Date : Saturday, 26-09-2020
ನವದೆಹಲಿ: ವಿಶ್ವ ಸಂಸ್ಥೆಯ ಸ್ಥಾಪಕ ದೇಶಗಳಲ್ಲಿ ಒಂದು ಎಂಬ ಬಗ್ಗೆ ಭಾರತಕ್ಕೆ ಹೆಮ್ಮೆ ಇದೆ. ಇಂದು ನಾನು ಈ ಐತಿಹಾಸಿಕ ಸಂದರ್ಭದಲ್ಲಿ ಭಾರತದ 130 ಕೋಟಿ ಜನರ ಭಾವನೆಗಳನ್ನು ಜಾಗತಿಕ ವೇದಿಕೆಯಲ್ಲಿ ಹಂಚಿಕೊಳ್ಳಲು ಆಗಮಿಸಿದ್ದೇನೆ. ಯಾವ ಸಂಸ್ಥೆಯ ರಚನೆಯು ಅಂದಿನ ಪರಿಸ್ಥಿತಿಗಳಿಂದಾಗಿತೋ,...
Date : Saturday, 26-09-2020
ಶ್ರೀನಗರ: ರೋಗವನ್ನು ತಡೆಗಟ್ಟಲು ಮತ್ತು ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಸಮಗ್ರ ಸ್ವಾಸ್ಥ್ಯ ಮಾದರಿಯನ್ನು ರಚಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ 21 ಹೊಸ ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಒದಗಿಸಲಾಗಿದೆ. ಆರೋಗ್ಯಕರ ಜೀವನಶೈಲಿ, ಆಹಾರ, ಯೋಗ ಮತ್ತು ಔಷಧೀಯ...
Date : Saturday, 26-09-2020
ನವದೆಹಲಿ: ಪರಸ್ಪರ ಸಹಕಾರ, ಬಾಂಧವ್ಯ ವೃದ್ಧಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಷೆ ನಡುವೆ ಶನಿವಾರ ಚರ್ಚೆ ನಡೆದಿದೆ. ಪ್ರಮುಖ ಕ್ಷೇತ್ರಗಳಲ್ಲಿ ಉಭಯ ದೇಶಗಳ ಪರಸ್ಪರ ಸಹಕಾರದ ಬಗ್ಗೆ ನಾಯಕರುಗಳು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ....
Date : Saturday, 26-09-2020
ಮಥುರಾ: ನಗರದ ಕೃಷ್ಣ ಜನ್ಮಭೂಮಿಯಿಂದ ಶಾಹಿ ಇದ್ಗಾ ಮಸೀದಿಯನ್ನು ತೆರವು ಮಾಡುವಂತೆ ಮನವಿ ಮಾಡಿ ವಕೀಲ ವಿಷ್ಣು ಜೈನ್ ಎಂಬವರು ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸಂಬಂಧಿಸಿದಂತೆ ಇರುವುದಾಗಿದೆ. ಈ ಭೂಮಿಯ ಮೇಲೆ ಕೃಷ್ಣ ಭಕ್ತರು ಪೂಜನೀಯ...
Date : Saturday, 26-09-2020
ನವದೆಹಲಿ: ಕೊರೋನಾ ಸೋಂಕು ನಿಯಂತ್ರಣ ಚಿಕಿತ್ಸೆಯಲ್ಲಿ ಆಡುಸೋಗೆ (ವಾಸಾ) ಮತ್ತು ಅಮೃತಬಳ್ಳಿ (ಗುಡುಚಿ) ಗಿಡಮೂಲಿಕೆಗಳ ಪಾತ್ರವನ್ನು ನಿರ್ಣಯಿಸಬಲ್ಲ ವೈದ್ಯಕೀಯ ಅಧ್ಯಯನವನ್ನು ನಡೆಸಲು ಕೇಂದ್ರ ಆಯುಷ್ ಸಚಿವಾಲಯ ಅನುಮೋದನೆ ನೀಡಿದೆ. ಈ ಪರೀಕ್ಷೆಯನ್ನು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ, ಸೆಂಟರ್ ಫಾರ್ ಸೈಂಟಿಫಿಕ್‌ನ...
Date : Saturday, 26-09-2020
ನವದೆಹಲಿ: ಲಡಾಖ್‌ನ ಗಡಿಯಲ್ಲಿ ಚೀನಾ ಸೈನಿಕರು ನಿಯಮ ಉಲ್ಲಂಘಿಸಿ ಭಾರತದೊಳಕ್ಕೆ ಪ್ರವೇಶಿಸುವ ಸಾಹಸ ಮಾಡಿದರೆ ಭಾರತೀಯ ಯೋಧರು ಗುಂಡು ಹಾರಿಸಬೇಕಾಗುತ್ತದೆ ಎಂದು ಭಾರತ ಚೀನಾಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಗಡಿ ನಿಯಂತ್ರಣ ರೇಖೆಯನ್ನು ಅತಿಕ್ರಮವಾಗಿ ವಶಪಡಿಸಲು ಚೀನಾ ಮುಂದಾದರೆ ಭಾರತೀಯ ಸೈನಿಕರು ಗುಂಡು...
Date : Saturday, 26-09-2020
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಶನಿವಾರ ಪಕ್ಷದ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ತೇಜಸ್ವಿ...
Date : Saturday, 26-09-2020
ನ್ಯೂಯಾರ್ಕ್: ವಿಶ್ವಸಂಸ್ಥೆಯ 75 ನೇ ಮಹಾ ಅಧಿವೇಶನದಲ್ಲಿ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಲು ಆರಂಭ ಮಾಡುತ್ತಿದ್ದಂತೆ ಭಾರತವನ್ನು ಪ್ರತಿನಿಧಿಸುತ್ತಿರುವ ಮಿಜಿಟೊ ವಿನಿಟೋ ಸಭೆಯಿಂದ ಹೊರ ನಡೆದಿದ್ದಾರೆ. ಶುಕ್ರವಾರ ಇಮ್ರಾನ್ ಖಾನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿವೇಶನದಲ್ಲಿ ಮಾತನಾಡುವ ಸಂದರ್ಭದಲ್ಲಿ ಭಾರತದ...
Date : Saturday, 26-09-2020
ನವದೆಹಲಿ: ಸಮಾಜ ಸುಧಾರಕ ಈಶ್ವರ ಚಂದ್ರ ವಿದ್ಯಾಸಾಗರ ಅವರ ಜನ್ಮದಿನದ ಪ್ರಯುಕ್ತ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಗೌರವ ನಮನಗಳನ್ನು ಸಮರ್ಪಣೆ ಮಾಡಿದ್ದಾರೆ. ವಿದ್ಯಾಸಾಗರರ 200 ನೇ ಜನ್ಮದಿನವಾದ ಇಂದು ನಾಯ್ಡು ಮಹಾನ್ ಶಿಕ್ಷಣ ತಜ್ಞ, ಸಮಾಜ ಸುಧಾರಕನ ಸ್ಮರಣೆ...
Date : Saturday, 26-09-2020
ನವದೆಹಲಿ: ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, ಮುಕ್ತ ಮಾರುಕಟ್ಟೆ ಸಾಲ(ಒಎಂಬಿ) ಮೂಲಕ ಐದು ರಾಜ್ಯಗಳಿಗೆ 9,913 ಕೋಟಿ ರೂ. ಹೆಚ್ಚುವರಿ ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕೆ ಅನುಮತಿ ನೀಡಿದೆ. ಆ ರಾಜ್ಯಗಳೆಂದರೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಗೋವಾ ಮತ್ತು ತ್ರಿಪುರಾ. ಈ ರಾಜ್ಯಗಳು...