Date : Friday, 02-10-2020
ನವದೆಹಲಿ: ಸೆಪ್ಟೆಂಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು 95,480 ಕೋಟಿ ರೂಪಾಯಿ ಆಗಿದ್ದು, ಈ ವರ್ಷದ ಮಾರ್ಚ್‌ನಲ್ಲಿ ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಇದು ಮಾಸಿಕ ಆಧಾರದಲ್ಲಿ ಅತಿ ಹೆಚ್ಚು ಸಂಗ್ರಹವಾಗಿದೆ. ಸೆಪ್ಟೆಂಬರ್‌ನಲ್ಲಿ ಸಂಗ್ರಹಣೆ ಆಗಸ್ಟ್ ಗಿಂತ 10.4% ಮತ್ತು ಕಳೆದ...
Date : Friday, 02-10-2020
ಲಕ್ನೋ: ನಿಷೇಧಾಜ್ಞೆಯನ್ನೂ ಉಲ್ಲಂಘಿಸಿ ಹತ್ರಾಸ್ ಅತ್ಯಾಚಾರ ಸಂತ್ರಸ್ಥೆಯನ್ನು ಭೇಟಿಯಾಗಲು ತೆರಳಿ ದೊಡ್ಡ ಮಟ್ಟದಲ್ಲಿ ಗದ್ದಲವೆಬ್ಬಿಸಿದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ 201 ಮಂದಿಯ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಗ್ರೇಟರ್ ನೋಯ್ಡಾದ ಇಕೋಟೆಕ್ ಒನ್...
Date : Friday, 02-10-2020
ನವದೆಹಲಿ: ಹಬ್ಬಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣಿಸಲು ಬಯಸುವ ಜನರಿಗೆ ಅನುಕೂಲವಾಗುವಂತೆ ಅಕ್ಟೋಬರ್ 15 ರಿಂದ ನವೆಂಬರ್ 30 ರ ನಡುವೆ 200 ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಯೋಜಿಸುತ್ತಿದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಸಿಇಒ...
Date : Friday, 02-10-2020
ಲಕ್ನೋ: ಕೊರೋನಾ ಸೋಂಕಿತರನ್ನು ಪತ್ತೆ ಮಾಡಲು ಒಂದು ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದ ದೇಶದ ಮೊದಲ ರಾಜ್ಯ ಎಂಬ ಕೀರ್ತಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಾರಥ್ಯದ ಉತ್ತರ ಪ್ರದೇಶ ಭಾಜನವಾಗಿದೆ. ಈ ಬಗ್ಗೆ ಮಾತನಾಡಿರುವ ಯೋಗಿ, ಇದೊಂದು ದೊಡ್ಡ ಸಾಧನೆಯಾಗಿದೆ....
Date : Friday, 02-10-2020
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಉದ್ವಿಗ್ನತೆ ಏರ್ಪಟ್ಟಿರುವ ಈ ಸಂದರ್ಭದಲ್ಲಿ ಅಮೆರಿಕ ಮಹತ್ವದ ಹೇಳಿಕೆಯೊಂದನ್ನು ನೀಡಿದೆ. ಅರುಣಾಚಲ ಪ್ರದೇಶವನ್ನು ಸುಮಾರು ಆರು ದಶಕಗಳಿಂದ ಭಾರತದ ಭೂಪ್ರದೇಶವೆಂದು ಗುರುತಿಸಲಾಗಿದೆ ಮತ್ತು ಬೇರೆ ಯಾವುದೇ ದೇಶ ಅದರ ಮೇಲೆ...
Date : Thursday, 01-10-2020
ನವದೆಹಲಿ: ಇಂದು ಬೆಳಿಗ್ಗೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅರ್ಜುನ್ ಟ್ಯಾಂಕ್‌ನಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಲೇಸರ್ ಗೈಡೆಡ್ ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಕಳೆದ ಒಂಬತ್ತು ದಿನಗಳಲ್ಲಿ ಡಿಆರ್‌ಡಿಒ ನಡೆಸಿದ ಎರಡನೇ ಕ್ಷಿಪಣಿ...
Date : Thursday, 01-10-2020
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಪ್ರಮಾಣ 83.53% ಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 85 ಸಾವಿರಕ್ಕೂ ಅಧಿಕ ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಈ...
Date : Thursday, 01-10-2020
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 3ರಂದು ಬೆಳಗ್ಗೆ 10 ಗಂಟೆಗೆ ರೋಹ್ಟಂಗ್ ನಲ್ಲಿ ನಿರ್ಮಾಣ ಮಾಡಲಾದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ʼಅಟಲ್ ಟನಲ್ʼ ಅನ್ನು ಉದ್ಘಾಟಿಸಲಿದ್ದಾರೆ. ಅಟಲ್ ಸುರಂಗವು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. 9.02...
Date : Thursday, 01-10-2020
ನವದೆಹಲಿ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನ ವಿಧಿವಿಜ್ಞಾನ ಇಲಾಖೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಸಿಬಿಐಗೆ ತನ್ನ ವರದಿಯನ್ನು ಸಲ್ಲಿಸಿದ್ದು, ಶವಪರೀಕ್ಷೆಯ ವರದಿಯಲ್ಲಿ ಸಾವಿನ ಸಮಯವನ್ನು ಉಲ್ಲೇಖ ಮಾಡದೇ ಇರುವ ಬಗ್ಗೆ ಪ್ರಶ್ನೆ...
Date : Thursday, 01-10-2020
ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ವಿದ್ಯಾರ್ಥಿನಿ ಕೇರಳ ಮೂಲದ ಯಮುನಾ ಮೆನನ್ ಅವರಿಗೆ ಕಾನೂನು ಪದವಿಯಲ್ಲಿ 18 ಚಿನ್ನದ ಪದಕಗಳು ಲಭಿಸಿವೆ. ಕಳೆದ ಭಾನುವಾರ ನಡೆದ ವಿವಿಯ 28 ನೇ ಘಟಿಕೋತ್ಸವದ ಸಂದರ್ಭದಲ್ಲಿ ಈ ಪದಕಗಳು ಯಮುನಾ...