Date : Monday, 12-10-2020
ನವದೆಹಲಿ: ದೇಶದ 8 ಸಮುದ್ರ ತೀರಗಳನ್ನು ಪ್ರತಿಷ್ಠಿತ ‘ ಬ್ಲೂ ಫ್ಲ್ಯಾಗ್’ ಪ್ರಮಾಣಪತ್ರಕ್ಕೆ ಪಾತ್ರವಾಗಿವೆ ಎಂದು ಕೇಂದ್ರ ಪರಿಸರ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ತಿಳಿಸಿದ್ದಾರೆ. ಒಂದೇ ಬಾರಿಗೆ 8 ಬೀಚ್‌ಗಳಿಗೆ ಈ ಪ್ರಮಾಣಪತ್ರವನ್ನು ಹೊಂದಿರುವ ಮೊದಲ...
Date : Monday, 12-10-2020
ನವದೆಹಲಿ: ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ನಡುವೆ ಇಂದು ಕಾರ್ಪ್ಸ್ ಕಮಾಂಡರ್ ಮಟ್ಟದ 7ನೇ ಸುತ್ತಿನ ಮಹತ್ವದ ಮಾತುಕತೆ ನಡೆಯಲಿದೆ. ಭಾರತ-ಚೀನಾದಿಂದ ಪೂರ್ವ ಲಡಾಖ್‌ನಲ್ಲಿ ಸೇನೆ ನಿಯೋಜನೆ, ಗಡಿ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಈ ಸಭೆ ನಡೆಯುತ್ತಿದೆ. ಈ ಹಿಂದೆ ನಡೆದಿದ್ದ ಕಮಾಂಡರ್...
Date : Monday, 12-10-2020
ಲಕ್ನೋ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಸಂತ್ರಸ್ಥೆಯ ಅತ್ತಿಗೆ ಎಂದು ಹೇಳಿಕೊಂಡಿದ್ದ ಮಹಿಳೆಯೊಬ್ಬಳ ನಿಜಬಣ್ಣ ಈಗ ಹೊರಬಿದ್ದಿದೆ. ಜಬಲ್ಪುರ್ ಮೆಡಿಕಲ್ ಕಾಲೇಜ್‌ನಲ್ಲಿ ವೈದ್ಯೆಯಾಗಿರುವ ಡಾ. ರಾಜಕುಮಾರಿ ಬನ್ಸಾಲ್ ಹತ್ರಾಸ್ ಸಂತ್ರಸ್ಥೆಯ ಅತ್ತಿಗೆ ಎಂದು ತನ್ನನ್ನು ಹೇಳಿಕೊಂಡಿದ್ದಳು....
Date : Monday, 12-10-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಫಾರೂಖ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಆಘಾತಕಾರಿಯಾದ ಹೇಳಿಕೆಯನ್ನು ನೀಡಿದ್ದಾರೆ. ಕಣಿವೆ ರಾಜ್ಯದಲ್ಲಿ 370ನೇ ವಿಧಿಯನ್ನು ಚೀನಾದ ಸಹಾಯದೊಂದಿಗೆ ಮತ್ತೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇಂಡಿಯಾ ಟುಡೇ ಟಿವಿಗೆ ಸಂದರ್ಶನ ನೀಡಿದ...
Date : Sunday, 11-10-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಸ್ವಾಮಿತ್ವ ಯೋಜನೆಯನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವಲ್ಲಿ ಇದು ಮಹತ್ವದ ಕೊಡುಗೆ ನೀಡಲಿದೆ. ಮಾತ್ರವಲ್ಲದೇ, ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ. ಈ ಯೋಜನೆಯಡಿ ಗ್ರಾಮೀಣ...
Date : Sunday, 11-10-2020
ಡೆಹ್ರಾಡೂನ್: ಮುಸ್ಲಿಮರ ತ್ರಿವಳಿ ತಲಾಖ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಧ್ವನಿ ಎತ್ತಿದ್ದ ಶಯರಾ ಬಾನೋ ಡೆಹ್ರಾಡೂನ್‌ನ ಬಿಜೆಪಿ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರಾಖಂಡ್‌ನ ಬಿಜೆಪಿ ಅಧ್ಯಕ್ಷ ಬಸೀಂದರ್ ಭಗತ್ ಮತ್ತು ಸಂಘಟನಾ ಕಾರ್ಯದರ್ಶಿ ಅಜಯ್ ಕುಮಾರ್ ಅವರ ಸಮ್ಮುಖದಲ್ಲಿ ಶಯರಾ ಅವರನ್ನು ಪಕ್ಷದ...
Date : Sunday, 11-10-2020
ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟಕ್ಕೆ ಸಹಾಯ ಮಾಡಲು ಅಮೆರಿಕಾದ ಪೆನ್ಸಿಲ್ವೇನಿಯಾದ ಅತಿದೊಡ್ಡ ನಗರವಾದ ಫಿಲಡೆಲ್ಫಿಯಾಕ್ಕೆ 1.8 ಮಿಲಿಯನ್ N95 ಮಾಸ್ಕ್ಗಳನ್ನು ಭಾರತ ಕೊಡುಗೆ ನೀಡಿದೆ, ಇದು ಆರೋಗ್ಯ ಕ್ಷೇತ್ರದಲ್ಲಿ ಬಲವಾದ ಇಂಡೋ-ಯುಎಸ್ ಸಹಭಾಗಿತ್ವಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಫಿಲಡೆಲ್ಫಿಯಾದ ಮೇಯರ್ ಜಿಮ್ ಕೆನ್ನೆ ಅವರು...
Date : Sunday, 11-10-2020
ಮಂಗಳೂರು: ಈಶಾನ್ಯ ರಾಜ್ಯಗಳ ಗಡಿಯಲ್ಲಿನ ಯೋಧರ ಜೀವ ರಕ್ಷಿಸುವಲ್ಲಿ ನೆರವಾಗುತ್ತಿರುವ ಮಂಗಳೂರಿನ ವೈದ್ಯರಿಗೆ ನಿವೃತ್ತ ಸೇನಾಧಿಕಾರಿಯೊಬ್ಬರು ಕೃತಜ್ಞತೆ ಸಲ್ಲಿಸಿದ್ದಾರೆ. ಗಡಿಯಲ್ಲಿ ಸೇವೆ ಸಲ್ಲಿಸುವ ಯೋಧರ ಹೃದಯ ಸಂಬಂಧಿ ಸಮಸ್ಯೆಗೆ ಮಂಗಳೂರಿನ ವೈದ್ಯ ಡಾ. ಪದ್ಮನಾಭ ಕಾಮತ್ ಅವರ ಕಾರ್ಡಿಯಾಲಜಿ ಎಟ್ ಡೋರ್‌ಸ್ಟೆಪ್...
Date : Sunday, 11-10-2020
ಬೆಂಗಳೂರು: ನವೆಂಬರ್ 2020 ವೇಳೆಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತಾನು ತಯಾರಿಸಿರುವ 120 ಕೋಟಿ ರೂ. ಗಳ ಹೊಸ ರಾಕೆಟ್ ಉಡಾವಣೆ ಮಾಡಲು ಯೋಜನೆ ಹಾಕಿಕೊಂಡಿದೆ. ಸ್ಮಾಲ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಎಸ್‌ಎಸ್‌ಎಲ್‌ವಿ) ಯನ್ನು ಉಡಾವಣೆ ಮಾಡಲಾಗುತ್ತದೆ ಎಂದು ಹಿರಿಯ...
Date : Sunday, 11-10-2020
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರುಸ್ತುಂ- II ಡ್ರೋನ್ ಅನ್ನು ಅಕ್ಟೋಬರ್ 9ರಂದು ಯಶಸ್ವಿಯಾಗಿ ಹಾರಾಟ ಪರೀಕ್ಷೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಮೂಲ ಮಾದರಿಯ ಡ್ರೋನ್ ಕರ್ನಾಟಕದ ಚಿತ್ರದುರ್ಗದಲ್ಲಿ 16,000 ಅಡಿಗಳಷ್ಟು ಎತ್ತರದಲ್ಲಿ ಎಂಟು...