News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಟೈಮ್ಸ್‌ ನಿಯತಕಾಲಿಕೆಯ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮೋದಿಗೆ ಸ್ಥಾನ

ನ್ಯೂಯಾರ್ಕ್:  ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಟೈಮ್ಸ್‌ ನಿಯತಕಾಲಿಕೆಯ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚೈ, ಲಂಡನ್ ಮೂಲದ ಭಾರತೀಯ ಮೂಲದ ವೈದ್ಯ ರವೀಂದ್ರ ಗುಪ್ತಾ, ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಮತ್ತು  ಶಹೀನ್ ಬಾಗ್‌ನಲ್ಲಿ...

Read More

ಲೇಸರ್-ಗೈಡೆಡ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಪರೀಕ್ಷೆ ಯಶಸ್ವಿ

ನವದೆಹಲಿ: ಭಾರತೀಯ ರಕ್ಷಣಾ ಪಡೆಗಳಿಗೆ ಪ್ರಮುಖ ಉತ್ತೇಜನ ನೀಡುವ ಬೆಳವಣಿಗೆಯೊಂದರಲ್ಲಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮಂಗಳವಾರ ಅಹ್ಮದ್‌ನಗರದ ಆರ್ಮರ್ಡ್ ಕಾರ್ಪ್ಸ್ ಸೆಂಟರ್ ಆಂಡ್‌ ಸ್ಕೂಲ್‌ನ ಕೆಕೆ ಶ್ರೇಣಿಯಲ್ಲಿ ಎಂಬಿಟಿ ಅರ್ಜುನ್ ಟ್ಯಾಂಕ್‌ನಿಂದ ಲೇಸರ್-ಗೈಡೆಡ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು...

Read More

ಮುಂಬೈನ 2 ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಲಸಿಕೆಯ ಮಾನವ ಪ್ರಯೋಗಕ್ಕೆ ಅಸ್ತು

ಮುಂಬೈ: ಕೊರೋನಾ ಸೋಂಕಿಗೆ ಆಕ್ಸ್‌ಫರ್ಡ್ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯ ಎರಡನೇ ಮತ್ತು ಮೂರನೇ ಹಂತದ ಪ್ರಯೋಗವನ್ನು ನಗರದ ಪರಲ್ ಪ್ರದೇಶದಲ್ಲಿರುವ ಕಿಂಗ್ ಎಡ್ವರ್ಡ್ ಮೆಮೊರಿಯಲ್ (ಕೆಇಎಂ) ಆಸ್ಪತ್ರೆ ಆರಂಭ ಮಾಡಿದೆ. ಈ ಆಸ್ಪತ್ರೆಯು ಈ ಲಸಿಕೆಯನ್ನು ಮಾನವನ ಮೇಲೆ ಪ್ರಯೋಗಿಸಲು ಮಹಾರಾಷ್ಟ್ರ‌ದ ಎಥಿಕ್ಸ್...

Read More

ಜಮ್ಮು ಮತ್ತು ಕಾಶ್ಮೀರ ಅಧಿಕೃತ ಭಾಷಾ ಮಸೂದೆ, 2020ಗೆ ಸಂಸತ್ತು ಅನುಮೋದನೆ

ನವದೆಹಲಿ: ಅಸ್ತಿತ್ವದಲ್ಲಿರುವ ಉರ್ದು ಮತ್ತು ಇಂಗ್ಲಿಷ್ ಜೊತೆಗೆ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕೃತ ಭಾಷೆಗಳ ಪಟ್ಟಿಯಲ್ಲಿ ಕಾಶ್ಮೀರಿ, ಡೋಗ್ರಿ ಮತ್ತು ಹಿಂದಿಯನ್ನು ಸೇರಿಸುವ ಮಸೂದೆಯನ್ನು ಸಂಸತ್ತು ಇಂದು ಅಂಗೀಕರಿಸಿದೆ. ಜಮ್ಮು ಮತ್ತು ಕಾಶ್ಮೀರ ಅಧಿಕೃತ ಭಾಷಾ ಮಸೂದೆ, 2020...

Read More

ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ಟರ್ಕಿಗೆ ಭಾರತದ ತಿರುಗೇಟು

ವಿಶ್ವಸಂಸ್ಥೆ: ದೇಶದ ಆಂತರಿಕ ವಿಚಾರಕ್ಕೆ ಮೂಗು ತೂರಿಸುವುದು ಸರಿಯಾದ ಕ್ರಮವಲ್ಲ ಎಂದು ಭಾರತ ಟರ್ಕಿ ದೇಶಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಟರ್ಕಿ ಅಧ್ಯಕ್ಷ ರಿಸೆಪ್ ತಯಿಪ್ ಎರ್ಡೋಗನ್ ಅವರು ಜಮ್ಮು- ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ‌ದ ವಿಚಾರಕ್ಕೆ ಸಂಬಂಧಿಸಿದಂತೆ ಇದು...

Read More

ಮೂರು ಕಾರ್ಮಿಕ ಮಸೂದೆಗಳನ್ನು ಅನುಮೋದಿಸಿದ ಸಂಸತ್ತು

ನವದೆಹಲಿ: ಕಾರ್ಮಿಕರ ಕಲ್ಯಾಣ ಮತ್ತು ರಕ್ಷಣೆಗಾಗಿ ಸಂಸತ್ತು ಮೂರು ಕಾರ್ಮಿಕ ಸಂಹಿತೆ ಮಸೂದೆಗಳನ್ನು ಅಂಗೀಕರಿಸಿದೆ. ಲೋಕಸಭೆಯು ನಿನ್ನೆ  ಅಂಗೀಕರಿಸಿದ್ದ ಕಾರ್ಮಿಕ ಮಸೂದೆಗಳನ್ನು ಇಂದು ರಾಜ್ಯಸಭೆ ಅನುಮೋದಿಸಿದೆ. ವೃತ್ತಿ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ 2020- ಇದು ಕೈಗಾರಿಕೆಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳ ಔದ್ಯೋಗಿಕ...

Read More

ರಿಲಾಯನ್ಸ್‌ನಲ್ಲಿ ಎರಡನೇ ಬಾರಿಗೆ ಹೂಡಿಕೆ ಮಾಡಲಿದೆ ಕೆಕೆಆರ್ ಸಂಸ್ಥೆ

ನವದೆಹಲಿ: ಕೊರೋನಾ ಲಾಕ್ಡೌನ್‌ ಸಂದರ್ಭದಲ್ಲಿ ರಿಲಾಯನ್ಸ್ ನಲ್ಲಿ ಹೂಡಿಕೆ ಮಾಡಿ ಪಾಲುದಾರನಾಗಿ ಗುರುತಿಸಿಕೊಂಡಿದ್ದ ಜಾಗತಿಕ ಹೂಡಿಕೆ ಸಂಸ್ಥೆ ಕೆಕೆಆರ್, ಇದೀಗ ಮತ್ತೆ ರಿಲಾಯನ್ಸ್‌ನಲ್ಲಿ 5550 ಕೋಟಿ ರೂಪಾಯಿ‌ಗಳನ್ನು ಹೂಡಿಕೆ ಮಾಡಲು ಮುಂದಾಗಿದೆ. ರಿಲಾಯನ್ಸ್‌ನಲ್ಲಿ ಎರಡನೇ ಬಾರಿ ಹೂಡಿಕೆ‌ಗೆ ಮುಂದಾಗಿರುವ ಕೆಕೆಆರ್ ಆ...

Read More

ವೈಷ್ಣೋದೇವಿ ದೇಗುಲದ ಪೂಜಾ ಕೈಂಕರ್ಯ ಮೊಬೈಲ್ ಆ್ಯಪ್‌ ಮೂಲಕ ನೇರ ಪ್ರಸಾರವಾಗಲಿದೆ

ಜಮ್ಮು: ಜಮ್ಮುವಿನ ಹಿಮಾಲಯದ ತಪ್ಪಲಲ್ಲಿ ಇರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಬೇಕು ಎನ್ನುವ ಮಹದಾಸೆ ಬಹುತೇಕ ಜನರಲ್ಲಿ ಇರುತ್ತದೆ. ಆದರೆ ಅಲ್ಲಿಗೆ ತೆರಳಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಇದನ್ನು ಮನಗಂಡಿರುವ ದೇಗುಲ ಮಂಡಳಿಯು ವರ್ಚುವಲ್‌ ರೀತಿಯಲ್ಲಿ ದೇವಿಯ ದರ್ಶವನ್ನು ಭಕ್ತರಿಗೆ ಮಾಡಿಸಲು...

Read More

ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾದ ವಿದೇಶಿ ದೇಣಿಗೆ (ನಿಯಂತ್ರಣ) ಮಸೂದೆ

ನವದೆಹಲಿ: ವಿದೇಶಗಳಿಂದ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಯ ಪದಾಧಿಕಾರಿಗಳು ನೋಂದಣಿ ಮಾಡಿಕೊಳ್ಳುವ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ನೀಡುವುದನ್ನು ಕಡ್ಡಾಯ‌ಗೊಳಿಸಲು ವಿದೇಶಿ ದೇಣಿಗೆ (ನಿಯಂತ್ರಣ) ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತು. ವಿರೋಧ ಪಕ್ಷಗಳು ಎಂಟು ಸದಸ್ಯರ ಅಮಾನತು ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಈ...

Read More

ಸೆ. 26ರಂದು ಮೋದಿ, ಶ್ರೀಲಂಕಾ ಪ್ರಧಾನಿ ನಡುವೆ ದ್ವಿಪಕ್ಷೀಯ ಶೃಂಗಸಭೆ

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು  ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಷೆ ಸೆಪ್ಟೆಂಬರ್ 26 ರಂದು ದ್ವಿಪಕ್ಷೀಯ ಶೃಂಗಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರನ್ಸ್ ಮೂಲಕ ಮಾತುಕತೆ ನಡೆಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಈ ಬೆಳವಣಿಗೆಯನ್ನು ದೃಢಪಡಿಸುವ ಸಂದರ್ಭದಲ್ಲಿ ಹೇಳಿದೆ. “ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯು...

Read More

Recent News

Back To Top