಸಂಸ್ಥೆಗಳ ಹೂಡಿಕೆ ಪ್ರಕ್ರಿಯೆ ಸರಾಗಗೊಳಿಸಲು ಯೋಗಿ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಮೂಲ ಸೌಕರ್ಯ, ಕೈಗಾರಿಕಾ ಕ್ಷೇತ್ರಗಳ ಹೂಡಿಕೆ ಹೆಚ್ಚಾಗಲಿದ್ದು ಸುಮಾರು...

Read More

ಅರ್ನಬ್‌ ಬಂಧನ ತುರ್ತುಪರಿಸ್ಥಿತಿ ನೆನಪಿಸುತ್ತದೆ, ಇದನ್ನು ವಿರೋಧಿಸುತ್ತೇವೆ: ಅಮಿತ್‌ ಶಾ

ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಅನೇಕರು ಈ ಕೃತ್ಯವನ್ನು ಖಂಡಿಸಿದ್ದಾರೆ....

Read More

ಸಾರವರ್ಧಿತ ಅಕ್ಕಿ ವಿತರಣೆ: 15 ರಾಜ್ಯಗಳನ್ನು ಗುರುತಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸಾರವರ್ಧಿತ ಅಕ್ಕಿ ವಿತರಣೆಗೆ ಸಂಬಂಧಿಸಿದಂತೆ ನಾಗರಿಕ ಸರಬರಾಜು ವ್ಯವಸ್ಥೆಯ ಮೂಲಕ 15 ರಾಜ್ಯಗಳನ್ನು ಗುರುತು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವು, ಸಾರ್ವಜನಿಕ ವಿತರಣೆಯ ಮೂಲಕ ಪ್ರಾಯೋಗಿಕ ಯೋಜನೆಯನ್ನು ಆರಂಭ ಮಾಡಿದ್ದು, ಈ...

Read More

ಇಸ್ಲಾಂ ರಾಷ್ಟ್ರಗಳಲ್ಲಿ‌ ಹೆಚ್ಚುತ್ತಿದೆ ಫ್ರಾನ್ಸ್‌ ವಿರೋಧಿ ಪ್ರತಿಭಟನೆ: ಯುಪಿಯಲ್ಲಿ ಹೈಅಲರ್ಟ್

ಲಕ್ನೋ: ಇಸ್ಲಾಂನ ಪ್ರವಾದಿ ಮೊಹಮ್ಮದ್‌ ಅವರ ವ್ಯಂಗ್ಯಚಿತ್ರಗಳ ಬಗ್ಗೆ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರೋನ್‌ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಇಸ್ಲಾಂ ರಾಷ್ಟ್ರಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಕೂಡ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ವರದಿಗಳ ಪ್ರಕಾರ,  ಗುಪ್ತಚರ ಸಂಸ್ಥೆಗಳು,...

Read More

ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ಭಾರತಕ್ಕೆ ಇಂದು ಬಂದಿಳಿಯಲಿವೆ ಮತ್ತೆ 3 ರಫೇಲ್‌

  ನವದೆಹಲಿ: ಮತ್ತೆ ಮೂರು ರಫೇಲ್‌ ಯುದ್ಧ ವಿಮಾನಗಳು ಇಂದು ಅಂಬಾಲ ವಾಯುನೆಲೆಗೆ ಬಂದಿಳಿಯಲಿವೆ. ಫ್ರಾನ್ಸಿನಿಂದ ಸಿಂಗಲ್‌ ಟೇಕ್‌ ಆಫ್‌ನಲ್ಲಿ ಈ ಯುದ್ಧ ವಿಮಾನ ಭಾರತಕ್ಕೆ ಬಂದಿಳಿಯಲಿದ್ದು, ಎಲ್ಲೂ ನಿಲುಗಡೆಯಾಗುವುದಿಲ್ಲ. ರಫೇಲ್ ಜೆಟ್‌ಗಳು ಇಂದು ಬೆಳಿಗ್ಗೆ ಫ್ರಾನ್ಸ್‌ನ ಇಸ್ಟ್ರೆಸ್‌ನಿಂದ ಹಾರಾಟ ನಡೆಸಿ...

Read More

ಶ್ರೀಲಂಕಾದ ಈಸ್ಟ್ ಕಂಟೈನರ್ ಟರ್ಮಿನಲ್ ಅಭಿವೃದ್ಧಿಪಡಿಸಲಿದೆ ಅದಾನಿ ಸಂಸ್ಥೆ

ನವದೆಹಲಿ: ಗೌತಮ್ ಅದಾನಿ ನೇತೃತ್ವದ  ಅದಾನಿ ಪೋರ್ಟ್ಸ್‌ ಆ್ಯಂಡ್ ಸ್ಪೆಷಲ್‌ ಎಕನಾಮಿಕ್‌ ಝೋನ್ ಲಿಮಿಟೆಡ್ (APSEZ) ಶ್ರೀಲಂಕಾದ ಕೊಲಂಬೊ ಬಂದರಿನಲ್ಲಿ ಸ್ಥಗಿತಗೊಂಡಿರುವ ಈಸ್ಟ್ ಕಂಟೈನರ್ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸಲಿದೆ ಎಂದು ವರದಿಗಳು ತಿಳಿಸಿವೆ. ಈ ನಿಟ್ಟಿನಲ್ಲಿ ಶ್ರೀಲಂಕಾ ಬಂದರು ಪ್ರಾಧಿಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲು ಕಂಪನಿ...

Read More

ಪತ್ರಕರ್ತ ಅರ್ನಬ್‌ ಗೋಸ್ವಾಮಿ ಬಂಧಿಸಿದ ಮುಂಬಯಿ ಪೊಲೀಸರು

ಮುಂಬಯಿ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಅವರ ನಿವಾಸಕ್ಕೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸುವ ಪ್ರಯತ್ನವನ್ನು ಕೂಡ ಮುಂಬೈ ಪೊಲೀಸರು ಮಾಡಿದ್ದಾರೆ ಎಂದು ಹೇಳಲಾಗಿದೆ. ಅರ್ನಬ್ ಅವರ ಅತ್ತೆ, ಮಾವ, ಮಗ ಮತ್ತು...

Read More

ಖಲಿಸ್ತಾನಿ ಪರವಾದ 12 ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಕೇಂದ್ರ

  ನವದೆಹಲಿ: ಖಲಿಸ್ತಾನಿ ಪರ ಸಂಘಟನೆಗಳಿಗೆ ಸಂಬಂಧಿಸಿದ 12 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಸರ್ಕಾರ ಆದೇಶಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿದೆ. ನಿರ್ಬಂಧಿಸಲಾದ ಕೆಲವು ವೆಬ್‌ಸೈಟ್‌ಗಳನ್ನು ಕಾನೂನುಬಾಹಿರ ಸಂಸ್ಥೆ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ನೇರವಾಗಿ ನಿರ್ವಹಿಸುತ್ತಿತ್ತು ಎಂದು ಹೇಳಲಾಗಿದೆ. ಈ ವೆಬ್‌ಸೈಟ್‌ಗಳು ಖಲಿಸ್ತಾನಿ...

Read More

Recent News

Back To Top