Date : Monday, 14-09-2020
ನವದೆಹಲಿ: ಕಳೆದ ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭುಗಿಲೆದ್ದ ಗಲಭೆಯಲ್ಲಿ ಭಾಗಿಯಾಗಿದ್ದ ಅರೋಪದ ಮೇರೆಗೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದ ವಿದ್ಯಾರ್ಥಿ ಉಮರ್ ಖಲೀದ್‌ನನ್ನು ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕವು ಈ...
Date : Monday, 14-09-2020
ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮಾನ್ಸೂನ್ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ಸಂಸತ್ತಿನ ಅಧಿವೇಶನ ಅನಿಶ್ಚಿತ ಕಾಲದಲ್ಲಿ ನಡೆಯುತ್ತಿದೆ ಎಂದು ಹೇಳಿದರು. “ಸಂಸತ್ತಿನ ಅಧಿವೇಶನವು...
Date : Sunday, 13-09-2020
ಲೇಹ್: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಕ್ರೀಡಾ ಮೂಲಸೌಕರ್ಯಗಳ ನಿರ್ಮಾಣವನ್ನು ಪ್ರಾರಂಭಿಸಲು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಕಿರೆನ್ ರಿಜ್ಜು ಭಾನುವಾರ ಲಡಾಖ್ ತಲುಪಿದ್ದಾರೆ. ಕ್ರೀಡಾ ಮೂಲಸೌಕರ್ಯಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರು ಸ್ಥಳೀಯ ಸಂಸದ ಜಮಿಯಾಂಗ್ ತ್ಸೆರಿಂಗ್ ನಮ್‌ಗ್ಯಾಲ್ ಮತ್ತು...
Date : Sunday, 13-09-2020
ನವದೆಹಲಿ: ನಾಳೆಯಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಆದರೆ ಕೊರೋನಾವೈರಸ್ ಕಾರಣದಿಂದಾಗಿ ಈ ಬಾರಿ ಅಧಿವೇಶನಕ್ಕೂ ಮುಂಚಿತವಾಗಿ ನಡೆಸಲಾಗುವ ಸರ್ವಪಕ್ಷ ಸಭೆಯನ್ನು ರದ್ದುಪಡಿಸಲಾಗಿದೆ. ನಾಳೆ ಆರಂಭಗೊಂಡು ಅಕ್ಟೋಬರ್ 1 ರಂದು ಮುಕ್ತಾಯಗೊಳ್ಳುವ ಅಧಿವೇಶನದ ಕಾರ್ಯಸೂಚಿಯನ್ನು ಚರ್ಚಿಸಲು ಇಂದು ಬೆಳಿಗ್ಗೆ 11 ಗಂಟೆಗೆ ವ್ಯವಹಾರ...
Date : Sunday, 13-09-2020
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಹಾರದಲ್ಲಿ ಪೆಟ್ರೋಲಿಯಂ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೂರು ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಈ ಯೋಜನೆಗಳಲ್ಲಿ ಪ್ಯಾರಡೀಪ್-ಹಲ್ಡಿಯಾ-ದುರ್ಗಾಪುರ ಪೈಪ್‌ಲೈನ್ ಯೋಜನೆಯ ದುರ್ಗಾಪುರ-ಬಂಕಾ ವಿಭಾಗ ಮತ್ತು ಎರಡು...
Date : Sunday, 13-09-2020
ನವದೆಹಲಿ: ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಇಂದು ನಡೆಯುತ್ತಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ನಿರ್ಬಂಧಗಳ ಸಡಿಲಿಕೆ ಮತ್ತು ಸಾರಿಗೆ ಸೇರಿದಂತೆ ವಿಶೇಷ ಕ್ರಮಗಳನ್ನು ರಾಜ್ಯಗಳು ಘೋಷಿಸಿವೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ನೀಟ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಅಪಾಯ...
Date : Sunday, 13-09-2020
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಭಾನುವಾರ ‘ಕೋವಿಡ್ -19 ನಂತರ ನಿರ್ವಹಣಾ ಶಿಷ್ಟಾಚಾರ’ ಅನ್ನು ಬಿಡುಗಡೆ ಮಾಡಿದೆ. ಕೊರೋನಾದಿಂದ ಗುಣಮುಖರಾದ ರೋಗಿಗಳು ಅನುಸರಿಸಬೇಕಾದ ಶಿಷ್ಟಾಚಾರಗಳನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಕೊರೋನಾದಿಂದ ಚೇತರಿಸಿಕೊಂಡವರಿಗೆ ಚವನ್‌ಪ್ರಾಶ್ ಬಳಕೆ ಮಾಡುವಂತೆ, ಯೋಗ...
Date : Saturday, 12-09-2020
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ರೈತರು ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಹಾಗೂ ನ್ಯಾನೋ ಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದ...
Date : Saturday, 12-09-2020
ಮುಂಬೈ: ಆರ್‌ಬಿಐ (ಭಾರತೀಯ ರಿಸರ್ವ್ ಬ್ಯಾಂಕ್) 1.16 ಲಕ್ಷ ಕೋಟಿ ರೂ. ಮೌಲ್ಯದ ಡಾಲರ್‌ಗಳನ್ನು ಜುಲೈ ತಿಂಗಳಿನಲ್ಲಿ ಖರೀದಿ ಮಾಡಿರುವುದಾಗಿ ಮಾಹಿತಿ ನೀಡಿದೆ. ಹಾಗೆಯೇ 6,580 ಕೋಟಿ ಮೌಲ್ಯದ ಡಾಲರ್‌ಗಳನ್ನು ಮಾರಾಟ ಮಾಡಿರುವ ಬಗ್ಗೆಯೂ ಆರ್‌ಬಿಐ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ....
Date : Saturday, 12-09-2020
ನವದೆಹಲಿ: 168 ರಾಷ್ಟ್ರಗಳೊಂದಿಗೆ ಭಾರತ ಕೂಡ ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಕೋವಿಡ್-19 ನಿರ್ಣಯದ ಪರವಾಗಿ ಮತ ಚಲಾಯಿಸಿದೆ. ಒಂದು ದೊಡ್ಡ ಜಾಗತಿಕ ಸವಾಲುಗಳಿಗೆ ಪ್ರತಿಕ್ರಿಯಿಸಲು ಅಂತರರಾಷ್ಟ್ರೀಯ ಸಹಕಾರವನ್ನು ಪುನರುಚ್ಚರಿಸುವ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಪ್ರಮುಖ ನಾಯಕತ್ವದ ಪಾತ್ರವನ್ನು ಅಂಗೀಕರಿಸುವ ನಿರ್ಣಯ ಇದಾಗಿದೆ. ಕೋವಿಡ್-19...