News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸುಧಾರಣೆಗಳಿಲ್ಲದೆ ವಿಶ್ವಸಂಸ್ಥೆ ವಿಶ್ವಾಸದ ಬಿಕ್ಕಟ್ಟು ಎದುರಿಸುತ್ತಿದೆ: ಯುಎನ್‌ ಸಭೆಯಲ್ಲಿ ಮೋದಿ

  ವಿಶ್ವಸಂಸ್ಥೆ: ಸಮಗ್ರ ಸುಧಾರಣೆಗಳಿಲ್ಲದೆ ವಿಶ್ವಸಂಸ್ಥೆಯು ವಿಶ್ವಾಸದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದಿನ ವಾಸ್ತವಗಳನ್ನು ಪ್ರತಿಬಿಂಬಿಸುವ, ಎಲ್ಲರಿಗೂ ಧ್ವನಿ ನೀಡುವ, ಸಮಕಾಲೀನ ಸವಾಲುಗಳನ್ನು ಪರಿಹರಿಸುವ ಮತ್ತು ಮಾನವ ಕಲ್ಯಾಣದ ಮೇಲೆ ಕೇಂದ್ರೀಕರಿಸುವ ಸುಧಾರಿತ ಬಹುಪಕ್ಷೀಯತೆ ಅಗತ್ಯ ಜಗತ್ತಿಗೆ ಇದೆ...

Read More

ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ ಕೇಂದ್ರ ಸಂಪುಟ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ, 2021-22ರ ಮಾರುಕಟ್ಟೆ ಅವಧಿಗೆ ಎಲ್ಲಾ ಕಡ್ಡಾಯ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಲಾಗಿದೆ. ಎಂಎಸ್‌ಪಿಯಲ್ಲಿನ ಈ ಹೆಚ್ಚಳವು...

Read More

ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಗೆ ಲೋಕಸಭೆ ಅನುಮೋದನೆ, ವಿದೇಶಿ ದೇಣಿಗೆಗೆ ಆಧಾರ್‌ ಕಡ್ಡಾಯ

ನವದೆಹಲಿ:  ವಿದೇಶಗಳಿಂದ ಸೇವಾ ಸಂಸ್ಥೆಗಳು ದೇಣಿಗೆ ಪಡೆಯಲು ಆಧಾರ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸುವ ‘ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆ, 2010 ತಿದ್ದುಪಡಿಗೆ’ ಸೋಮವಾರ ಲೋಕಸಭೆ ಅನುಮೋದನೆ ನೀಡಿದೆ. ಇದನ್ನು ಕೇಂದ್ರ ಸಚಿವ ಅಮಿತ್‌ ಶಾ ಮಂಡನೆ ಮಾಡಿದರು. ಈ ಎಫ್‌ಸಿಆರ್‌ಎ ತಿದ್ದುಪಡಿಯಡಿ,...

Read More

ಕಾಶ್ಮೀರ: ಪ್ರಸಿದ್ಧ ದಾಲ್‌ ಸರೋವರದಲ್ಲಿ ಶಿಖರ ರೇಸ್‌ ಆಯೋಜಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಭಾರತೀಯ ಸೇನೆಯು ಶ್ರೀನಗರದ ವಿಶ್ವಪ್ರಸಿದ್ಧ ದಾಲ್ ಸರೋವರದಲ್ಲಿ ನಿನ್ನೆ ಶಿಖರ ಓಟವನ್ನು ಆಯೋಜಿಸಿತ್ತು. ಸ್ಪರ್ಧೆಯಲ್ಲಿ ಸುಮಾರು 15  ಸ್ಪರ್ಧಿಗಳು ಭಾಗವಹಿಸಿದ್ದರು. ಶಿಖರ ರೇಸ್ ಸೇನೆಯು ಪ್ರತಿವರ್ಷ ಆಯೋಜಿಸುವ ಕಾರ್ಯಕ್ರಮವಾಗಿದ್ದು, ಮಕ್ಕಳಿಗಾಗಿ...

Read More

ಲಾಕ್‌ಡೌನ್‌ ವೇಳೆ ಸುಮಾರು 1 ಕೋಟಿ ವಲಸಿಗರು ತವರು ರಾಜ್ಯಗಳಿಗೆ ಮರಳಿದ್ದಾರೆ: ಕೇಂದ್ರ

ನವದೆಹಲಿ: ಲಾಕ್‌ಡೌನ್ ಮತ್ತು ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಒಂದು ಕೋಟಿಗೂ ಅಧಿಕ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಮರಳಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ತಿಳಿಸಿದ್ದಾರೆ. ಇಂದು ರಾಜ್ಯಸಭೆಗೆ ಲಿಖಿತ ಉತ್ತರವನ್ನು...

Read More

ಮಹತ್ವದ ಸಾಧನೆ: ಶೇ.80ಕ್ಕೆ ಏರಿದೆ ಕೊರೋನಾ ಚೇತರಿಕೆ ದರ

ನವದೆಹಲಿ: ಕೋವಿಡ್ ರೋಗಿಗಳ ಒಟ್ಟು ಚೇತರಿಕೆಗೆ ಸಂಬಂಧಿಸಿದಂತೆ ಭಾರತವು ವಿಶ್ವದ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.  ಒಟ್ಟು ಜಾಗತಿಕ ಚೇತರಿಕೆಯಲ್ಲಿ ಭಾರತದ ಚೇತರಿಕೆಯು  ಶೇಕಡಾ 19 ರಷ್ಟಿದ್ದು, ಇಲ್ಲಿಯವರೆಗೆ 43 ಲಕ್ಷ 96 ಸಾವಿರಕ್ಕೂ ಹೆಚ್ಚು ಕೋವಿಡ್ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯವ ಹೇಳಿದೆ. ಯುಎಸ್ಎಯ...

Read More

ಚೀನಾ-ಭಾರತ ನಡುವೆ ಕಮಾಂಡರ್ ಮಟ್ಟದ ಆರನೇ ಸುತ್ತಿನ ಮಾತುಕತೆ

ನವದೆಹಲಿ: ಲಡಾಖ್ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸುವ ಸಂಬಂಧ ಭಾರತ ಮತ್ತು ಚೀನಾ ದೇಶಗಳ ಸೇನೆಯ ಹಿರಿಯ ಕಮಾಂಡರ್‌ಗಳ ನಡುವೆ ಇಂದು ಆರನೇ ಸುತ್ತಿನ ಮಾತುಕತೆ ನಡೆಯಿತು. ಮೊಲ್ಡೋದಲ್ಲಿ ನಡೆದ ಈ ಮಾತುಕತೆಯ ಸಂದರ್ಭದಲ್ಲಿ ಉದ್ವಿಗ್ನ ಪ್ರದೇಶಗಳಿಂದ ಉಭಯ ದೇಶಗಳು...

Read More

ಅ.3ರಂದು ಅಟಲ್‌ ಟನಲ್‌ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಹಿಮಾಚಲ ಪ್ರದೇಶದ ಮನಾಲಿಯಿಂದ ಲೇಹ್‌ಗೆ ಸಂಪರ್ಕವನ್ನು ಕಲ್ಪಿಸುವ ವಿಶ್ವದ ಅತೀ ಉದ್ದದ ಹೆದ್ದಾರಿ ಸುರಂಗ ʼಅಟಲ್‌ ಟನಲ್‌ʼ ಕಾಮಗಾರಿ ಪೂರ್ಣಗೊಂಡಿದ್ದು, ಅಕ್ಟೋಬರ್‌ 3ರಂದು ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ಶಿಮ್ಲಾದಲ್ಲಿ...

Read More

ಸೆ.23ರಂದು ಕೊರೋನಾಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 23ರಂದು ಕೋವಿಡ್-19 ಪರಿಸ್ಥಿತಿಗೆ ಸಂಬಂಧಿಸಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಪರಿಶೀಲನಾ...

Read More

ಇತಿಹಾಸದಲ್ಲೇ ಮೊದಲು: ಯುದ್ಧನೌಕೆಯಲ್ಲಿ ನಿಯೋಜನೆಗೊಳ್ಳಲಿದ್ದಾರೆ ಇಬ್ಬರು ಮಹಿಳಾ ಅಧಿಕಾರಿಗಳು

ನವದೆಹಲಿ: ಭಾರತೀಯ ನೌಕಾಪಡೆಯು ಕರ್ತವ್ಯದಲ್ಲಿ ಲಿಂಗ ಸಮಾನತೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಪ್ಟಿನೆಂಟ್ ರಿತಿ ಸಿಂಗ್ ಅವರು ನೌಕಾಪಡೆಯ ಯುದ್ಧ ನೌಕೆಯಲ್ಲಿ ನಿಯೋಜನೆಗೊಳ್ಳುತ್ತಿರುವ ಮೊದಲ ಮಹಿಳಾ ಅಧಿಕಾರಿಗಳಾಗಿ ಹೊರಹೊಮ್ಮಲಿದ್ದಾರೆ. ಭಾರತೀಯ...

Read More

Recent News

Back To Top