Date : Sunday, 04-10-2020
ನವದೆಹಲಿ: ಕುವೈಟ್ ರಾಜ ಶೇಖ್ ಸಬಾ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ ನಿಧನರಾದ ಹಿನ್ನೆಲೆಯಲ್ಲಿ ಇಂದು ಭಾರತದಲ್ಲಿ ಒಂದು ದಿನಗಳ ಶೋಕಾಚರಣೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹ ವ್ಯವಹಾರ ಸಚಿವಾಲಯ ಶನಿವಾರ ಮಾಹಿತಿಯನ್ನು ನೀಡಿದೆ. ಕುವೈಟ್ ರಾಜ ಶೇಖ್ ಸಬಾ ಅಲ್-ಅಹ್ಮದ್...
Date : Sunday, 04-10-2020
ನವದೆಹಲಿ: ಭಾರತದ ರಕ್ಷಣಾ ವಲಯದ ಬಲಭೀಮ ಎಂದೇ ಕರೆಯಲ್ಪಡುವ ರಫೇಲ್ ಯುದ್ಧವಿಮಾನಗಳು ಈಗಾಗಲೇ ಭಾರತೀಯ ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿವೆ. ಪ್ರಸ್ತುತ ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಿಯೋಜನೆಗೊಂಡಿರುವ ಈ ಯುದ್ಧವಿಮಾನಗಳು ಅಕ್ಟೋಬರ್ 8 ರಂದು ವಾಯುಸೇನಾ ದಿನದಂದು ಘಾಜಿಯಾಬಾದ್‌ಗೆ ಆಗಮಿಸಿ ಪರೇಡ್‌ನಲ್ಲಿ ಭಾಗಿಯಾಗಲಿದೆ....
Date : Saturday, 03-10-2020
ಲಡಾಖ್: ಕೊರೋನಾ ಸಂಕಷ್ಟದ ನಡುವೆಯೇ ಕಳೆದ ಜೂನ್ ತಿಂಗಳಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ನರಿಬುದ್ಧಿಯ ಸಂಘರ್ಷಕ್ಕೆ 20 ಮಂದಿ ಭಾರತೀಯ ಯೋಧರು ವೀರ ಮರಣವನ್ನಪ್ಪಿ ಹುತಾತ್ಮರಾಗಿದ್ದರು. ಈ ಹುತಾತ್ಮ ಯೋಧರ ಸವಿನೆನಪಿಗಾಗಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಲಡಾಖ್‌ನ ಧರ್ಬುಕ್- ಶ್ಯೋಕ್- ದೌಲತ್...
Date : Saturday, 03-10-2020
ನವದೆಹಲಿ: ಜಗತ್ತಿಗೆ ಕರೋನವೈರಸ್ ಎಂಬ ಮಹಾಮಾರಿಯನ್ನು ಹಂಚಿದ, ನೆರೆಹೊರೆ ರಾಷ್ಟ್ರಗಳ ಭೂಮಿಯನ್ನು ಕಬಳಿಸುವ ವಿಸ್ತರಣವಾದಿ ಕಮ್ಯೂನಿಸ್ಟ್ ಚೀನಾದ ವಿರುದ್ಧ ಇಡಿ ವಿಶ್ವ ಸಿಡಿದೆದ್ದು ನಿಂತಿದೆ. ಅಕ್ಟೋಬರ್ 1ರಂದು ಚೀನಾ ತನ್ನ ರಾಷ್ಟ್ರೀಯ ದಿನವನ್ನು ಆಚರಣೆ ಮಾಡಿದೆ. ಈ ಸಂದರ್ಭದಲ್ಲಿ 25 ರಾಷ್ಟ್ರಗಳ...
Date : Saturday, 03-10-2020
ಭುವನೇಶ್ವರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸುಧಾರಣಾ ಮಸೂದೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಪ್ರಧಾನಿ ನರೇಂದ್ರ ಮೋದಿ ಇರುವವರೆಗೆ ಕನಿಷ್ಠ ಬೆಂಬಲ ಬೆಲೆಯನ್ನು ವಾಪಸ್ ಪಡೆಯುವ ಮಾತೇ...
Date : Saturday, 03-10-2020
ಹಿಮಾಚಲ ಪ್ರದೇಶ: ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನಮ್ಮ ಸರ್ಕಾರದ ಯಾವುದೇ ಯೋಜನೆಗಳು ಜನರ ಮತಗಳನ್ನು ಪಡೆಯುವ ನಿಟ್ಟಿನಲ್ಲಿ ರೂಪಿತವಾಗಿಲ್ಲ. ಬದಲಾಗಿ ದೇಶದ ಅಭಿವೃದ್ಧಿಯ ಆಶಯವನ್ನಿಟ್ಟುಕೊಂಡು ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹಿಮಾಚಲಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿದ ಅವರು,...
Date : Saturday, 03-10-2020
ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ, ದೇಶದಲ್ಲಿ ಶಾಲಾ ಶಿಕ್ಷಣದ ಬದಲಾವಣೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಸಚಿವ ರಮೇಶ್ ಪೋಖ್ರಿಯಾಲ್ ನೇತೃತ್ವದಲ್ಲಿ 60 ಅಂಶಗಳ ಕ್ರಿಯಾ ಯೋಜನೆಯನ್ನು ರಚಿಸಿದೆ ಎಂದು ಮೂಲಗಳು...
Date : Saturday, 03-10-2020
ಛತ್ತೀಸ್‌ಗಢ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲ್ ನಾಯಕನನ್ನು ಆತನ ತಂಡದ ಸದಸ್ಯರೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ನಕ್ಸಲ್ ಅನ್ನು ಬಿಜಾಪುರ ಜಿಲ್ಲೆಯ ವಿಭಾಗಿಯ ನಕ್ಸಲ್ ಸಮಿತಿ ಸದಸ್ಯ ಮೋಡಿಯಂ ವಿಜ್ಜಾ ಎಂದು ಗುರುತಿಸಲಾಗಿದೆ. ಈತ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ....
Date : Saturday, 03-10-2020
ಎತ್ತರದಲ್ಲಿರುವ ವಿಶ್ವದ ಅತೀ ಉದ್ದದ ಸುರಂಗ ಮಾರ್ಗ ಎಂದೇ ಖ್ಯಾತಿ ಪಡೆದಿರುವ ಮನಾಲಿ-ಲೇಹ್ ನಡುವೆ ಸಂಪರ್ಕ ಕಲ್ಪಿಸುವ ರೋಹ್ಟಂಗ್‌ನ ಅಟಲ್ ಸುರಂಗ ಮಾರ್ಗವನ್ನು ಇಂದು (ಅಕ್ಟೋಬರ್ 3) ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದಾರೆ. ಈ ಸುರಂಗ...
Date : Saturday, 03-10-2020
ನವದೆಹಲಿ: ಫಲಾ-ಎ-ಇನ್ಸಾನಿಯತ್ ಫೌಂಡೇಷನ್ ಎಂಬ ಭಯೋತ್ಪಾದಕ ಸಂಘಟನೆಗೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಲಷ್ಕರ್-ಇ-ತೋಯ್ಬಾದ ಮುಖ್ಯಸ್ಥ ಮೊಹಮ್ಮದ್ ಹಫೀಜ್ ಸಯೀದ್ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಇವನೊಂದಿಗೆ ಈತನ ಸಹಚರ ಶಹೀದ್ ಮೊಹಮ್ಮದ್, ದುಬೈನ ಫಂಡ್‌ನ ಮ್ಯಾನೇಜರ್ ಮೊಹಮ್ಮದ್...