Date : Thursday, 01-10-2020
ಲಕ್ನೋ: ‘ಮಹಿಷಮರ್ದಿನಿ’ ರೂಪದಲ್ಲಿ ಕಾಣಿಸಿಕೊಂಡ ಪಶ್ಚಿಮ ಬಂಗಾಳದ ನಟಿ ಹಾಗೂ ಸಂಸದೆ ನುಸ್ರತ್ ಜಹಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆಗಳು ಮುಗಿ ಬಿದ್ದಿವೆ. ಈಗಾಗಲೇ ಆಕೆಗೆ ಕೊಲೆ ಬೆದರಿಕೆ ಕೂಡ ಬಂದಿದೆ. ಇದೀಗ ದಿಯೋಬಂದ್ ಇಸ್ಲಾಮಿಕ್ ಮೌಲ್ವಿ ಆಕೆಯ ವಿರುದ್ಧ ಕಿಡಿಕಾರಿದ್ದಾನೆ. “ಆಕೆ...
Date : Thursday, 01-10-2020
ಬೆಂಗಳೂರು: ರಾಷ್ಟ್ರೀಯ ಮಾನವ ಹಕ್ಕುಗಳ ತಜ್ಞರ ಸಮಿತಿ ಕೊರೋನಾ ಸಾಂಕ್ರಾಮಿಕ ರೋಗದ ಪರಿಣಾಮಗಳು ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಅಧ್ಯಯನ ನಡೆಸಿದೆ. ಈ ಸಂಬಂಧ ಕೇಂದ್ರ, ರಾಜ್ಯ ಸರ್ಕಾರಗಳಿಗೂ ವರದಿ ಸಲ್ಲಿಸಿರುವ ಆಯೋಗ, ಸಿರಿಧಾನ್ಯ, ರಾಗಿ, ಖಾದ್ಯ ತೈಲ ಇತ್ಯಾದಿ...
Date : Thursday, 01-10-2020
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗಷ್ಟೇ ಜಾರಿಗೆ ತಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಗೆಗೆ ಕೇಂದ್ರ ಸರ್ಕಾರ ಸ್ಪರ್ಧೆಯೊಂದನ್ನು ಆಯೋಜನೆ ಮಾಡಿದೆ. ಭಾರತದ ಶೈಕ್ಷಣಿಕ ಪರಿವರ್ತನೆಯಲ್ಲಿ ನಾಗರಿಕರನ್ನು, ವಿದ್ಯಾರ್ಥಿಗಳನ್ನು ಪಾಲ್ಗೊಳ್ಳುವಂತೆ ಮಾಡುವ ಸಲುವಾಗಿ ಈ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಮೂರು ವಿಭಾಗಗಳಲ್ಲಿ...
Date : Thursday, 01-10-2020
ನವದೆಹಲಿ: ಕ್ರೀಡಾ ಸಚಿವ ಕಿರೆನ್ ರಿಜ್ಜು ಅವರು ಬುಧವಾರ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ (ಎಸ್‌ಎಐ) ಹೊಸ ಲೋಗೋವನ್ನು ಬಿಡುಗಡೆ ಮಾಡಿದ್ದಾರೆ. ದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹೊಸ ಲೋಗೋವನ್ನು ಅವರು ಅನಾವರಣಗೊಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕ್ರೀಡಾ ಕಾರ್ಯದರ್ಶಿ ರವಿ...
Date : Thursday, 01-10-2020
ಚೆನ್ನೈ: ವಿದೇಶಿ ರಾಕೆಟ್ ನೆಲೆಗಳಿಂದ ತನ್ನ ರಾಕೆಟ್ ಅನ್ನು ಉಡಾವಣೆ ಮಾಡುವ ಯೋಜನೆಯ ಭಾಗವಾಗಿ, ಚೆನ್ನೈ ಮೂಲದ ಸಣ್ಣ ರಾಕೆಟ್ ತಯಾರಕ ಅಗ್ನಿಕುಲ್ ಕಾಸ್ಮೋಸ್ ಪ್ರೈವೇಟ್ ಲಿಮಿಟೆಡ್ ಬುಧವಾರ ಅಲಾಸ್ಕಾ ಏರೋಸ್ಪೇಸ್ ಕಾರ್ಪೊರೇಶನ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಮೂಲಗಳು ತಿಳಿಸಿವೆ....
Date : Thursday, 01-10-2020
ಬೆಂಗಳೂರು: ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ದೇಶೀಯವಾಗಿ ಆಟಿಕೆಗಳನ್ನು ತಯಾರಿಸುವ ಮೂಲಕ ಸ್ವಾವಲಂಬಿ ರಾಷ್ಟ್ರ ನಿರ್ಮಾಣ, ಆತ್ಮ ನಿರ್ಭರ ಭಾರತಕ್ಕೆ ಸಂಬಂಧಿಸಿದಂತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದರು. ಇದೀಗ ದೇಶದ ಹನ್ನೆರಡು...
Date : Thursday, 01-10-2020
ನವದೆಹಲಿ: ಕೊರೋನಾ ಹಿನ್ನಲೆಯಲ್ಲಿ ಲಾಕ್‌ಡೌನ್ ಕ್ರಮ ಕೈಗೊಂಡಿದ್ದ ಸರ್ಕಾರ, ಇದೀಗ ಹಂತ ಹಂತವಾಗಿ ದೇಶವನ್ನು ಅನ್‌ಲಾಕ್ ಮಾಡುತ್ತಿದೆ. ಈಗಾಗಲೇ ನಾಲ್ಕು ಹಂತಗಳಲ್ಲಿ ಅನ್‌ಲಾಕ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಇಂದಿನಿಂದ ತೊಡಗಿದಂತೆ 5 ನೇ ಹಂತದ ಅನ್‌ಲಾಕ್ ಕ್ರಮ ಜಾರಿಯಲ್ಲಿರಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ...
Date : Thursday, 01-10-2020
ನವದೆಹಲಿ: ದೇಶೀಯ ಬೂಸ್ಟರ್ ಮತ್ತು ಏರ್‌ಫ್ರೇಮ್ ಅನ್ನು ಒಳಗೊಂಡ ಬ್ರಹ್ಮೋಸ್ ಮೇಲ್ಮೈಯಿಂದ ಮೇಲ್ಮೈಗೆ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಭಿನಂದಿಸಿದ್ದಾರೆ. ಯಶಸ್ವಿ ಪರೀಕ್ಷಾ ಉಡಾವಣೆಯೊಂದಿಗೆ ಬ್ರಹ್ಮೋಸ್ ಸೂಪರ್ಸಾನಿಕ್...
Date : Thursday, 01-10-2020
ನವದೆಹಲಿ: ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ್ ಅವರು ಬುಧವಾರ ಗ್ರಾಮೀಣಾಭಿವೃದ್ಧಿಗಾಗಿ ಸಿಎಸ್ಐಆರ್ ತಂತ್ರಜ್ಞಾನಗಳನ್ನು ಪ್ರಾರಂಭಿಸಿದ್ದಾರೆ. ಸಿಎಸ್ಐಆರ್‌ನ ಇನ್ಸ್ಟಿಟ್ಯೂಟ್ ಆಫ್ ಹಿಮಾಲಯನ್ ಬಯೋಸೋರ್ಸ್ ಟೆಕ್ನಾಲಜಿ ಅಭಿವೃದ್ಧಿಪಡಿಸಿದ ಜೇನುತುಪ್ಪದ ಗುಣಮಟ್ಟ ಮತ್ತು ಶುದ್ಧ ಬೇರ್ಪಡಿಸುವಿಕೆ ಸುಧಾರಿತ ಜೇನುಗೂಡು, ಮೈಸೂರಿನ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್...
Date : Thursday, 01-10-2020
ನವದೆಹಲಿ: ವಿಶೇಷ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಹಾರಾಟ ನಡೆಸುವ ಸಲುವಾಗಿ ಕೀನ್ಯಾ ಮತ್ತು ಭೂತಾನ್ ಜೊತೆ ಭಾರತ ಪ್ರತ್ಯೇಕ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಬುಧವಾರ ಹೇಳಿದ್ದಾರೆ. ಸೆಪ್ಟೆಂಬರ್ 17 ರವರೆಗೆ...