Date : Tuesday, 08-09-2020
ರೋಹ್ಟಕ್: ಕೊರೋನಾ ಸೋಂಕಿನ ವಿರುದ್ಧ ಭಾರತವು ಸ್ಥಳೀಯವಾಗಿ ಅಭಿವೃದ್ಧಿ ಮಾಡಿರುವ ಭಾರತ್ ಬಯೋಟೆಕ್ ಸಂಸ್ಥೆಯ ಲಸಿಕೆ ಕೋವ್ಯಾಕ್ಸಿನ್‌ನ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗವು ಪಿಜಿಐ ರೋಹ್ಟಕ್‌ನಲ್ಲಿ ಪ್ರಾರಂಭವಾಗಲಿದೆ ಎಂದು ಸಂಸ್ಥೆಯ ಉಪ ಕುಲಪತಿ ಡಾ. ಒ. ಪಿ. ಕಲ್ರಾ ಮಾಹಿತಿ ನೀಡಿದ್ದಾರೆ....
Date : Tuesday, 08-09-2020
ನವದೆಹಲಿ: ಆರೆಸ್ಸೆಸ್‌ನ ಶಿಕ್ಷಣ ಸಂಸ್ಥೆ ವಿದ್ಯಾ ಭಾರತಿಯು ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಷ್ಟ್ರವ್ಯಾಪಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನವನ್ನು ಸೆ. 11 ರಿಂದ ಆರಂಭ ಮಾಡುವುದಾಗಿ ಮಾಹಿತಿ ನೀಡಿದೆ. ಈ ಅಭಿಯಾನದ ಮೂಲಕ...
Date : Tuesday, 08-09-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಾಂಕ್ರಾಮಿಕ ರೋಗದೊಂದಿಗೆ ಹೋರಾಡುವಲ್ಲಿ ಮಾಧ್ಯಮಗಳ ಪಾತ್ರವನ್ನು ಶ್ಲಾಘಿಸಿದ್ದಾರೆ. ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಸರ್ಕಾರಿ ಕಾರ್ಯಗಳನ್ನು ವಿಶ್ಲೇಷಿಸುವ ಮೂಲಕ ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸುವ ಮೂಲಕ ಮಾಧ್ಯಮಗಳು ಅಭೂತಪೂರ್ವ ರೀತಿಯಲ್ಲಿ...
Date : Tuesday, 08-09-2020
ನವದೆಹಲಿ: ಇದೇ ಮೊದಲ ಬಾರಿಗೆ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಪಡೆಯು ಲಡಾಖ್ ಗಡಿಯಲ್ಲಿನ ಆಪರೇಟಿಂಗ್ ಪ್ರದೇಶಗಳಿಗೆ ಮಹಿಳಾ ವೈದ್ಯರನ್ನು ನಿಯೋಜನೆ ಮಾಡಿದೆ. ಈ ವೈದ್ಯರು ಲೇಹ್ ಪ್ರದೇಶದಿಂದ ಸೈನ್ಯವನ್ನು ಕಳುಹಿಸುವುದರಿಂದ ಮೊದಲ್ಗೊಂಡು ಆ ಯೋಧರ ಎಲ್ಲಾ ರೀತಿಯ ಕಾಳಜಿಯನ್ನು ವಹಿಸಿಕೊಳ್ಳಲಿರುವುದಾಗಿ...
Date : Tuesday, 08-09-2020
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ಪಿತೂರಿಯಲ್ಲಿ ರಿಯಾ ಚಕ್ರವರ್ತಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮಂಗಳವಾರ ಬಂಧಿಸಿದೆ. ನಟಿಗೆ ಸತತ ಮೂರನೇ ದಿನ ಎನ್‌ಸಿಬಿ ಸಮನ್ಸ್ ನೀಡಿತ್ತು. ರಿಯಾ ಅವರನ್ನು ಮೊದಲ ದಿನ...
Date : Tuesday, 08-09-2020
ನವದೆಹಲಿ: ಚೀನಾ ಮತ್ತು ಪಾಕಿಸ್ಥಾನ ಎರಡು ಮೆಗಾ ಡ್ಯಾಮ್‌ಗಳನ್ನು ನಿರ್ಮಿಸಿರುವುದಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ. ನೀಲಂ ಮತ್ತು ಜೇಲಂ ನದಿಗಳಲ್ಲಿ ಅಣೆಕಟ್ಟುಗಳ ನಿರ್ಮಾಣವನ್ನು ಖಂಡಿಸಿ ಜನರು ಸೋಮವಾರ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು...
Date : Tuesday, 08-09-2020
ನವದೆಹಲಿ: ಜನರ ಮಾನಸಿಕ ಸ್ವಾಸ್ಥ್ಯ ಕಾಪಾಡುವುದಕ್ಕೆ ಸಂಬಂಧಿಸಿದಂತೆ 24×7 ಸಹಾಯವಾಣಿ ಕಿರಣ್‌ಗೆ ಕೇಂದ್ರ ಸಚಿವ ತಾವರ್‌ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು. 1800-599-0019 ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಸುಮಾರು 13 ಭಾಷೆಗಳಲ್ಲಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದೂ ಅವರು...
Date : Tuesday, 08-09-2020
ನವದೆಹಲಿ: ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ಧಾರ್ಮಿಕ ಮತಾಂತರ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ 13 ಎನ್‌ಜಿಒಗಳು ಮತ್ತು ಸಂಸ್ಥೆಗಳ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಗಳನ್ನು ಕೇಂದ್ರ ಗೃಹ ಸಚಿವಾಲಯ ಅಮಾನತುಗೊಳಿಸಿದೆ ಎಂದು ವರದಿಗಳು ತಿಳಿಸಿವೆ. ಎಫ್‌ಸಿಆರ್‌ಎ ಪರವಾನಗಿಗಳಿಲ್ಲದ ಕಾರಣ ಈ ಎನ್‌ಜಿಒಗಳಿಗೆ ಇನ್ನು...
Date : Tuesday, 08-09-2020
ನವದೆಹಲಿ: ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ಇಸಿಎಲ್‌ಜಿಎಸ್) ಅಡಿಯಲ್ಲಿ ಎಂಎಸ್‌ಎಂಇಗಳಿಗೆ ಬ್ಯಾಂಕುಗಳು ಈವರೆಗೆ 1.61 ಲಕ್ಷ ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿವೆ ಎಂದು ಸರ್ಕಾರ ಸೋಮವಾರ ತಿಳಿಸಿದೆ. “ಸೆಪ್ಟೆಂಬರ್ 03, 2020 ರ ಹೊತ್ತಿಗೆ, ಸಿಎಸ್‌ಬಿಗಳು ಮತ್ತು ಖಾಸಗಿ ಬ್ಯಾಂಕುಗಳು...
Date : Tuesday, 08-09-2020
ನವದೆಹಲಿ: ಭಾರತ ಮತ್ತು ಚೀನಾದ ಗಡಿ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಡಿ ನುಸುಳಿ ಭಾರತಕ್ಕೆ ಪ್ರವೇಶಿಸಲು ಚೀನಾ ಯೋಧರು ಪ್ರಯತ್ನ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿರುವುದಾಗಿಯೂ ಮೂಲಗಳು ತಿಳಿಸಿವೆ. ಉಭಯ ದೇಶಗಳ ಸೇನೆಗಳು...