Date : Saturday, 10-10-2020
ನವದೆಹಲಿ: ಪುಟ್ಟ ರಾಷ್ಟ್ರ ತೈವಾನ್ ಇಂದು ತನ್ನ ರಾಷ್ಟ್ರೀಯ ದಿನವನ್ನು ಅಚರಣೆ ಮಾಡುತ್ತಿದೆ. ದೈತ್ಯ ಚೀನಾಗೆ ಸೆಡ್ಡು ನೀಡುತ್ತಿರುವ ಆ ದೇಶ ಈಗ ಭಾರತೀಯರ ಫೇವರೇಟ್ ಎನಿಸಿಕೊಂಡಿದೆ. ದೆಹಲಿಯ ಬಿಜೆಪಿ ನಾಯಕ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತೈವಾನ್...
Date : Saturday, 10-10-2020
ನವದೆಹಲಿ: 2.30 ಲಕ್ಷ ಮನೆಗಳನ್ನು ಒಳಗೊಂಡ ಗ್ರಾಮೀಣ ಪ್ರದೇಶಗಳಿಗೆ ಶೇ 100 ರಷ್ಟು ಟ್ಯಾಪ್ ನೀರಿನ ಸಂಪರ್ಕವನ್ನು ಒದಗಿಸಿದ ಮೊದಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಗೋವಾ. ಈ ಬಗ್ಗೆ ಜಲ ಶಕ್ತಿ ಸಚಿವಾಲಯ ಶುಕ್ರವಾರ ಘೋಷಣೆ ಮಾಡಿದೆ. ಸರ್ಕಾರದ ಜಲ ಜೀವನ್ ಮಿಷನ್ 2024 ರ...
Date : Saturday, 10-10-2020
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚಿಂಗಂ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಶನಿವಾರ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಸಂಹಾರ ಮಾಡಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಚಿಂಗಂ ಗ್ರಾಮದಲ್ಲಿ ಶನಿವಾರ ಮುಂಜಾನೆ ಭಯೋತ್ಪಾದಕರು ಮತ್ತು...
Date : Friday, 09-10-2020
ನವದೆಹಲಿ: 27 ದಿನಗಳಲ್ಲಿ ಎರಡನೇ ದೊಡ್ಡ ಪರ್ವತಾರೋಹಣ ನಡೆಸಿರುವ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ) ಉತ್ತರಾಖಂಡದ 21,615 ಅಡಿ ಎತ್ತರದ ಗಂಗೋತ್ರಿ II ಶಿಖರವನ್ನು ಏರುವಲ್ಲಿ ಯಶಸ್ಸನ್ನು ಸಾಧಿಸಿದೆ. ಗಂಗೋತ್ರಿ II ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಿಖರಗಳಲ್ಲಿ ಒಂದಾಗಿದೆ. ಹಿಮದಿಂದ ಆವೃತವಾದ ಈ...
Date : Friday, 09-10-2020
ನವದೆಹಲಿ: ಮುಂದಿನ ವರ್ಷ ಮಾರ್ಚ್ 31 ರವರೆಗೆ ತಲಾ 10,000 ಮೆಟ್ರಿಕ್ ಟನ್ ವರೆಗೆ ಬೆಂಗಳೂರು ಗುಲಾಬಿ ಈರುಳ್ಳಿ ಮತ್ತು ಕೃಷ್ಣಪುರಂ ಈರುಳ್ಳಿ ರಫ್ತು ಮಾಡಲು ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ. ಆದರೂ, ಚೆನ್ನೈ ಬಂದರಿನ ಮೂಲಕ ಮಾತ್ರ...
Date : Friday, 09-10-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಪಾಕಿಸ್ಥಾನದ ‘ಗೂಢಚಾರಿ’ಯನ್ನು ಪೊಲೀಸರು ಬಂಧಿಸಿದ್ದಾರೆ. ಶತ್ರು ದೇಶದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಲ್ಜೀತ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ದುಬೈ ಮೂಲದ ಪಾಕಿಸ್ಥಾನದ ಇಂಟರ್...
Date : Friday, 09-10-2020
ಮುಂಬಯಿ: ವಿದೇಶಿ ಏಜೆನ್ಸಿಯೊಂದಕ್ಕೆ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ನಾಸಿಕ್ ಘಟಕ)ವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನ ಉದ್ಯೋಗಿಯನ್ನು ಬಂಧಿಸಿದೆ ಎಂದು ಉನ್ನತ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಭಾರತೀಯ ಯುದ್ಧ ವಿಮಾನಗಳು ಮತ್ತು...
Date : Friday, 09-10-2020
ಸ್ಟಾಕ್ಹೋಮ್: ಪ್ರಸಕ್ತ ವರ್ಷದ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ವಿಶ್ವ ಸಂಸ್ಥೆಯ ಭಾಗವಾಗಿರುವ ವಿಶ್ವ ಆಹಾರ ಯೋಜನೆ(ಡಬ್ಲ್ಯು ಎಫ್‌ಪಿ) ಯನ್ನು ಆಯ್ಕೆ ಮಾಡಲಾಗಿದೆ. ಡಬ್ಲ್ಯು ಎಫ್‌ಪಿಯು ಹಸಿವು ನೀಗಿಸಲು ತೆಗೆದುಕೊಂಡಿರುವ ಕ್ರಮಗಳು, ಪ್ರಯತ್ನಗಳನ್ನು ಗಮನಿಸಿ ಈ ಪುರಸ್ಕಾರವನ್ನು ನೀಡಲು ಸಂಸ್ಥೆಯನ್ನು ಆಯ್ಕೆ...
Date : Friday, 09-10-2020
ನವದೆಹಲಿ: ಡಿಆರ್‌ಡಿಒ ಅಭಿವೃದ್ಧಿಪಡಿಸಿದ ರುದ್ರಮ್ ವಿಕಿರಣ ವಿರೋಧಿ ಕ್ಷಿಪಣಿಯನ್ನು ಭಾರತ ಇಂದು ಬಾಲಸೋರ್ ಪೂರ್ವ ಕರಾವಳಿಯಲ್ಲಿ ಸುಖೋಯ್ -30 ಯುದ್ಧ ವಿಮಾನದ ಮೂಲಕ ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ. ಈ ಕ್ಷಿಪಣಿ...
Date : Friday, 09-10-2020
ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣ ದಿನೇ ದಿನೇ ಸ್ಫೋಟಕ ತಿರುವು ಪಡೆಯುತ್ತಿದೆ. ಈ ಪ್ರಕರಣದ ಬಳಿಕ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಸಲಾದ ಷಡ್ಯಂತ್ರಗಳು ಬಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಗಳ ವಿರುದ್ಧ ಕೇಸ್ ಕೂಡ ದಾಖಲು...