Date : Friday, 18-09-2020
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ 508 ಕಿ.ಮೀ ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆ ‘ಬುಲೆಟ್ ಟ್ರೈನ್ ಪ್ರಾಜೆಕ್ಟ್’ ನಿರ್ಮಾಣ ಹಂತದಲ್ಲಿ 90,000 ಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ವರದಿಗಳು ತಿಳಿಸಿವೆ. ರಾಷ್ಟ್ರೀಯ...
Date : Friday, 18-09-2020
ನವದೆಹಲಿ: ಲೋಕಸಭೆಯಲ್ಲಿ ಅನುಮೋದಿಸಲಾದ ಮೂರು ರೈತ ಮಸೂದೆಗಳ ಬಗ್ಗೆ ಕೆಲವರು ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಂಎಸ್‌ಪಿ ಮತ್ತು ಸರ್ಕಾರಿ ಖರೀದಿಯ ವ್ಯವಸ್ಥೆಗಳು ಇನ್ನು ಮುಂದೆಯೂ ಮುಂದುವರೆಯಲಿದೆ ಎಂಬ ಭರವಸೆಯನ್ನು ಅವರು ನೀಡಿದ್ದಾರೆ. ಮಸೂದೆಗಳಿಗೆ...
Date : Friday, 18-09-2020
ನವದೆಹಲಿ: ನಿನ್ನೆಯಷ್ಟೇ ನವದೆಹಲಿ ಪ್ರವಾಸಕ್ಕೆ ತೆರಳಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಅಲ್ಲಿನ ಕರ್ನಾಟಕ ಭವನ-1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಈ ಕಾಮಗಾರಿಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಲೋಕೋಪಯೋಗಿ...
Date : Friday, 18-09-2020
ನವದೆಹಲಿ: ಕೇಂದ್ರ ಸರಕಾರವು ಗುರುವಾರ ಲೋಕಸಭೆಯಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ಮೂರು ಮಹತ್ವದ ಮಸೂದೆಗಳನ್ನು ಅನುಮೋದಿಸಿದೆ. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವ್ಯವಹಾರಗಳ ಮಸೂದೆ, ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, ಅಗತ್ಯವಸ್ತುಗಳ ತಿದ್ದುಪಡಿ ಮಸೂದೆಗಳು ಲೋಕಸಭೆಯ ಅನುಮೋದನೆ...
Date : Friday, 18-09-2020
ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಜುನೈದ್ ಸೆಹ್ರೈ ಸೇರಿದಂತೆ ಈ ವರ್ಷ ಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆದ ಏಳು ಕಾರ್ಯಾಚರಣೆಗಳಲ್ಲಿ 16 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಹಾನಿರ್ದೇಶಕರು (ಡಿಜಿಪಿ) ದಿಲ್ಬಾಗ್ ಸಿಂಗ್ ಗುರುವಾರ ಹೇಳಿದ್ದಾರೆ. “ಇಡೀ...
Date : Friday, 18-09-2020
ನವದೆಹಲಿ: ವೈಯಕ್ತಿಕ ರಕ್ಷಣಾ ಸಾಧನ(ಪಿಪಿಇ ಕಿಟ್)ಗಳನ್ನು ಉತ್ಪಾದಿಸುವ ಎರಡನೇ ಅತೀದೊಡ್ಡ ದೇಶವಾಗಿ ಭಾರತ ಹೊರಹೊಮ್ಮಿದೆ. ನಮ್ಮ ಉತ್ಪಾದನಾ ಸಾಮರ್ಥ್ಯವು ದಿನಕ್ಕೆ 5 ಲಕ್ಷವನ್ನು ಮೀರಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಗುರುವಾರ ಹೇಳಿದ್ದಾರೆ....
Date : Friday, 18-09-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಪ್ರಧಾನಿಯವರು ಜನರ ಬಳಿ ತಮ್ಮ ಹುಟ್ಟುಹಬ್ಬದ ಉಡುಗೊರೆಯನ್ನು ಕೂಡ ಕೇಳಿದ್ದಾರೆ. ಕೊರೋನಾದಿಂದ ರಕ್ಷಣೆ ಪಡೆಯಲು ಬೇಕಾದ...
Date : Thursday, 17-09-2020
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್‌ನ ದಿವ್ಯಾಂಗ ಯೋಧರು ಸೈಕಲ್ ಯಾತ್ರೆಯನ್ನು ಕೈಗೊಂಡಿದ್ದಾರೆ. ಗುಜರಾತ್‌ನ ಸಬರಮತಿ ಆಶ್ರಮದಿಂದ ಗುರುವಾರ ದೆಹಲಿ ರಾಜ್‌ಘಾಟ್‌ಗೆ ಸೈಕಲ್ ಯಾತ್ರೆಯನ್ನು ಇವರು ಕೈಗೊಂಡಿದ್ದಾರೆ. ಅತ್ಯಂತ ಉತ್ಸಾಹ ಮತ್ತು ಧೈರ್ಯವನ್ನು ಯಾತ್ರೆಯುದ್ದಕ್ಕೂ ಯೋಧರ ಪ್ರತಿಬಿಂಬಿಸುತ್ತಿದ್ದಾರೆ. ಸುಮಾರು 900 ಕಿ.ಮೀ...
Date : Thursday, 17-09-2020
ನವದೆಹಲಿ: ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಕಾಂಗ್ರೆಸ್ ಮತ್ತು ಅದರ ಬೆಂಬಲಿಗರು ಸಪ್ಟೆಂಬರ್ 17 ಅನ್ನು ಟ್ರೆಂಡ್ ಮಾಡುತ್ತಿದ್ದಾರೆ. ಈ ರೀತಿ ಟ್ರೆಂಡ್ ಮಾಡುತ್ತಿರುವವರನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಉದ್ಯೋಗವನ್ನು ಕಸಿದುಕೊಂಡವರು ಇಂದು ರಾಷ್ಟ್ರೀಯ...
Date : Thursday, 17-09-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 70 ವರ್ಷ ತುಂಬಿದೆ. ದೇಶದ ಜನರಿಂದ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಜನರಿಂದ ಅವರಿಗೆ ಶುಭಾಶಯಗಳು ಮತ್ತು ಹಾರೈಕೆಗಳು ಹರಿದು ಬರುತ್ತಿದೆ. ಕಲಾಕೃತಿಗಳ ರಚನೆಯಿಂದ ಹಿಡಿದು ಕೇಕ್ ತಯಾರಿಕೆ, ಸಮಾಜಸೇವೆ, ಪೂಜಾ ಕೈಂಕರ್ಯ ಹೀಗೆ ನಾನಾ ತರನಾಗಿ ಪ್ರಧಾನಮಂತ್ರಿಯವರ ದೀರ್ಘಾಯುಷ್ಯಕ್ಕಾಗಿ ಜನರು...