Date : Friday, 09-10-2020
ನವದೆಹಲಿ: ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಹಿನ್ನಲೆಯಲ್ಲಿ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರಿಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಗೋಯಲ್ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ವಾಣಿಜ್ಯ...
Date : Friday, 09-10-2020
ಜೈಪುರ: ರಾಜಸ್ಥಾನದಲ್ಲಿ ದೇಗುಲದ ಅರ್ಚಕರು ಒಬ್ಬರನ್ನು ಭೂ ಮಾಫಿಯಾದವರು ಜೀವಂತವಾಗಿ ಸುಟ್ಟು ಹತ್ಯೆಮಾಡಿದ್ದಾರೆ. ದೇಗುಲದ ಭೂಮಿಯನ್ನು ಆಕ್ರಮಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗಿದೆ. ರಾಜಸ್ಥಾನದ ಕರೌಲಿ ಜಿಲ್ಲೆಯ ಬುಕ್ನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೀವ್ರವಾಗಿ...
Date : Friday, 09-10-2020
ಲಕ್ನೋ: ಜಗತ್ತನ್ನೇ ಕಾಡುತ್ತಿರುವ ಕೊರೋನಾವನ್ನು ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರ ಮಹತ್ವದ ಮಾದರಿ ಕೆಲಸವೊಂದನ್ನು ಮಾಡಿದೆ. ರಾಜ್ಯದಲ್ಲಿನ ಜನರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೂರಕವಾಗುವಂತೆ ಸುಮಾರು 175 ರಸ್ತೆಗಳ ಇಕ್ಕೆಲಗಳಲ್ಲಿ ವಿವಿಧ ಗಿಡಮೂಲಿಕೆಗಳನ್ನು ನೆಡುವ ಮೂಲಕ...
Date : Friday, 09-10-2020
ನವದೆಹಲಿ: ಅಗಲಿದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ , ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವಾರು ಗಣ್ಯರು ಇಂದು ಅಂತಿಮ ನಮನ ಸಲ್ಲಿಸಿದರು. ನವದೆಹಲಿಯ ಪಾಸ್ವಾನ್...
Date : Friday, 09-10-2020
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 2020-2021ರ ಆರ್ಥಿಕ ಸಾಲಿನ ವಿತ್ತೀಯ ನೀತಿಯನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಬಡ್ಡಿದರಗಳನ್ನು ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಕರೋನಾವೈರಸ್ ಕಾರಣದಿಂದಾಗಿ ಕುಂಠಿತವಾಗಿರುವ ಆರ್ಥಿಕ ಚಟುವಟಿಕೆಗಳಿಗೆ ಮತ್ತೆ ಜೀವಂತಿಕೆ ನೀಡುವ ನಿಟ್ಟಿನಲ್ಲಿ ರೆಪೋ ದರ ಮತ್ತು ರಿಸರ್ವ್ ರೆಪೋ ದರದಲ್ಲಿ...
Date : Friday, 09-10-2020
ನವದೆಹಲಿ: ಪುಟ್ಟ ರಾಷ್ಟ್ರವಾದ ತೈವಾನ್ ಶಕ್ತಿಶಾಲಿ ಚೀನಾದ ವಿರುದ್ಧ ತೊಡೆ ತಟ್ಟಿ ನಿಂತಿದೆ. ಚೀನಾದ ಆದೇಶಗಳಿಗೆ ಡೋಂಟ್ ಕೇರ್ ಎಂಬ ನೀತಿಯನ್ನು ಅದು ಅಳವಡಿಸಿಕೊಳ್ಳುತ್ತಿದೆ. ಇದಕ್ಕೆ ಉದಾಹರಣೆ ಭಾರತದ ಮಾಧ್ಯಮಗಳಿಗೆ ಸೆನ್ಸಾರ್ ವಿಧಿಸಲು ಚೀನಾ ನೀಡಿದ್ದ ಸೂಚನೆಗೆ ತೈವಾನ್ ನೀಡಿದ ಉತ್ತರ ಧಾಟಿ. ತೈವಾನ್...
Date : Friday, 09-10-2020
ತಿರುವನಂತಪುರಂ: ಕೇರಳದಲ್ಲಿ ಮತ್ತೆ ರಾಜಕೀಯ ದ್ವೇಷ ಭುಗಿಲೆದ್ದಿದೆ. ಕೇರಳದ ಬಿಜೆಪಿ ನಾಯಕ ಹಾಗೂ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ ಅಬ್ದುಲ್ಲಕುಟ್ಟಿ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯು ಮಲಪುರಂನಲ್ಲಿ ನಡೆದಿದೆ. ಅಬ್ದುಲ್ಲಕುಟ್ಟಿ ಅವರ ಕಾರನ್ನು ಮತ್ತೊಂದು...
Date : Friday, 09-10-2020
ನವದೆಹಲಿ: ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಬಲ ಪ್ರಯೋಗಿಸಿದೆ ಪಶ್ಚಿಮಬಂಗಾಳ ಪೊಲೀಸರ ವಿರುದ್ಧ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾನೂನು ಸಮರ ಸಾರಲು ಮುಂದಾಗಿದ್ದಾರೆ. ಮಮತಾ ಬ್ಯಾನರ್ಜಿ ಅವರ ಪೊಲೀಸರಿಗೆ ಸಾಂವಿಧಾನಿಕ ಸ್ವಾಮ್ಯದ ಪಾಠವನ್ನು...
Date : Friday, 09-10-2020
ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ದ್ವಿಪಕ್ಷೀಯ ಬಾಂಧವ್ಯಗಳು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಹಲವು ಸಾಮಾನ್ಯ ಹಿತಾಸಕ್ತಿಯ ವಿಷಯಗಳಿಂದ ರೂಪುಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ರಾತ್ರಿ ಕೆನಡಾದಲ್ಲಿ ನಡೆದ ಇನ್ವೆಸ್ಟ್ ಇಂಡಿಯಾ ಕಾನ್ಫರೆನ್ಸ್ ಅನ್ನು ವಿಡಿಯೋ...
Date : Thursday, 08-10-2020
ನವದೆಹಲಿ: ಕೇಂದ್ರ ಸಚಿವ ಹಾಗೂ ಲೋಕಜನಶಕ್ತಿ ಪಕ್ಷದ ಮುಖಂಡರಾದ ರಾಮ್ ವಿಲಾಸ್ ಪಾಸ್ವಾನ್ ಅವರು ಇಂದು ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. 74 ವರ್ಷ ವಯಸ್ಸಿನ ಪಾಸ್ವಾನ್ ಐದು ದಶಕಗಳಿಗಿಂತಲೂ ಹೆಚ್ಚು...