News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹತ್ರಾಸ್ ಪ್ರಕರಣದಲ್ಲಿ ಕಾಂಗ್ರೆಸ್ ದಂಗೆಗೆ ಪ್ರಚೋದನೆ ನೀಡುತ್ತಿದೆ: ಯೋಗಿ

ಲಕ್ನೋ: ವಿರೋಧ ಪಕ್ಷಗಳು ಗಲಭೆಗೆ ಪ್ರಚೋದನೆ ನೀಡಲು ಮತ್ತು ಅಭಿವೃದ್ಧಿ‌ಗೆ ಅಡ್ಡಗಾಲು ಹಾಕಲು ಹೊಸ ಹೊಸ ಪಿತೂರಿಗಳನ್ನು ನಡೆಸುತ್ತಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಟೀಕೆಗೆ ಅವರು...

Read More

ಜುಲೈ1ರಿಂದ ಚಾರ್‌ಧಾಮ್‌ ದೇಗುಲಗಳಿಗೆ 50,000ಕ್ಕೂ ಅಧಿಕ ಭಕ್ತರ ಭೇಟಿ

  ನವದೆಹಲಿ:  ಚಾರ್ ಧಾಮ್ ಯಾತ್ರೆಗೆ ಕಡ್ಡಾಯವಾಗಿದ್ದ ಕೋವಿಡ್ -19 ಪರೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರ ತೆಗೆದುಹಾಕಿದ ನಂತರ ಉತ್ತರಾಖಂಡದ ಶ್ರೀ ಬದ್ರಿನಾಥ್, ಶ್ರೀ ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ  ದೇಗುಲಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಾಗಿದೆ. ಶನಿವಾರ...

Read More

ಚೀನಾದ ವಾಯು ಶಕ್ತಿ ಭಾರತಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ: ಭದೌರಿಯಾ

ನವದೆಹಲಿ: ಯಾವುದೇ ಅಪಾಯವನ್ನು ಎದುರಿಸಲು ಭಾರತೀಯ ವಾಯುಪಡೆಯು ಉತ್ತಮ ನಿಯೋಜನಾ ಸ್ಥಿತಿಯಲ್ಲಿದೆ ಮತ್ತು ಭದ್ರತಾ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸಂಬಂಧಿತ ಕ್ಷೇತ್ರಗಳಲ್ಲಿ ಬಲವಾದ ನಿಯೋಜನೆಗಳನ್ನು ಮಾಡಲಾಗಿದೆ ಎಂದು ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ ಸೋಮವಾರ ಹೇಳಿದ್ದಾರ. ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಅವರು...

Read More

ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಪಂಪೋರ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಸಿಆರ್‌ಪಿಎಫ್ ಯೋಧರ...

Read More

ಕೊರೋನಾ: ದೇಶದ ಚೇತರಿಕೆ ಪ್ರಮಾಣ 84.34%, ಮರಣ ಪ್ರಮಾಣ 1.55%

  ನವದೆಹಲಿ: ದೇಶದ ಕೋವಿಡ್-19 ಚೇತರಿಕೆ ಪ್ರಮಾಣವು ಶೇಕಡಾ 84.34 ಕ್ಕೆ ತಲುಪಿದೆ ಎಂದು ಸರ್ಕಾರ ಇಂದು ಹೇಳಿದೆ. ಕಳೆದ 24 ಗಂಟೆಗಳಲ್ಲಿ 76 ಸಾವಿರಕ್ಕೂ ಹೆಚ್ಚು ಕೋವಿಡ್ ರೋಗಿಗಳು ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಕೆ ಸಂಖ್ಯೆ 55 ಲಕ್ಷ 86 ಸಾವಿರಕ್ಕೆ ತಲುಪಿದೆ ಎಂದು...

Read More

ಜೆಇಇ ಅಡ್ವಾನ್ಸ್ಡ್ ಪರೀಕ್ಷಾ ಫಲಿತಾಂಶ ಪ್ರಕಟ

ನವದೆಹಲಿ: ಭಾರತದ ಪ್ರತಿಷ್ಠಿತ 23 ಐಐಟಿ ಗಳಿಗೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ಪ್ರವೇಶ ಪಡೆಯುವುದಕ್ಕಾಗಿ ನಡೆಯುವ ಜೆಇಇ (ಜಂಟಿ ಪ್ರವೇಶ ಪರೀಕ್ಷೆ) ಅಡ್ವಾನ್ಸ್ಡ್‌ನ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಮಹಾರಾಷ್ಟ್ರ‌ದ ಪುಣೆಯ ಚಿರಾಗ್ ಫಾಲೋರ್ ಎಂಬವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಎರಡನೇ...

Read More

ಮತ್ತೊಂದು ಮೈಲಿಗಲ್ಲು: ಡಿಆರ್‌ಡಿಓದ ʼSMARTʼ ಪರೀಕ್ಷೆ ಯಶಸ್ವಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ರಕ್ಷಣಾ ಕ್ಷೇತ್ರದಲ್ಲಿ ನಿತ್ಯ ಒಂದಲ್ಲ ಒಂದು ಮಹತ್ವದ ಮೈಲಿಗಲ್ಲುಗಳನ್ನು ಸಾಧಿಸುತ್ತಲೇ ಇದೆ. ಇಂದು ಅದು ಸೂಪರ್ಸಾನಿಕ್ ಕ್ಷಿಪಣಿ ನೆರವಿನ ಟಾರ್ಪಿಡೊ ʼSupersonic Missile assisted release of Torpedo- SMARTʼ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ....

Read More

ಲಡಾಖ್: ಶಿಂಕ್-ಲಾ ಪಾಸ್ ಸುರಂಗ ಕಾಮಗಾರಿ 3 ವರ್ಷದಲ್ಲಿ ಪೂರ್ಣಗೊಳಿಸಲು ಪ್ರಧಾನಿ ಸೂಚನೆ

ನವದೆಹಲಿ: ಅಕ್ಟೋಬರ್ 3 ರಂದು ದೇಶದ ಜನತೆ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದ ಹಿಮಾಚಲ ಪ್ರದೇಶದ ಅಟಲ್ ಟನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಲಡಾಖ್‌ಗೆ ಸಂಪರ್ಕ ಕಲ್ಪಿಸುವ ಶಿಂಕು-ಲಾ ಪಾಸ್ ಬಳಿ ನಿರ್ಮಾಣವಾಗುತ್ತಿರುವ ಸುರಂಗ ಕಾಮಗಾರಿಯನ್ನು ತ್ವರಿತವಾಗಿ...

Read More

ಆಂಡ್ರಾಯ್ಡ್ ಮಿನಿ ಆ್ಯಪ್ ಸ್ಟೋರ್ ಆರಂಭಿಸಿದ ಪೇಟಿಎಂ

  ನವದೆಹಲಿ: ಭಾರತೀಯ ಅಪ್ಲಿಕೇಶನ್ ಡೆವಲಪರ್‌ಗಳನ್ನು ಬೆಂಬಲಿಸುವ ಪ್ರಯತ್ನದ ಭಾಗವಾಗಿ, ಪ್ರಮುಖ ಡಿಜಿಟಲ್ ಪಾವತಿ ಪ್ಲಾಟ್‌ಫಾರ್ಮ್ ಪೇಟಿಎಂ ಆಂಡ್ರಾಯ್ಡ್ ಮಿನಿ ಆ್ಯಪ್ ಸ್ಟೋರ್ ಅನ್ನು ಪ್ರಾರಂಭಿಸಿದೆ.  ಸ್ಥಳೀಯ ಡೆವಲಪರ್‌ಗಳು ತಮ್ಮ ನವೀನ ಉತ್ಪನ್ನಗಳನ್ನು ಜನಸಾಮಾನ್ಯರ ಬಳಿಕ ಕೊಂಡೊಯ್ಯಲು ಅನುವು ಮಾಡಿಕೊಡುವಂತಹ  ಆ್ಯಪ್ ಸ್ಟೋರ್ ಇದಾಗಿದೆ. ಇತ್ತೀಚಿಗಷ್ಟೇ...

Read More

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ʼರಕ್ಷಾ ಬಂಧನʼ ನಿಷೇಧಿಸಿದ ಕೇರಳ ಸರ್ಕಾರ!

ತಿರುವನಂತಪುರ: ನೆರೆಯ ರಾಜ್ಯ ಕೇರಳದ ಕಮ್ಯೂನಿಸ್ಟ್ ಸರ್ಕಾರ ಸದಾ ಒಂದಿಲ್ಲೊಂದು ಹಿಂದೂ ವಿರೋಧಿ ನೀತಿಗಳನ್ನು ಜಾರಿಗೆ ತರುವುದು ಆಶ್ಚರ್ಯಕರ ವಿಚಾರವಲ್ಲ. ಈಗ ಇಂತಹದ್ದೇ ಒಂದು ನಿಲುವನ್ನು ವಿದ್ಯಾರ್ಥಿಗಳ ಮೇಲೆ ಹೇರಲು ಕೇರಳ ಸರ್ಕಾರ ಸಿದ್ಧವಾಗಿದೆ. ಕೇರಳದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು...

Read More

Recent News

Back To Top