Date : Friday, 25-09-2020
ನವದೆಹಲಿ: ದೇಶದಲ್ಲಿ ಹೈಡ್ರೋಜನ್ ಇಂಧನ ಆಧಾರಿತ ವಾಹನಗಳ ಸುರಕ್ಷತಾ ಮೌಲ್ಯಮಾಪನಕ್ಕಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ದೇಶದಲ್ಲಿ ಹೈಡ್ರೋಜನ್ ಇಂಧನದ ಸಹಾಯದಿಂದ ಕಾರ್ಯ ನಿರ್ವಹಿಸುವ ವಾಹನಗಳಿಗೆ ಉತ್ತೇಜನ ನೀಡುವ ಸಲುವಾಗಿ ರಾಷ್ಟ್ರೀಯ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಆದೇಶವನ್ನು ಹೊರಡಿಸಿದೆ....
Date : Friday, 25-09-2020
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತ್‌ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ಗೆ ಇಬ್ಬರು ಲಷ್ಕರ್ ಇ ತೋಯ್ಬಾ ಉಗ್ರರ ಸಂಹಾರವಾಗಿದೆ. ಜಿಲ್ಲೆಯ ಶಿರ್ಹಮಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿಕೊಂಡಿರುವ ಕುರಿತಂತೆ ಖಚಿತ ಮಾಹಿತಿ ಪಡೆದ ಭದ್ರತಾ...
Date : Friday, 25-09-2020
ನವದೆಹಲಿ: ರಾಷ್ಟ್ರದ ಹಿತಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಬಿಜೆಪಿ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ಸಮಾಜಸೇವೆಯ ಜೊತೆಜೊತೆಗೆ ನಮ್ಮ ಆಚಾರ ಮತ್ತು ವಿಚಾರಗಳು ಕೂಡ 21ನೇ ಶತಮಾನದ ಭಾರತದ ಆಕಾಂಕ್ಷೆ ಮತ್ತು ಅಪೇಕ್ಷೆಗಳನ್ನು ಪ್ರತಿಫಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು...
Date : Friday, 25-09-2020
ಚೆನ್ನೈ: ತನ್ನ ಕಂಠಿಸಿರಿಯ ಮೂಲಕವೇ ಭಾರತೀಯರ ಮನ ಗೆದಿದ್ದ ಖ್ಯಾತ ಗಾಯಕ ಎಸ್.ಪಿ ಬಾಲ ಸುಬ್ರಹ್ಮಣ್ಯಂ ಅವರು ಇಹಲೋಕವನ್ನು ತ್ಯಜಿಸಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲ ನೀಡದೆ ಬಾರದೂರಿಗೆ ಪಯಣಿಸಿದ್ದಾರೆ. ವಿವಿಧ ಭಾಷೆಗಳ ಅನೇಕ ಚಲನಚಿತ್ರಗಳ ಗೀತೆಗಳೂ ಸೇರಿದಂತೆ...
Date : Friday, 25-09-2020
ನವದೆಹಲಿ: ಪಿಎಂ ಸ್ಟ್ರೀಟ್ ವೆಂಡರ್ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯಡಿ ಈವರೆಗೆ 15 ಲಕ್ಷಕ್ಕೂ ಹೆಚ್ಚು ಸಾಲದ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 5.5 ಲಕ್ಷಕ್ಕೂ ಹೆಚ್ಚು ಸಾಲಗಳನ್ನು ಮಂಜೂರು ಮಾಡಲಾಗಿದೆ ಮತ್ತು ಸುಮಾರು 2 ಲಕ್ಷ ಸಾಲಗಳನ್ನು ವಿತರಿಸಲಾಗಿದೆ...
Date : Friday, 25-09-2020
ನವದೆಹಲಿ: ಆರೋಗ್ಯ ಸಚಿವಾಲಯದ ಟೆಲಿ-ಕಾನ್ಸುಲೇಷನ್ ಪ್ಲಾಟ್‌ಫಾರ್ಮ್ ಇ ಸಂಜೀವನಿ ಪ್ರಾರಂಭವಾದ ಆರು ತಿಂಗಳ ಅವಧಿಯಲ್ಲೇ 3 ಲಕ್ಷ ಹೊರ ರೋಗಿಗಳ ವಿಭಾಗ (ಒಪಿಡಿ)ದ ಸಮಾಲೋಚನೆಗಳನ್ನು ನಡೆಸಿದೆ. ಕೊರೋನಾವೈರಸ್ ದೇಶದಲ್ಲಿ ಕಾಣಿಸಿಕೊಂಡ ಸಂದರ್ಭದಲ್ಲಿ ದೇಶವ್ಯಾಪಿಯಾಗಿ ಲಾಕ್‌ಡೌನ್ ಅನ್ನು ವಿಧಿಸಲಾಗಿತ್ತು, ಈ ವೇಳೆ ಆರೋಗ್ಯ ಸೇವೆಗಳು...
Date : Friday, 25-09-2020
ನವದೆಹಲಿ: ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ – “ಸೌಭಾಗ್ಯ” ಯೋಜನೆ ಪ್ರಾರಂಭವಾಗಿ ಮೂರು ವರ್ಷಗಳನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಮತ್ತು ನಗರ ಪ್ರದೇಶ ಸೇರಿದಂತೆ ದೇಶದ ಎಲ್ಲಾ ಕುಟುಂಬಗಳ ವಿದ್ಯುದ್ದೀಕರಣವನ್ನು ಖಚಿತಪಡಿಸಿಕೊಳ್ಳಲು 2017ರ...
Date : Friday, 25-09-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಪ್ಯಾಕೇಜ್ ಅಡಿಯಲ್ಲಿ, ಕೇಂದ್ರಾಡಳಿತ ಪ್ರದೇಶದ ಆಡಳಿತ ಮಂಡಳಿಯು ಕಾಶ್ಮೀರಿ ಪಂಡಿತರಿಗೆ ಸುಮಾರು ಎರಡು ಸಾವಿರ ಸರ್ಕಾರಿ ಹುದ್ದೆಗಳನ್ನು ಮರು ಹಂಚಿಕೆ ಮಾಡಲು ಅನುಮೋದನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ ಸೇವಾ ಆಯ್ಕೆ...
Date : Thursday, 24-09-2020
ಚಂಡೀಗಢ: ಐಟಿಬಿಪಿ (ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್) ಪಡೆಯಲ್ಲಿ ಕಾರ್ಯನಿರ್ವಹಿಸುವ ಶ್ವಾನಗಳಿಗೂ ಇನ್ನು ಮುಂದೆ ನಿವೃತ್ತಿಯ ಬಳಿಕ ಆಶ್ರಯ ಸ್ಥಳಗಳನ್ನು ಒದಗಿಸಲಾಗುತ್ತದೆ. ಈಗಾಗಲೇ ಚಂಡೀಗಢದ ಪಂಚಕುಲ ಸಮೀಪದ ಭಾನುವಿನಲ್ಲಿ ‘ಕೆ9 ರಿಟೈರ್ಮೆಂಟ್ ಹೋಂ’ ಅನ್ನು ಐಟಿಬಿಪಿ ಶಾಲೆಗಳಿಗಾಗಿ ನಿರ್ಮಾಣ ಮಾಡಲಾಗಿದೆ. ಎರಡು ತಿಂಗಳ...
Date : Thursday, 24-09-2020
ವಿಶ್ವಸಂಸ್ಥೆ: ಸಾಮಾಜಿಕ ಪಿಡುಗು ಎಂದೇ ಬಿಂಬಿತವಾಗಿರುವ ಬಾಲ್ಯ ವಿವಾಹ ಮತ್ತು ಬಲವಂತದ ವಿವಾಹಗಳಂತಹ ಪ್ರಕರಣಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೆರಸ್ ವರದಿಯೊಂದನ್ನು ಸಿದ್ಧಪಡಿಸಿದ್ದಾರೆ. ಈ ವರದಿಯಲ್ಲಿ ಬಾಲ್ಯ ವಿವಾಹ, ಬಲವಂತದ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತವೂ ಸೇರಿದಂತೆ...