Date : Wednesday, 09-09-2020
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಈ ವರೆಗೂ ವಿರೋಧಿಸುತ್ತಲೇ ಬಂದಿದ್ದ ಕಾಂಗ್ರೆಸ್ ಇದೀಗ RSS ಮಾದರಿಯಲ್ಲಿ ತನ್ನ ಕಾರ್ಯಕರ್ತರಿಗೂ ವಸತಿ ಶಿಬಿರದ ಮೂಲಕ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಜವಾಬ್ದಾರಿ ಹೊತ್ತುಕೊಂಡ ಮೇಲೆ, ಕಾಂಗ್ರೆಸ್ ಪಕ್ಷವನ್ನು...
Date : Wednesday, 09-09-2020
ಬೆಂಗಳೂರು: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ (LUH) ಹಿಮಾಲಯದಲ್ಲಿ ಬಿಸಿ ಮತ್ತು ಎತ್ತರದ ಪ್ರಯೋಗಗಳನ್ನು ಪೂರ್ಣಗೊಳಿಸಿದೆ ಎಂದು ಬುಧವಾರ ವರದಿಗಳು ತಿಳಿಸಿವೆ. ಹಿಮಾಲಯದ ದೌಲತ್ ಬೇಗ್ ಓಲ್ಡಿಯಲ್ಲಿ ಸುಮಾರು 10 ದಿನಗಳ ಕಾಲ ಬಿಸಿ...
Date : Wednesday, 09-09-2020
ನವದೆಹಲಿ: ಭಾರತ ಮತ್ತು ಫ್ರಾನ್ಸ್ ನೇತೃತ್ವದ ಅಂತರರಾಷ್ಟ್ರೀಯ ಸೌರ ಒಕ್ಕೂಟದ (ಐಎಸ್‌ಎ) ಸದಸ್ಯರಲ್ಲಿ ಸೌರಶಕ್ತಿ ಅಳವಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಐದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ಸಾರ್ವಜನಿಕ ವಲಯದ ಸಂಸ್ಥೆಗಳು (ಪಿಎಸ್‌ಯು) ಐಎಸ್‌ಎಯ ಸಾಂಸ್ಥಿಕ ಪಾಲುದಾರರಾಗಲಿವೆ ಮತ್ತು ಅದರ ಕಾರ್ಪಸ್...
Date : Wednesday, 09-09-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಪಿಎಂ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಯಾವುದೇ ಸಾಂಕ್ರಾಮಿಕ ಅಥವಾ ವಿಪತ್ತು ಬಡವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ....
Date : Wednesday, 09-09-2020
ಡೆಹ್ರಾಡೂನ್: ಪ್ರಸಿದ್ಧ ಯಾತ್ರಾ ತಾಣ ಬದರಿನಾಥದಲ್ಲಿ ಮತ್ತಷ್ಟು ಮೂಲಸೌಕರ್ಯಗಳನ್ನು ಒದಗಿಸುವುದು, ಸುತ್ತಮುತ್ತಲಿನ ಪ್ರದೇಶಗಳನ್ನು ಮತ್ತಷ್ಟು ಸುಂದರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ಒಂದನ್ನು ಸಿದ್ಧಪಡಿಸುತ್ತಿದೆ. ಹಿಮಾಲಯದಲ್ಲಿನ ದೇವಾಲಯಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುವ ಈ ಯೋಜನೆಗೆ ಕೇಂದ್ರ ಸರ್ಕಾರ 424 ಕೋಟಿ ರೂ.ಗಳನ್ನು...
Date : Wednesday, 09-09-2020
ನವದೆಹಲಿ: ಕೆಲವು ದಿನಗಳ ಹಿಂದೆ ಫ್ರಾನ್ಸ್‌ನಿಂದ ಭಾರತದ ಅಂಬಾಲ ವಾಯುನೆಲೆಗೆ ಬಂದಿಳಿದಿರುವ ಯುದ್ಧ ವಿಮಾನ ರಫೇಲ್‌ಗಳು ಗುರುವಾರ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಈ ಸಂಬಂಧ ಅಂಬಾಲದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಫ್ರಾನ್ಸ್ ದೇಶದ ರಕ್ಷಣಾ ಸಚಿವ ಫ್ಲೋರೆನ್ಸ್ ಪಾರ್ಲೆ ಅವರು ಮುಖ್ಯ ಅತಿಥಿಯಾಗಿ...
Date : Wednesday, 09-09-2020
ನವದೆಹಲಿ: 9-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೆ. 21 ರಿಂದ ತೊಡಗಿದಂತೆ ಶಾಲಾರಂಭ ಮಾಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಕೇಂದ್ರದ ಆರೋಗ್ಯ ಸಚಿವಾಲಯ ಹೊರಡಿಸಿರುವ ಈ ಮಾರ್ಗಸೂಚಿಯಲ್ಲಿ ಶಾಲೆಗೆ ಬರುವ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು...
Date : Wednesday, 09-09-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಂ ಜಿಲ್ಲೆಯ ಜವಾಹರ್ ಸುರಂಗದ ಬಳಿ ನಡೆಸಲಾದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿವೆ. ಜಂಟಿ ಕಾರ್ಯಾಚರಣೆ ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಜಂಟಿ ಕಾರ್ಯಾಚರಣೆಯ...
Date : Wednesday, 09-09-2020
ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ನಾಲ್ಕು ದಿನಗಳ ಭೇಟಿಗಾಗಿ ಮಂಗಳವಾರ ರಷ್ಯಾ ರಾಜಧಾನಿ ಮಾಸ್ಕೋಗೆ ಬಂದಿಳಿದರು.“ವಿದೇಶಾಂಗ ಸಚಿವ ಜೈಶಂಕರ್ ಮಾಸ್ಕೋಗೆ ಬಂದಿಳಿದಿದ್ದಾರೆ. ರಾಯಭಾರ ಕಛೇರಿ ಮತ್ತು ರಷ್ಯಾದ ವಿದೇಶಾಂಗ...
Date : Tuesday, 08-09-2020
ನವದೆಹಲಿ: ಅಮೆರಿಕ ಮೂಲದ ಸಿಖ್ ಫಾರ್ ಜಸ್ಟೀಸ್ ನಾಯಕ ಮತ್ತು ಘೋಷಿತ ಭಯೋತ್ಪಾದಕ ಗುರ್‌ಪತ್ವಂತ್ ಸಿಂಗ್ ಪನ್ನುನ್ ಎಂಬಾತನ ಆಸ್ತಿ ಮುಟ್ಟುಗೋಲು ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಕಾನೂನು ವಿರೋಧಿ ಚಟುವಟಿಕೆಗಳ ಕಾಯ್ದೆಯ ಸೆಕ್ಷನ್ 51 ಎ ಅಡಿಯಲ್ಲಿ ಈ ಕ್ರಮ...