Date : Tuesday, 01-09-2020
ಚೆನ್ನೈ: ತಮಿಳುನಾಡಿನ ಎಂ.ವೀರಲಕ್ಷ್ಮೀ ಅವರು ದೇಶದ ಮೊದಲ ಮಹಿಳಾ ಅಂಬ್ಯುಲೆನ್ಸ್ ಚಾಲಕಿಯಾಗಿ ಹೊರಹೊಮ್ಮಿದ್ದಾರೆ. 108 ತುರ್ತು ಸೇವೆಯನ್ನು ಮತ್ತಷ್ಟು ಬಲಪಡಿಸಲು ತಮಿಳುನಾಡು ಸರ್ಕಾರ ಆಗಸ್ಟ್ 31 ರಂದು 90 ಆಂಬುಲೆನ್ಸ್ ಮತ್ತು ಜೀವ ಉಳಿಸುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿರುವ ಇತರ ವಾಹನಗಳನ್ನು...
Date : Tuesday, 01-09-2020
ನವದೆಹಲಿ: ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರಕ್ಕೆ ಮೋದಿ ಸರ್ಕಾರ ಬದ್ಧತೆಯನ್ನು ತೋರಿಸಿದೆ. ನಿಗದಿಯಂತೆ ಸೆಪ್ಟಂಬರ್ 1ರಿಂದ 6ರ ನಡುವೆ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆ ಬರೆಯಲು ಹಾಜರಾಗುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಂದಾಗಿದೆ....
Date : Monday, 31-08-2020
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಇಂದು ಇಹಲೋಕವನ್ನು ತ್ಯಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸರಣಿ ಟ್ವಿಟ್ ಮಾಡಿರುವ ಮೋದಿ, “ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಭಾರತ ದುಃಖಿಸುತ್ತಿದೆ....
Date : Monday, 31-08-2020
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಧನರಾಗಿದ್ದಾರೆ. ಮಿದುಳಿನ ಶಸ್ತ್ರಚಿಕಿತ್ಸೆಯ ನಂತರ ಕೋಮಾ ಸ್ಥಿತಿಗೆ ತಲುಪಿದ್ದ ಅವರು ಇಂದು ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ದೃಢಪಡಿಸಿವೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಭಾರತದ 13ನೇ...
Date : Monday, 31-08-2020
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರ ಸಂಘಟನೆ ಲಷ್ಕರ್-ಇ-ತೋಯ್ಬಾ ಸಂಘಟನೆಯ ಪುನಃಶ್ಚೇತನ ಹಾಗೂ ಉಗ್ರ ಕೃತ್ಯಗಳನ್ನು ನಡೆಸಲು ಹೂಡಿದ್ದ ಸಂಚನ್ನು ಭೇದಿಸಿರುವ ಪೊಲೀಸರು ಮೂವರು ಉಗ್ರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಪೊಲೀಸರ ವಶದಲ್ಲಿದ್ದು ತನಿಖೆ ಎದುರಿಸುತ್ತಿರುವ ಉಗ್ರ ಸಂಘಟನೆಯ ಸದಸ್ಯರು...
Date : Monday, 31-08-2020
ನವದೆಹಲಿ: ಪ್ರಸ್ತುತ ವರ್ಷದಲ್ಲೇ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಕ್ಕೊಳಪಡಿಸಲಾಗುತ್ತದೆ ಎಂಬ ಭರವಸೆಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ನೀಡಿದ್ದಾರೆ. ಸರ್ಕಾರ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳನ್ನು ನಡೆಸುವುದಿಲ್ಲ ಎಂದು ಈ ಸಂದರ್ಭದಲ್ಲಿ ಅವರು ಮಾಹಿತಿ...
Date : Monday, 31-08-2020
ನವದೆಹಲಿ: ಚೀನೀ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ನಡೆಸುವಲ್ಲಿ ತೊಡಗಿರುವ ಕಂಪನಿಗಳ ಸುಮಾರು 47 ಕೋಟಿ ರೂಪಾಯಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಬೆಟ್ಟಿಂಗ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಪ್ರಕಾರ ದೆಹಲಿ, ಗುರುಗ್ರಾಮ್, ಮುಂಬೈ...
Date : Monday, 31-08-2020
ನವದೆಹಲಿ: ಪಾಕಿಸ್ಥಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ)ನ ಏಜೆಂಟನಾಗಿ ಕೆಲಸ ಮಾಡುತ್ತಿದ್ದ ಗುಜರಾತ್ ಕಛ್‌ನ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ತಿಳಿಸಿದೆ. ಉತ್ತರಪ್ರದೇಶದ ರಕ್ಷಣಾ / ಐಎಸ್‌ಐ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಕಛ್ನ ಆರೋಪಿ...
Date : Monday, 31-08-2020
ನವದೆಹಲಿ: ಲಡಾಕ್‌ನ ಗಲ್ವಾನ್ ಗಡಿಯಲ್ಲಿ ಕೆಲ ಸಮಯದ ಹಿಂದಷ್ಟೇ ಕುತಂತ್ರಿ ಚೀನಾ ಸಂಘರ್ಷ ಸೃಷ್ಟಿಸುವ ಮೂಲಕ ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದ ಚೀನಾ ಇದೀಗ ಮತ್ತೆ ಲಡಾಕ್‌ನಲ್ಲಿ ಪುಂಡಾಟ ಮುಂದುವರಿಸಿದೆ. ಸದ್ಯ ಮತ್ತೊಮ್ಮೆ ಎಲ್‌ಎಸಿಯಲ್ಲಿ ಗಡಿಯೊಳಕ್ಕೆ ಅತಿಕ್ರಮವಾಗಿ ಪ್ರವೇಶಿಸಲು ಮುಂದಾಗಿದ್ದು, ಭಾರತೀಯ ಸೇನೆ...
Date : Monday, 31-08-2020
ನವದೆಹಲಿ: ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯ ನಲವತ್ತೇಳು ದಿನಗಳ ನಂತರ, ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸಾವುನೋವುಗಳ ಪುರಾವೆ ಅಂತಿಮವಾಗಿ ಹೊರಬಿದ್ದಿದೆ. ಘರ್ಷಣೆಯಲ್ಲಿ ಮೃತಪಟ್ಟ ಚೀನಾದ ಸೈನಿಕರ ಸಮಾಧಿಗಳ ಚಿತ್ರಗಳು ಚೀನಾದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈಗಾಗಲೇ ಚೀನಾದ...