Date : Saturday, 19-09-2020
ನವದೆಹಲಿ: ಗೂಢಚರ್ಯೆ ಕಾರ್ಯದಲ್ಲಿ ಶಾಮೀಲಾದ ಹವ್ಯಾಸಿ ಪತ್ರಕರ್ತನೋರ್ವನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಚೀನಾದ ಮಹಿಳೆ ಮತ್ತು ನೇಪಾಳದ ನಾಗರಿಕನನ್ನು ಬಂಧಿಸಿದೆ. ರಕ್ಷಣಾ ಇಲಾಖೆಯ ಮಹತ್ವದ ಮಾಹಿತಿಗಳನ್ನು ಚೀನಾಗೆ ರವಾನಿಸುತ್ತಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸರು ಸಂಜೀವ್ ಶರ್ಮಾ ಎಂಬ ಪತ್ರಕರ್ತನನ್ನು...
Date : Saturday, 19-09-2020
ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾಗಿ ಹೊಸದಾಗಿ ರೂಪಗೊಂಡಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಕಾರ್ಯಗಳು ಕ್ಷಿಪ್ರ ವೇಗವನ್ನು ಪಡೆದುಕೊಳ್ಳುತ್ತಿದೆ. ಇಂದು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ 1350 ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜನ್ನು ಘೋಷಣೆ ಮಾಡಿದ್ದಾರೆ....
Date : Saturday, 19-09-2020
ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ, ಇಂದು ರಾಜ್ಯಸಭೆಯಲ್ಲಿ ‘ಸಾಂಕ್ರಾಮಿಕ ರೋಗ ತಿದ್ದುಪಡಿ ಮಸೂದೆ, 2020’ ಅನ್ನು ಅನುಮೋದಿಸಲಾಗಿದೆ. ಆರೋಗ್ಯ ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಮಸೂದೆಯನ್ನು ತರಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ...
Date : Saturday, 19-09-2020
ನವದೆಹಲಿ: ದೇಶದ 8 ಸಮುದ್ರ ತೀರಗಳನ್ನು ಪ್ರತಿಷ್ಠಿತ ‘ ಬ್ಲೂ ಫ್ಲ್ಯಾಗ್’ ಪ್ರಮಾಣಪತ್ರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಕೇಂದ್ರ ಪರಿಸರ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ತಿಳಿಸಿದ್ದಾರೆ. 8 ಸಮುದ್ರ ತೀರಗಳಲ್ಲಿ ಕರ್ನಾಟಕದ ಎರಡು ಸಮುದ್ರತೀರಗಳು...
Date : Saturday, 19-09-2020
ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿರುವ ಈ ಶುಭ ಸಂದರ್ಭದಲ್ಲಿ ರಾಮಭಕ್ತರು ಮತ್ತು ಬಿಜೆಪಿ ಸಂಸದರು ಹೊಸ ರಥಯಾತ್ರೆಯನ್ನು ಆರಂಭ ಮಾಡಿದ್ದಾರೆ. ಈ ರಥಯಾತ್ರೆಯು ದಕ್ಷಿಣದ ಪವಿತ್ರ ಕ್ಷೇತ್ರ ರಾಮೇಶ್ವರನಿಂದ ಆಯೋಧ್ಯೆ ನಗರಕ್ಕೆ ಸಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ...
Date : Saturday, 19-09-2020
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಯುಎನ್‌ಜಿಎ) ಸೋಮವಾರ ತನ್ನ 75 ನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಉನ್ನತ ಮಟ್ಟದ ವಿಭಾಗಗಳಲ್ಲಿ ಎರಡು ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತದ ಖಾಯಂ ಪ್ರತಿನಿಧಿ ವಿಶ್ವಸಂಸ್ಥೆಯ ಟಿಎಸ್...
Date : Saturday, 19-09-2020
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾಗೆ ಸೇರಿದ ಮೂವರು ಶಂಕಿತ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶನಿವಾರ ಬಂಧಿಸಿವೆ. ಬಂಧಿತ ಎಲ್‌ಇಟಿ ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ,...
Date : Saturday, 19-09-2020
ಲಕ್ನೋ: ಮುಂಬೈ ಚಲನಚಿತ್ರೋದ್ಯಮದ ಸುತ್ತ ದೊಡ್ಡ ಮಟ್ಟದ ವಿವಾದಗಳು ಭುಗಿಲೇಳುತ್ತಿರುವ ನಡುವೆಯೇ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದೇಶದ ಅತಿದೊಡ್ಡ ಮತ್ತು ಸುಂದರವಾದ ಫಿಲ್ಮ್ ಸಿಟಿ ಅನ್ನು ತನ್ನ ರಾಜ್ಯದ ಗೌತಮ್ ಬುದ್ಧ ನಗರದಲ್ಲಿ ಸ್ಥಾಪನೆ ಮಾಡುವುದಾಗಿ...
Date : Saturday, 19-09-2020
ನವದೆಹಲಿ: ದೇಶದ ವಿವಿಧೆಡೆ ಎನ್‌ಐಎ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ 9 ಮಂದಿ ಉಗ್ರಗಾಮಿಗಳನ್ನು ಬಂಧಿಸಿರುವುದಾಗಿ ಮೂಲಗಳು ಮಾಹಿತಿ ನೀಡಿವೆ. ಕೇರಳದ ಎರ್ನಾಕುಳಂ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಗಳಲ್ಲಿ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ನಡೆಸಿದ ಕಾರ್ಯಾಚರಣೆ ಸಂದರ್ಭದಲ್ಲಿ ಉಗ್ರರು ಸೆರೆಸಿಕ್ಕಿರುವುದಾಗಿ ಮಾಹಿತಿ...
Date : Saturday, 19-09-2020
ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರು ಶುಕ್ರವಾರ ವಿಶ್ವ ಬಿದಿರಿನ ದಿನಾಚರಣೆಯ ಅಂಗವಾಗಿ ಬಿದಿರಿನಿಂದ ತಯಾರಿಸಿದ ಕುಕ್ಕೀಸ್ ಮತ್ತು ಬಿದಿರಿನಿಂದ ತಯಾರಿಸಿದ ಜೇನು ಬಾಟಲಿಗಳನ್ನು ಬಿಡುಗಡೆ ಮಾಡಿದರು. ಈ ಉತ್ಪನ್ನಗಳು ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಮತ್ತು ಸರ್ಕಾರದ ‘ಸ್ಥಳೀಯತೆಗೆ...