Date : Tuesday, 01-09-2020
ನವದೆಹಲಿ: ಕೊರೋನಾ ಸೋಂಕು ವ್ಯಾಪಿಸುತ್ತಿರುವ ಈ ಸಂದರ್ಭದಲ್ಲಿ ಜಪಾನ್ 3,500 ಕೋಟಿ ರೂ. ಗಳ ಅಧಿಕೃತ ಅಭಿವೃದ್ಧಿ ಆಧಾರಿತ ಸಾಲವನ್ನು ಭಾರತಕ್ಕೆ ನೀಡಲು ಮುಂದಾಗಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ವಲಯದಲ್ಲಿನ ಸುಧಾರಣೆಗಾಗಿ ಡಿಪಾರ್ಟ್‌ಮೆಂಟ್ ಆಫ್ ಎಕನಾಮಿಕ್ ಅಫೇರ್ಸ್‌ನ ಅಡಿಷನಲ್ ಸೆಕ್ರೆಟರಿ...
Date : Tuesday, 01-09-2020
ನವದೆಹಲಿ: ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ದೊಡ್ಡ ಉತ್ತೇಜನ ನೀಡುವ ನಿಟ್ಟಿನಲ್ಲಿ, ರಕ್ಷಣಾ ಸಚಿವಾಲಯವು ಎರಡು ಪ್ರಮುಖ ದೇಶೀಯ ರಕ್ಷಣಾ ದಿಗ್ಗಜರೊಂದಿಗೆ 2,580 ಕೋಟಿ ರೂ.ಗಳ ವೆಚ್ಚದಲ್ಲಿ ಆರು ಸೇನಾ ರೆಜಿಮೆಂಟ್‌ಗಳಿಗೆ ಪಿನಾಕ ರಾಕೆಟ್ ಲಾಂಚರ್‌ಗಳನ್ನು ಖರೀದಿಸುವ ಒಪ್ಪಂದಕ್ಕೆ ಅಂಕಿತ ಹಾಕಿದೆ. ಸಶಸ್ತ್ರ ಪಡೆಗಳ...
Date : Tuesday, 01-09-2020
ನವದೆಹಲಿ: ಸೆಂಟರ್ ಫಾರ್ ಸೈನ್ಸ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಅಡಿಯಲ್ಲಿರುವ ಸೆಂಟ್ರಲ್ ಮೆಕ್ಯಾನಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿಎಂಇಆರ್‌ಐ) ವಿಶ್ವದ ಅತಿದೊಡ್ಡ ಸೌರ ವೃಕ್ಷವನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅಭಿವೃದ್ಧಿಪಡಿಸಿದೆ ಮತ್ತು ಸ್ಥಾಪಿಸಿದೆ. ದುರ್ಗಾಪುರದ ಸಿಎಸ್ಐಆರ್-ಸಿಎಂಇಆರ್‌ಐ ರೆಸಿಡೆನ್ಶಿಯಲ್ ಕಾಲೋನಿಯಲ್ಲಿ ಸ್ಥಾಪಿಸಲಾದ ಸೌರ ವೃಕ್ಷವು ...
Date : Tuesday, 01-09-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರೋತ್ಸವದ ಭಾಷಣದ ಸಂದರ್ಭದಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಇದರಿಂದ ಸ್ಫೂರ್ತಿ ಪಡೆದುಕೊಂಡಿರುವ ಬಿಜೆಪಿ ಸಂಸದರೊಬ್ಬರು ಎರಡು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಪೂರೈಕೆ ಮಾಡುತ್ತಿದ್ದಾರೆ. ಸಂಸದ ರಾಕೇಶ್ ಸಿನ್ಹಾ ಅವರು...
Date : Tuesday, 01-09-2020
ನವದೆಹಲಿ: ಭಾರತೀಯ ರೈಲ್ವೆ ಇದುವರೆಗೆ 960 ರೈಲ್ವೆ ನಿಲ್ದಾಣಗಳನ್ನು ಸೌರ ವಿದ್ಯುತ್‌ಗೆ ಪರಿವರ್ತಿಸಿದೆ ಮತ್ತು 2030 ರ ವೇಳೆಗೆ ನೆಟ್ ಝೀರೋ ಕಾರ್ಬನ್ ಎಮಿಷನ್ ರೈಲ್ವೆ ಆಗಲು ಸನಿಹವಾಗುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸೋಮವಾರ ಹೇಳಿದ್ದಾರೆ. ಟ್ವಿಟ್ ಮಾಡಿರುವ ಅವರು,...
Date : Tuesday, 01-09-2020
ನವದೆಹಲಿ: 1984 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ರಾಜೀವ್ ಕುಮಾರ್ ಅವರನ್ನು ಭಾರತದ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯುಕ್ತ ಅಶೋಕ್ ಲವಾಸಾ ರಾಜೀನಾಮೆಯಿಂದ ತೆರವಾಗಿದ್ದ ಚುನಾವಣಾ ಆಯುಕ್ತ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ನೇಮಿಸಲಾಗಿದೆ. ಇದೇ...
Date : Tuesday, 01-09-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಪೀಡಿತ ಪ್ರದೇಶಗಳಲ್ಲಿ ಒಂದಾದ ಶ್ರೀನಗರ ಸೆಕ್ಟರ್‌ನಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ ಇನ್ಸ್‌ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಿಸಲಾಗಿದೆ. 1996 ರ ಬ್ಯಾಚ್‌ನ ತೆಲಂಗಾಣ ಕೇಡರ್‌ನ...
Date : Tuesday, 01-09-2020
ನವದೆಹಲಿ: ನಿನ್ನೆ ನಿಧನರಾದ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 84 ವರ್ಷದ ಮುಖರ್ಜಿ ಅವರು ನಿನ್ನೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು. ಅವರನ್ನು...
Date : Tuesday, 01-09-2020
ನವದೆಹಲಿ: ಹಣಕಾಸು ವಂಚನೆ ಪ್ರಕರಣದ ಆರೋಪಿಗಳಿಂದ ಕಾಂಗ್ರೆಸ್ ಪಕ್ಷವು ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್‌ಗೆ ದೇಣಿಗೆಗಳನ್ನು ಪಡೆದುಕೊಂಡಿದೆ ಎಂದು ಬಿಜೆಪಿ ಮತ್ತೊಂದು ಸುತ್ತಿನ ಆರೋಪ ಮಾಡಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ...
Date : Tuesday, 01-09-2020
ನವದೆಹಲಿ: ಭಾರತವು ಕೋವಿಡ್-19 ಪರೀಕ್ಷೆಯನ್ನು ವ್ಯಾಪಕವಾಗಿ ನಡೆಸುತ್ತಿದ್ದು, ಇದರಿಂದಾಗಿ ಪರೀಕ್ಷೆಯ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ. ದೇಶದಲ್ಲಿ ನಡೆದ ಒಟ್ಟು ಪರೀಕ್ಷೆಗಳ ಸಂಖ್ಯೆ ಇಂದು 4.23 ಕೋಟಿ ದಾಟಿವೆ. ಕಳೆದ 24 ಗಂಟೆಗಳಲ್ಲಿ 8,46,278 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ....