Date : Monday, 28-09-2020
ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಶ್ರೀಲಂಕಾಕ್ಕೆ 50 ಮಿಲಿಯನ್ ಸಾಲವನ್ನು (ಎಲ್‌ಒಸಿ) ನೀಡಲು ಭಾರತ ಸಿದ್ಧತೆ ನಡೆಸಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಅವರ ನಡುವೆ ದ್ವಿಪಕ್ಷೀಯ ಶೃಂಗಸಭೆ ನಡೆದಿದ್ದು, ಇದರಲ್ಲಿ ರಕ್ಷಣಾ ಮತ್ತು ಭದ್ರತಾ ಸಹಭಾಗಿತ್ವವನ್ನು ವಿಸ್ತರಿಸಲು...
Date : Monday, 28-09-2020
ನವದೆಹಲಿ: ಒಂದನೇ ತರಗತಿಯಿಂದ ತೊಡಗಿದಂತೆ ಆರನೇ ತರಗತಿವರೆಗೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆಯ್ಕೆ ಮಾಡಲು ಅವಕಾಶ ನೀಡಿರುವ ಆಂಧ್ರ ಪ್ರದೇಶದ ಕ್ರಮವನ್ನು ವಿರೋಧಿಸಿರುವ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು,...
Date : Monday, 28-09-2020
ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿದ ಕೃಷಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಹಲವು ಸಂಘಟನೆಗಳು ದೇಶದ ಕೆಲವು ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ನವದೆಹಲಿಯ ಇಂಡಿಯಾ ಗೇಟ್ ಬಳಿಯಲ್ಲಿ ಪಂಜಾಬ್ ಯುವ ಕಾಂಗ್ರೆಸ್ ಕಾರ್ಯಕರ್ತರು ರೈತರ ಹೆಸರಿನಲ್ಲಿ ಪ್ರತಿಭಟನೆಯನ್ನು ನಡೆಸಿ ಅನ್ನದಾತನ ಮುಖ್ಯ ಸಾಧನವಾದ...
Date : Monday, 28-09-2020
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಹಿಂದೂ ದೇಗುಲಗಳ ಮೇಲಿನ ದಾಳಿ ಮುಂದುವರೆದಿದೆ. ಚಿತ್ತೂರು ಜಿಲ್ಲೆಯ ಗಂಗಾಧರ ನೆಲ್ಲೂರು ಮಂಡಲದ ಅಗರ ಮಂಗಳಂ ಗ್ರಾಮದ ದೇಗುಲದ ಮೇಲೆ ಭಾನುವಾರ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ವರದಿಗಳ ಪ್ರಕಾರ, ದೇಗುಲದಲ್ಲಿನ ನಂದಿ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಪೊಲೀಸರು ಪ್ರಕರಣವನ್ನು...
Date : Monday, 28-09-2020
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಸಾಂಬೂರಾ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ಭಯೋತ್ಪಾದಕರು ಸತ್ತಿದ್ದಾರೆ. ಸಂಹಾರವಾದ ಭಯೋತ್ಪಾದಕರ ಗುರುತು ಮತ್ತು ಅವರು ಯಾವ ಭಯೋತ್ಪಾದನಾ ಗುಂಪಿಗೆ ಸೇರಿದವರು ಎಂಬುದು ಇನ್ನೂ ಪತ್ತೆಯಾಗಿಲ್ಲ. ವರದಿಗಳ ಪ್ರಕಾರ, ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸೇನೆಯ...
Date : Monday, 28-09-2020
ನವದೆಹಲಿ: ಭಾರತದ ದೈನಂದಿನ ಪಿಪಿಇ ಕಿಟ್‌ಗಳ ಉತ್ಪಾದನೆಯ ಸಾಮರ್ಥ್ಯ ದಿನಕ್ಕೆ ಐದು ಲಕ್ಷ ಯೂನಿಟ್‌ಗಳಿಗೆ ಏರಿಕೆಯಾಗಿದೆ, ಒಟ್ಟು ಪಿಪಿಟಿ ಕಿಟ್ ತಯಾರಕರ ಸಂಖ್ಯೆ 110 ಕ್ಕೆ ಏರಿದೆ ಎಂದು ಮೂಲಗಳು ವರದಿ ಮಾಡಿವೆ. ಈ ಸಕಾರಾತ್ಮಕ ಬೆಳವಣಿಗೆಯನ್ನು ಹಂಚಿಕೊಂಡ ಕೇಂದ್ರ ಆರೋಗ್ಯ...
Date : Monday, 28-09-2020
ನವದೆಹಲಿ: ಭಾರತ ಮತ್ತು ಚೀನಾವು ಗಡಿ ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಲು ಪ್ರಯತ್ನಿಸುತ್ತಿದ್ದರೂ ಕೂಡ, ಎಲ್‌ಎಸಿ ಸಮೀಪ ಉಭಯ ರಾಷ್ಟ್ರಗಳು ತಮ್ಮ ತಮ್ಮ ಸೈನ್ಯವನ್ನು ಪೂರ್ವ ಲಡಾಖ್ ಬಳಿಯ ಪ್ರದೇಶದಲ್ಲಿ ನಿಯೋಜನೆಗೊಳಿಸುವುದನ್ನು ಮುಂದುವರೆಸಿವೆ. ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿರುವಂತೆ, ಕೇಂದ್ರವು ಇಂದು ಬಿಡುಗಡೆ...
Date : Monday, 28-09-2020
ನವದೆಹಲಿ: ಇತ್ತೀಚೆಗೆ ಸಂಸತ್ತು ಅಂಗೀಕರಿಸಿದ 2020 ರ ಜಮ್ಮು ಮತ್ತು ಕಾಶ್ಮೀರ ಅಧಿಕೃತ ಭಾಷಾ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿನ್ನೆ ಅಂಕಿತವನ್ನು ಹಾಕಿದ್ದಾರೆ. ಈ ಕಾಯಿದೆಯು ಕಾಶ್ಮೀರಿ, ಡೋಗ್ರಿ, ಹಿಂದಿ, ಇಂಗ್ಲಿಷ್ ಮತ್ತು ಉರ್ದುಗಳನ್ನು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು...
Date : Monday, 28-09-2020
ನವದೆಹಲಿ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 113 ನೇ ಜನ್ಮ ದಿನಾಚರಣೆಯಾದ ಇಂದು ರಾಷ್ಟ್ರವು ಅವರಿಗೆ ಗೌರವ ಸಲ್ಲಿಸುತ್ತಿದೆ. 1907 ರ ಈ ದಿನ, ಭಗತ್ ಸಿಂಗ್ ಅವಿಭಜಿತ ಪಂಜಾಬ್ ಪ್ರಾಂತ್ಯದ ಲಿಯಾಲ್‌ಪುರ ಜಿಲ್ಲೆಯ ಬಂಗಾ ಗ್ರಾಮದಲ್ಲಿ ಜನಿಸಿದರು....
Date : Sunday, 27-09-2020
ನವದೆಹಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ರಾಜಸ್ಥಾನ ಜೋಧಪುರದವರಾದ ಜಸ್ವಂತ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಆ ಬಳಿಕ ಸೇನೆಗೆ ನಿವೃತ್ತಿ ಘೋಷಣೆ ಮಾಡಿ ಅವರು ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದರು....