Date : Saturday, 19-09-2020
ನವದೆಹಲಿ: ಚಳಿಗಾಲ ಆರಂಭವಾಗುವುದಕ್ಕೆ ಮೊದಲೇ ಗಡಿ ಸಮೀಪ ಬೀಡುಬಿಟ್ಟಿರುವ ಚೀನಿ ಸೈನಿಕರು ಅನಾರೋಗ್ಯಕ್ಕೆ ಈಡಾಗುತ್ತಿದ್ದಾರೆ. ಪೀಪಲ್ಸ್ ಲಿಬರೇಶನ್ ಆರ್ಮಿಯು ತನ್ನ ಅನಾರೋಗ್ಯ ಪೀಡಿತ ಸೈನಿಕರನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸುತ್ತಿದೆ. ಈ ಬೆಳವಣಿಗೆಯನ್ನು ಭಾರತೀಯ ಸೇನೆಯು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಮೂಲಗಳು...
Date : Saturday, 19-09-2020
ನವದೆಹಲಿ: ಹಿಮಾಚಲ ಪ್ರದೇಶದ ಮನಾಲಿಯಿಂದ ಲೇಹ್‌ಗೆ ಸಂಪರ್ಕವನ್ನು ಕಲ್ಪಿಸುವ ವಿಶ್ವದ ಅತೀ ಉದ್ದದ ಹೆದ್ದಾರಿ ಸುರಂಗ ʼಅಟಲ್ ಟನಲ್ʼ ಕಾಮಗಾರಿ ಪೂರ್ಣಗೊಂಡು, ಕಾರ್ಯಾಚರಣೆಗೆ ಸಿದ್ಧವಾಗಿದೆ. ಪ್ರತಿನಿತ್ಯ ಸುಮಾರು ಮೂರು ಸಾವಿರ ವಾಹನ ಸಂಚಾರ ನಡೆಸಲು ಸಾಮರ್ಥ್ಯ ಹೊಂದಿರುವ ಸುರಂಗ ಮಾರ್ಗ ಇದಾಗಿದೆ. ಸಮುದ್ರ ಮಟ್ಟದಿಂದ...
Date : Saturday, 19-09-2020
ನವದೆಹಲಿ: ಭಾರತೀಯ ನೌಕಾಪಡೆಯ ಡಿಕಮಿಷನ್ಡ್ ವಿಮಾನವಾಹಕ ನೌಕೆಯಾದ ವಿರಾಟ್ ಇಂದು ತನ್ನ ಕೊನೆಯ ಪ್ರಯಾಣವನ್ನು ಮುಂಬೈನ ನೇವಲ್ ಡಾಕ್ ಯಾರ್ಡ್‌ನಿಂದ ಗುಜರಾತ್ ನ ಅಲಾಂಗ್‌ವರೆಗೆ ನಡೆಸಲಿದೆ. ನಂತರ ಅಲ್ಲಿ ಅದನ್ನು ಭಗ್ನಗೊಳಿಸಲಾಗುತ್ತದೆ ಮತ್ತು ಅದರ ಬಿಡಿಭಾಗಗಳನ್ನು ತೆಗೆಯಲಾಗುತ್ತದೆ. ಈ ಹಡಗು 2017 ರಲ್ಲಿ ಸೇವೆಯಿಂದ...
Date : Saturday, 19-09-2020
ನವದೆಹಲಿ: ಚೀನಾ ಸೈನ್ಯದ ನಿರಂತರ ಉಪಟಳ ಮತ್ತು ಗಡಿ ಪ್ರದೇಶದಲ್ಲಿ ಭಾರತೀಯ ಸೈನಿಕರನ್ನು ಬೆದರಿಸುವ ಅದರ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತದ ಕಾರ್ಯಾಚರಣೆಯ ಸನ್ನದ್ಧತೆ ಸೇರಿದಂತೆ ಪೂರ್ವ ಲಡಾಖ್‌ನ ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಸರ್ಕಾರ ಶುಕ್ರವಾರ ಸಮಗ್ರ ಪರಿಶೀಲನೆ ನಡೆಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ....
Date : Friday, 18-09-2020
ಶ್ರೀನಗರ: ಮುಂದಿನ 30 ವರ್ಷಗಳಲ್ಲಿ ಕೇಂದ್ರಾಡಳಿತ ಪ್ರದೇಶ ಲಡಾಖ್ ಅನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ ‘ಸಮಗ್ರ ಕ್ರಿಯಾ ಯೋಜನೆ 2050’ ನ್ನು ರೂಪಿಸಲಾಗಿದೆ. ಈ ಯೋಜನೆಯ ಮೂಲಕ ಕಡಿಮೆ ಪ್ರಮಾಣದಲ್ಲಿ ಜನಸಂಖ್ಯೆ ಹೊಂದಿರುವ ಲಡಾಖ್ನ ಸಾಮಾಜಿಕ, ಮಾನವ ಸಂಪನ್ಮೂಲ ಅಭಿವೃದ್ಧಿ, ಆರೋಗ್ಯ,...
Date : Friday, 18-09-2020
ನವದೆಹಲಿ: ಭಾರತ ಮತ್ತು ರಷ್ಯಾ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಗೊಳ್ಳುತ್ತಾ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪರಸ್ಪರ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುವ...
Date : Friday, 18-09-2020
ನವದೆಹಲಿ: ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನವದೆಹಲಿಯ ಪ್ರವಾಸದಲ್ಲಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ನವದೆಹಲಿಯ ಪಾರ್ಲಿಮೆಂಟ್ ಹೌಸ್‌ನಲ್ಲಿ ಮೋದಿ ಅವರನ್ನು ಭೇಟಿಯಾದ ಯಡಿಯೂರಪ್ಪ ಅವರು ಸುಮಾರು 15 ನಿಮಿಷಗಳ ಕಾಲ ಅವರೊಂದಿಗೆ...
Date : Friday, 18-09-2020
ನವದೆಹಲಿ: ಗೂಗಲ್ ತನ್ನ ಆಂಡ್ರಾಯ್ಡ್ ಪ್ಲೇಸ್ಟೋರ್ ನಿಂದ ಪೇಟಿಎಂ ಅನ್ನು ತೆಗೆದು ಹಾಕಿದೆ. ನಿರಂತರವಾಗಿ ತನ್ನ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ಹೇಳಿದೆ. ಪೇಟಿಎಂ ಆನ್‌ಲೈನ್ ಮತ್ತು ಆಫ್‌ಲೈನ್ ಮಳಿಗೆಗಳಲ್ಲಿ ಹಣಕಾಸು ವ್ಯವಹಾರಗಳಿಗೆ ಬಳಕೆಯಾಗುತ್ತಿದೆ. ಇದನ್ನು ಪ್ಲೇಸ್ಟೋರ್‌ನಿಂದ ತೆಗೆದು...
Date : Friday, 18-09-2020
ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರಕಾರವು ಧಾರ್ಮಿಕ ಮತಾಂತರದ ವಿರುದ್ಧ ಸುಗ್ರೀವಾಜ್ಞೆಯನ್ನು ತರಲು ಯೋಜನೆ ರೂಪಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತಾಂತರದ ವಿರುದ್ಧ ಸುಗ್ರೀವಾಜ್ಞೆಯನ್ನು ತರಲು ಸರ್ಕಾರ ನಿರ್ಧರಿಸಿದೆ. ಹಿಂದೂ ಯುವತಿಯರನ್ನು...
Date : Friday, 18-09-2020
ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ವರ್ಷಗಳ ಅವಧಿಗೆ ಸಚಿವರುಗಳ, ಸಂಸದರ ವೇತನ ಮತ್ತು ಭತ್ಯೆಯನ್ನು ಕಡಿತಗೊಳಿಸುವ ಮಹತ್ವಪೂರ್ಣ ಮಸೂದೆಗೆ ಇಂದು ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಚಿವರುಗಳ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2020 ಇಂದು ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದೆ....