Date : Friday, 23-10-2020
ಶಿಮ್ಲಾ: ದೇಶದ ಭದ್ರತಾ ವಿಚಾರದಲ್ಲಿ ಕೇಂದ್ರ ಸರ್ಕಾರ ದಿಟ್ಟ ಕ್ರಮಗಳನ್ನು ಅನುಷ್ಠಾನಕ್ಕೆ ತರುತ್ತಿದೆ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಪಕ್ಷದ 6 ಕಛೇರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಅವರು, ಶತ್ರು ರಾಷ್ಟ್ರಗಳ...
Date : Friday, 23-10-2020
ನವದೆಹಲಿ: ಮುಂಬರುವ ವರ್ಷದಿಂದ ತೊಡಗಿದಂತೆ ಇನ್ನಷ್ಟು ಪ್ರಾದೇಶಿಕ ಭಾಷೆಗಳಲ್ಲಿ ಜೆಇಇ ಮೇನ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಇಂಗ್ಲಿಷ್, ಹಿಂದಿ, ಗುಜರಾತಿ ಭಾಷೆಗಳಲ್ಲಿ ಜೆಇಇ ಪರೀಕ್ಷೆ ಬರೆಯಲು ಅಭ್ಯರ್ಥಿಗಳಿಗೆ ಅವಕಾಶವಿದೆ. ಮುಂದಿನ ವರ್ಷದಿಂದ ಯಾವೆಲ್ಲ ಭಾಷೆಗಳಲ್ಲಿ ಜೆಇಇ ಪರೀಕ್ಷೆ...
Date : Friday, 23-10-2020
ನವದೆಹಲಿ: ಭಾರತ್ ಬಯೋಟೆಕ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಜಂಟಿಯಾಗಿ ಅಭಿವೃದ್ಧಿ ಮಾಡುತ್ತಿರುವ ಕೊರೋನಾ ವ್ಯಾಕ್ಸಿನ್ ಕೋವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ ನೀಡನೆ. ಕಳೆದ ಅಕ್ಟೋಬರ್ 2 ರಂದು ಹೈದರಾಬಾದ್ ಮೂಲದ ಲಸಿಕೆ ತಯಾರಿಸುವ ಸಂಸ್ಥೆ...
Date : Thursday, 22-10-2020
ನವದೆಹಲಿ: ಕೊರೋನಾ ಸೋಂಕಿನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವೂ ದೊಡ್ಡ ಮಟ್ಟದ ಹೋರಾಟವನ್ನು ಮಾಡಿದೆ. ಕೊರೋನಾ ಸೋಂಕು ನಿವಾರಣೆಗಾಗಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಪರಿಣಾಮಕಾರಿ ಕ್ರಮವನ್ನು ಅಳವಡಿಸಿಕೊಳ್ಳುವ ಮೂಲಕವೂ ಸೋಂಕಿನ ಪ್ರಮಾಣವನ್ನು...
Date : Thursday, 22-10-2020
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಇತ್ತೀಚಿಗಷ್ಟೇ ಭಯೋತ್ಪಾದನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳ ಮುಂದೆ ಇಂದು ಶರಣಾಗತಿಯನ್ನು ಸ್ವೀಕರಿಸಿದ್ದಾರೆ. ಈ ಇಬ್ಬರು ಉಗ್ರರ ಕುಟುಂಬಿಕರನ್ನು ಎನ್ಕೌಂಟರ್ ಪ್ರದೇಶಕ್ಕೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು...
Date : Thursday, 22-10-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 31 ರಂದು ಗುಜರಾತ್‌ನಲ್ಲಿ ಮೊಟ್ಟ ಮೊದಲ ಸೀಪ್ಲೇನ್ ಸೇವೆಯನ್ನು ಉದ್ಘಾಟಿಸುವ ನಿರೀಕ್ಷೆಯಿದೆ. ಈ ಸೀಪ್ಲೆನ್ ಸಬರಮತಿ ನದಿಯ ಮುಂಭಾಗದಿಂದ ಏಕತಾ ಪ್ರತಿಮೆಗೆ ಸಂಚರಿಸಲಿದೆ. ಉದ್ಘಾಟನೆಯ ಸಂದರ್ಭದಲ್ಲಿ ಈ ಸೀಪ್ಲೇನ್ ಅಹಮದಾಬಾದ್‌ನ ಸಬರಮತಿ ರಿವರ್‌ಫ್ರಂಟ್‌ನಿಂದ ನರ್ಮದಾ...
Date : Thursday, 22-10-2020
ನವದೆಹಲಿ: ಭಾರತ ದೇಶದ ಏಕತೆ, ಸಾರ್ವಭೌಮತೆಗೆ ಧಕ್ಕೆಯಾಗುವಂತಹ ಕೆಲಸಗಳನ್ನು ಮಾಡಿದಲ್ಲಿ ಅದನ್ನು ಒಪ್ಪಿಕೊಳ್ಳುವುದು ಅಸಾಧ್ಯ ಎಂದು ಟ್ವಿಟರ್ ಸಿಇಒ ಜಾಕ್ ಡಾರ್ಸೆ ಅವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಟ್ವಿಟರ್ ಸಿಇಒಗೆ ಪತ್ರ ಬರೆಯುವ ಮೂಲಕ ಕೇಂದ್ರ ಮಾಹಿತಿ...
Date : Thursday, 22-10-2020
ನವದೆಹಲಿ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು, ಜಮ್ಮು ಮತ್ತು ಕಾಶ್ಮೀರದಿಂದ ಹಿಂಪಡೆಯಲಾಗಿದೆ ಸಂವಿಧಾನದ 370ನೇ ವಿಧಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಪಾಕಿಸ್ಥಾನಕ್ಕೆ ಸಹಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಬಿಹಾರದಲ್ಲಿ ಚುನಾವಣೆ ಸಮಾವೇಶವನ್ನು...
Date : Thursday, 22-10-2020
ಲಂಡನ್: ಬಾಲಕಿಯರ ಶಿಕ್ಷಣವನ್ನು ಉತ್ತೇಜಿಸುವಲ್ಲಿ ಮತ್ತು ಭಾರತದಲ್ಲಿ ತ್ವರಿತ-ಸ್ಪಂದನೆಯ (quick-response) ಕೋಡೆಡ್ ಪಠ್ಯಕ್ರಮ ಕ್ರಾಂತಿಯನ್ನು ಪ್ರಚೋದಿಸುವಲ್ಲಿ ಮಹತ್ವದ ಪ್ರಯತ್ನಗಳನ್ನು ನಡೆಸಿದ ಮಹಾರಾಷ್ಟ್ರದ ಹಳ್ಳಿಯೊಂದರ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ಯುಎಸ್‌ಡಿ ಒಂದು ಮಿಲಿಯನ್ ವಾರ್ಷಿಕ ಜಾಗತಿಕ ಶಿಕ್ಷಕ ಪ್ರಶಸ್ತಿ 2020 ಟಾಪ್ 10 ಫೈನಲಿಸ್ಟ್‌ಗಳ ಪಟ್ಟಿಗೆ ಪ್ರವೇಶ...
Date : Thursday, 22-10-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಶ್ಚಿಮಬಂಗಾಳದ ದುರ್ಗಾಪೂಜೆ ಸಂಭ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿದರು. ಕೋಲ್ಕತ್ತಾದ ಸಾಲ್ಟ್ ಲೇಕ್ ದುರ್ಗಾಪೂಜೆ ಸಂಭ್ರಮಾಚರಣೆಯಲ್ಲಿ ವಿಡಿಯೋ ಲಿಂಕ್ ಮೂಲಕ ಭಾಗವಹಿಸಿ ಮಾತನಾಡಿದ ಅವರು, “ಇತಿಹಾಸದಲ್ಲಿ ಬಂಗಾಳಕ್ಕೆ ಮಹತ್ವದ ಸ್ಥಾನವಿದೆ. ಅದು ಸದಾ ಭಾರತಕ್ಕೆ ಸರಿಯಾದ...