Date : Saturday, 12-09-2020
ಮುಂಬಯಿ: ಶಿವಸೇನೆಯ ಗೂಂಡಾಗಳಿಂದ ಹಲ್ಲೆಗೊಳಗಾದ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಶರ್ಮಾ ಅವರಿಗೆ ದೂರವಾಣಿ ಕರೆ ಮಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಶರ್ಮಾ ಅವರ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿದ...
Date : Saturday, 12-09-2020
ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಶೀಘ್ರದಲ್ಲೇ ದೇಶದ ಅತೀದೊಡ್ಡ ಸ್ಟಾರ್ಟ್ಅಪ್ ಇನ್‌ಕ್ಯಬೇಟರ್ ಅನ್ನು ಹೊಂದಲು ಸಜ್ಜಾಗಿದೆ. ಅಮೌಸಿ ವಿಮಾನ ನಿಲ್ದಾಣ ಎದುರು ಗುರುತಿಸಲಾದ 2.5 ಲಕ್ಷ ಚದರ ಅಡಿ ಭೂಮಿಯಲ್ಲಿ ದೇಶದ ಅತಿದೊಡ್ಡ ಸ್ಟಾರ್ಟ್ ಅಪ್ ಇನ್ಕ್ಯುಬೇಟರ್ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತಿದೆ...
Date : Saturday, 12-09-2020
ನವದೆಹಲಿ: ಪರಿಣಾಮಕಾರಿಯಾದ ಕೊರೋನಾವೈರಸ್ ಔಷಧಿಯನ್ನು ಅಭಿವೃದ್ಧಿಪಡಿಸುವವರೆಗೆ ಜನರು ಯಾವುದೇ ರೀತಿಯಲ್ಲೂ ಸಾಂಕ್ರಾಮಿಕದ ಬಗ್ಗೆ ನಿರ್ಲಕ್ಷ್ಯವನ್ನು ತೋರಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಮಧ್ಯಪ್ರದೇಶದ ಗ್ರಾಮೀಣ ಭಾಗಗಳಲ್ಲಿ ನಿರ್ಮಿಸಲಾದ 1.75...
Date : Saturday, 12-09-2020
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸುಮಾರು 81,500 ಕ್ಕೂ ಹೆಚ್ಚು ಜನರು ಕೊರೋನಾ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಈವರೆಗೆ ದೇಶದಲ್ಲಿ 36 ಲಕ್ಷ 24 ಸಾವಿರ ಜನರು ವೈರಲ್ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಚೇತರಿಕೆ...
Date : Saturday, 12-09-2020
ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರಗಾಮಿ ಮತ್ತು ಇಬ್ಬರು ಉಗ್ರ ಸಹಚರರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ದಂಗಿರ್‌ಪುರ ಪ್ರದೇಶದಲ್ಲಿ ಭಯೋತ್ಪಾದಕರು ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಖಚಿತ...
Date : Saturday, 12-09-2020
ಅಹ್ಮದಾಬಾದ್: ಕೋವಿಡ್-19 ಕಾರಣದಿಂದ ಜನರು ಕೆಲಸಗಳನ್ನು ಕಳೆದುಕೊಳ್ಳುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ಬೃಹದಾಕಾರವಾಗಿ ಬೆಳೆದಿದೆ . ಆದರೆ ಇದು ದೃಷ್ಟಿ ವಿಕಲಚೇತನ ಥಕ್ಕರ್ ಅಶ್ವಿನ್ ಮತ್ತು ಅವರ ಪತ್ನಿಯ ಮನೋಸ್ಥೈರ್ಯವನ್ನು ಕುಗ್ಗಿಸಲಿಲ್ಲ. ಕರೋನವೈರಸ್ ಲಾಕ್ ಡೌನ್ ಸಮಯದಲ್ಲಿ ಕೆಲಸ ಕಳೆದುಕೊಂಡ ನಂತರ, ಅಹಮದಾಬಾದ್ ಮೂಲದ ಅಶ್ವಿನ್...
Date : Saturday, 12-09-2020
ಇಟಾನಗರ್: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಸುಮಾರು 11 ಗಂಟೆಗಳ ಕಾಲ 24 ಕಿ.ಮೀ ದೂರದವರೆಗೆ ಟ್ರೆಕ್ಕಿಂಗ್ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ತವಾಂಗ್ ಜಿಲ್ಲೆಯ ತಮ್ಮ ಸ್ವ ಕ್ಷೇತ್ರವಾದ ಮುಕ್ತೋದಲ್ಲಿ ಪ್ರವಾಸ ನಡೆಸುತ್ತಿರುವ ಅವರು, ದೂರದ ಹಳ್ಳಿಯ ಜನರನ್ನು...
Date : Saturday, 12-09-2020
ಭೋಪಾಲ್: ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಮನೆಗಳನ್ನು ಉದ್ಘಾಟಿಸಿದ ಮೋದಿ, ಈ ಯೋಜನೆಯಡಿ ಸವಲತ್ತುಗಳನ್ನು ಪಡೆದ ಧಾರ್, ಸಿಂಗ್ರೌಲಿ ಮತ್ತು...
Date : Saturday, 12-09-2020
ನವದೆಹಲಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ) ಶಕ್ತಿಯನ್ನು ವರ್ಧನೆಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತ-ಚೀನಾ ಗಡಿಯಲ್ಲಿ ಹೊಸದಾಗಿ ಮಂಜೂರಾದ ಗಡಿ ಹೊರಠಾಣೆ (ಬಿಒಪಿ) ಗಾಗಿ ಮಾನವರಹಿತ ವೈಮಾನಿಕ ವಾಹಕಗಳು (ಯುಎವಿ), ಸುಧಾರಿತ ದೀರ್ಘ-ಶ್ರೇಣಿಯ ವಿಚಕ್ಷಣ ಮತ್ತು ವೀಕ್ಷಣಾ ವ್ಯವಸ್ಥೆಗಳು (ಲೋರೊಸ್),...
Date : Saturday, 12-09-2020
ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಖಾರಿಫ್ ಬೆಳೆಗಳ ಅಡಿಯಲ್ಲಿ ಬಿತ್ತನೆ ಪ್ರದೇಶದ ವ್ಯಾಪ್ತಿ 59 ಲಕ್ಷ ಹೆಕ್ಟೇರ್ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಕಳೆದ ವರ್ಷ ಇದೇ ಋತುವಿನ 1045.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು, ಈ...