Date : Friday, 04-09-2020
ನವದೆಹಲಿ: ಭಾರತ-ಚೀನಾ ಗಡಿ ಸಮಸ್ಯೆಗೆ ರಾಜತಾಂತ್ರಿಕ ಮಟ್ಟದಲ್ಲಿ ಮಾತ್ರ ಪರಿಹಾರ ಸಾಧ್ಯ ಎಂದು ನಮಗೆ ಸರಿಯಾಗಿ ಅರಿವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಉಭಯ ದೇಶಗಳ ನಡುವಿನ ಗಡಿ ಪ್ರದೇಶದಲ್ಲಿನ ಉದ್ವಿಗ್ನತೆಯ ವಾತಾವರಣವನ್ನು ಕೇಂದ್ರ ಸರ್ಕಾರ ಹಗುರವಾಗಿ...
Date : Friday, 04-09-2020
ನವದೆಹಲಿ: ಫೆಬ್ರವರಿ ತಿಂಗಳಲ್ಲಿ ಉತ್ತರ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜೆಎನ್‌ಯು ವಿದ್ಯಾರ್ಥಿ ಶಾರ್ಜಿಲ್ ಇಮಾಮ್‌ನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ದೆಹಲಿ ಕೋರ್ಟ್ ಆದೇಶ ನೀಡಿದೆ. ಆರೋಪಿ ಶಾರ್ಜಿಲ್‌ನ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ...
Date : Friday, 04-09-2020
ನವದೆಹಲಿ: ಕೊರೋನಾವೈರಸ್ ಕಾರಣದಿಂದ ಭಾರತವು ದೊಡ್ಡ ಸವಾಲನ್ನು ಎದುರಿಸುತ್ತಿದೆ, ಆದರೆ ಜನರ ದೃಢತೆ ಮತ್ತು ಆಕಾಂಕ್ಷೆಗಳು ದೇಶವು ಸದೃಢವಾಗಿರುವುದನ್ನು ಖಚಿತಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಭಾರತ-ಯುಎಸ್ ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್ ಫೋರಂನಲ್ಲಿ ಮುಖ್ಯ ಭಾಷಣ ಮಾಡಿದ ಪ್ರಧಾನಿ, ಸಾಂಕ್ರಾಮಿಕ ರೋಗದೊಂದಿಗಿನ...
Date : Friday, 04-09-2020
ನವದೆಹಲಿ: ದೇಶದಾದ್ಯಂತ ಕೊರೋನಾ ಸೋಂಕು ತಗುಲಿ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29.70 ಲಕ್ಷಕ್ಕೂ ಅಧಿಕವಾಗಿದ್ದು, ಇದು ಸಕ್ರಿಯ ಕೊರೋನಾ ಪ್ರಕರಣಗಳಿಂದ 3.5 ಪಟ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಿದೆ....
Date : Friday, 04-09-2020
ನವದೆಹಲಿ: ಭಾರತವು ಉತ್ತರ ಮತ್ತು ಪಶ್ಚಿಮ ರಂಗಗಳಲ್ಲಿ ಸಂಘಟಿತ ಬೆದರಿಕೆಯನ್ನು ಎದುರಿಸುತ್ತಿದೆ. ಆದರೆ ಇಂತಹ ಬೆದರಿಕೆಗಳಿಗೆ ಸಶಸ್ತ್ರ ಪಡೆಗಳು ಅತ್ಯುತ್ತಮವಾದ ರೀತಿಯಲ್ಲಿ ಪ್ರತಿಕ್ರಿಯಿಸುವ ಸಾಮರ್ಥ್ಯ ಹೊಂದಿವೆ ಎಂದು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಗುರುವಾರ ಹೇಳಿದ್ದಾರೆ. ಪಾಕಿಸ್ಥಾನ ಮತ್ತು ಚೀನಾದ ಜಂಟಿ...
Date : Thursday, 03-09-2020
ನವದೆಹಲಿ: ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ‘ದೀಕ್ಷಾಂತ್ ಪರೇಡ್ ಕಾರ್ಯಕ್ರಮ’ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮ ಶುಕ್ರವಾರ ನಡೆಯಲಿದ್ದು, ಐಪಿಎಸ್ ಪ್ರೊಬೆಷನರಿ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದದಲ್ಲಿ ಭಾಗಿಯಾಗಲಿದ್ದಾರೆ...
Date : Thursday, 03-09-2020
ಮುಂಬಯಿ: ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ತನಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, “ಮುಂಬೈಗೆ ಬಾರದಂತೆ ಶಿವಸೇನೆ ಮುಖಂಡ ಸಂಜಯ್ ರಾವತ್ ನನಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ. ಮುಂಬೈ...
Date : Thursday, 03-09-2020
ನವದೆಹಲಿ: ಬ್ಯಾಂಕ್ ಸಾಲಗಳಿಗೆ ಸಂಬಂಧಿಸಿದ ಕೋವಿಡ್-19 ಒತ್ತಡಗಳಿಗೆ ಪರಿಹಾರದ ಚೌಕಟ್ಟನ್ನು ಅನುಷ್ಠಾನಗೊಳಿಸುವ ಕುರಿತು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ನಿರ್ಮಲಾ ಸೀತಾರಾಮನ್ ಅವರು ಸೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳ ಉನ್ನತ ನಿರ್ವಾಹಕರೊಂದಿಗೆ ಗುರುವಾರ ಪರಿಶೀಲನಾ ಸಭೆ...
Date : Thursday, 03-09-2020
ನವದೆಹಲಿ: ಫೇಸ್‌ಬುಕ್ ಇಂಡಿಯಾ ಮುಖ್ಯಸ್ಥ ಅಜಿತ್ ಮೋಹನ್ ಅವರನ್ನು ಬುಧವಾರ ಸುಮಾರು ಎರಡು ಎರಡು ಗಂಟೆಗಳ ಕಾಲ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ವಿಚಾರಣೆ ನಡೆಸಿದೆ. ಮೂಲಗಳ ಪ್ರಕಾರ, ಫೇಸ್‌ಬುಕ್ ಇಂಡಿಯಾ ಕಚೇರಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಜನರು ಬಿಜೆಪಿ ವಿರೋಧಿಗಳು...
Date : Thursday, 03-09-2020
ಚೆನ್ನೈ: ವಿಶ್ವದೆಲ್ಲೆಡೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನಮೋ ಜನಪ್ರಿಯತೆಯನ್ನೇ ಬಳಕೆ ಮಾಡಿ ತಮಿಳುನಾಡಿನಲ್ಲಿನ್ನು 10 ರೂ.ಗಳಿಗೆ 4 ಇಡ್ಲಿ ಗಳಂತೆ, ಕಡಿಮೆ ಬೆಲೆಗೆ ಹೊಟ್ಟೆ ತುಂಬಾ ಹಿಟ್ಟು ನೀಡುವ ನಿಟ್ಟಿನಲ್ಲಿ ರಾಜ್ಯದ...