Date : Friday, 02-10-2020
ನವದೆಹಲಿ: ಭಾರತೀಯ ರೈಲ್ವೆಯ ಎಲೆಕ್ಟ್ರಿಕ್ ಲೋಕೋಮೋಟಿವ್ ಉತ್ಪಾದನಾ ಘಟಕ ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ (ಸಿಎಲ್‌ಡಬ್ಲ್ಯು) ತೇಜಸ್ ಎಕ್ಸ್‌ಪ್ರೆಸ್ ಲೊಕೊಗಳ ಮೊದಲ ಬ್ಯಾಚ್ ಅನ್ನು ಅನಾವರಣಗೊಳಿಸಿದೆ. ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸಬಲ್ಲ ಸಾಮರ್ಥ್ಯವನ್ನು ಇದು ಹೊಂದಿದೆ. ಏರೋಡೈನಾಮಿಕ್ ಆಗಿ ವಿನ್ಯಾಸಗೊಳಿಸಲಾದ ಡಬ್ಲ್ಯುಎಪಿ -5 (ಲೊಕೊ ಸಂಖ್ಯೆ 35012...
Date : Friday, 02-10-2020
ಲಕ್ನೋ: ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಗಮನವನ್ನು ಸೆಳೆಯುತ್ತಿವೆ. ಈ ಹಿನ್ನೆಲೆಯಲ್ಲಿ ಖಡಕ್ ಸಂದೇಶವನ್ನು ರವಾನೆ ಮಾಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ದುಷ್ಕರ್ಮಿಗಳಿಗೆ ಭವಿಷ್ಯ ನೆನಪಿಟ್ಟುಕೊಳ್ಳುವಂತಹ ಶಿಕ್ಷೆಯನ್ನು ನೀಡುವುದಾಗಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ ಅವರು,...
Date : Friday, 02-10-2020
ನವದೆಹಲಿ: ಆತ್ಮನಿರ್ಭರ ಭಾರತದ ಅಡಿಯಲ್ಲಿ ಕೇಂದ್ರ ಸರ್ಕಾರ ಸ್ವದೇಶೀ ಆಟಿಕೆ ತಯಾರಿಯಲ್ಲಿಯೂ ಮುಂಚೂಣಿಗೆ ಬರುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಭಾರತವನ್ನು ಆಟಿಕೆಗಳ ಪ್ರಮುಖ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಟಿಕೆಗಳ ಆಮದು ಮಾಡಿಕೊಳ್ಳುವುದಕ್ಕೆ ಪರವಾನಿಗೆ ಹೊಂದಿರುವುದನ್ನು ಕಡ್ಡಾಯಗೊಳಿಸಲಿದೆ ಎಂದು ಉನ್ನತ...
Date : Friday, 02-10-2020
ನವದೆಹಲಿ: ದೇಶದ ಪ್ರಸಿದ್ಧ ಕಂಪೆನಿ ಮಹೀಂದ್ರಾ, ನೂತನ ಎಸ್‌ಯುವಿ ಥಾರ್-2020 ಯನ್ನು ಬಿಡುಗಡೆ ಮಾಡಿದೆ. ಈ ಮಹೀಂದ್ರಾ ಥಾರ್ ಎಎಕ್ಸ್ ಮಾದರಿಯ ಬೆಲೆಯನ್ನು ಸಂಸ್ಥೆ ಬಹಿರಂಗ ಮಾಡಿದ್ದು, 9.8 ಲಕ್ಷದಿಂದ ತೊಡಗಿದಂತೆ 12.2 ಲಕ್ಷಗಳಿಗರ ಸಿಗುತ್ತವೆ ಎಂದು ಮಾಹಿತಿ ನೀಡಿದೆ. ಕಳೆದ...
Date : Friday, 02-10-2020
ನವದೆಹಲಿ: ರಕ್ಷಣಾ ವಲಯದಲ್ಲಿ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ನೀಡಲು ರಕ್ಷಣಾ ಸಚಿವಾಲಯ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 10 ಲಕ್ಷ ಟನ್ ಹ್ಯಾಂಡ್ ಗ್ರೆನೇಡ್ ಅನ್ನು ತಯಾರಿಸಲು ಭಾರತದ ಖಾಸಗಿ ಕಂಪನಿಯಾದ ಎಕನಾಮಿಕ್ ಎಕ್ಸ್‌ಪ್ಲೋಸಿವ್...
Date : Friday, 02-10-2020
ನವದೆಹಲಿ: ಸ್ವಚ್ಛ ಭಾರತ ಪ್ರಶಸ್ತಿ -2020 ಅನ್ನು ಇಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯಗಳು, ಜಿಲ್ಲೆಗಳು, ಬ್ಲಾಕ್ ಮತ್ತು ಗ್ರಾಮ ಪಂಚಾಯಿತಿಗಳಿಗೆ ನೀಡಿದರು. ವಿಶೇಷವಾಗಿ ಕುಡಿಯುವ ನೀರು ಮತ್ತು ಸ್ವಚ್ಛತೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು. ಕೇಂದ್ರ...
Date : Friday, 02-10-2020
ಹೈದರಾಬಾದ್: ಒಂದು ಕಡೆ ವಿಶ್ವ ಇಂದು ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮ ದಿನವನ್ನು ಆಚರಣೆ ಮಾಡುತ್ತಿದೆ. ಮತ್ತೊಂದು ಕಡೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂ ‘ಕಸ್ತೂರಿಬಾ ಸರ್ಕಾರಿ ಕಾಲೇಜು’ ಹೆಸರನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ. ಮಹಾತ್ಮ ಗಾಂಧೀಜಿ ಪತ್ನಿ...
Date : Friday, 02-10-2020
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಭದ್ರವಾಗಿ ನೆಲೆಯೂರಲು ಪ್ರಯತ್ನ ನಡೆಸುತ್ತಿರುವ ಬಿಜೆಪಿ 2021ರಲ್ಲಿ ನಡೆಯಲಿರುವ ಅಲ್ಲಿನ ವಿಧಾನಸಭೆ ಚುನಾವಣೆಯ ನೇತೃತ್ವವನ್ನು ಕೇಂದ್ರ ಗೃಹಸಚಿವ, ಸಂಘಟನಾ ಚತುರ ಅಮಿತ್ ಶಾ ಅವರ ಹೆಗಲಿಗೆ ಏರಿಸಲು ಸಜ್ಜಾಗಿದೆ. ಅಮಿತ್ ಶಾ ಅವರ ದುರ್ಗಾಪೂಜೆಗೂ ಮುನ್ನ ಇದೇ...
Date : Friday, 02-10-2020
ನವದೆಹಲಿ: ಬ್ಯಾಂಕ್‌ಗಳು ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುವಂತಾಗಲು ಪ್ರಾದೇಶಿಕ ಭಾಷೆ ತಿಳಿದಿರುವ, ಮಾತನಾಡುವ ಮತ್ತು ಅರ್ಥ ಮಾಡಿಕೊಳ್ಳುವ ಕೇಡರ್ (ಅಧಿಕಾರಿಗಳ ಬ್ಯಾಚ್) ತಂಡ ಸಿದ್ಧಪಡಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕುಗಳಿಗೆ ನಿರ್ದೇಶನ ನೀಡಿದ್ದಾರೆ. ಹಲವು ಸಂದರ್ಭಗಳಲ್ಲಿ ಜನರಿಗೆ...
Date : Friday, 02-10-2020
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಈ...