Date : Friday, 28-08-2020
ನವದೆಹಲಿ: ವೈದ್ಯಕೀಯ ಕ್ಷೇತ್ರದ ಇತರ ವಲಯಗಳಲ್ಲಿಯೂ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನೀಟ್ ಮಾದರಿಯ ಸುಧಾರಣೆಗಳನ್ನು ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಅವರು ಮಾಹಿತಿ ನೀಡಿದ್ದಾರೆ. ಅವರು...
Date : Friday, 28-08-2020
ನವದೆಹಲಿ: ರಕ್ಷಣಾ ಸಚಿವಾಲಯದ ರಕ್ಷಣಾ ಇಲಾಖೆ (ಡಿಒಡಿಪಿ) ಬುಧವಾರ ಏಷ್ಯಾದ ಅತಿದೊಡ್ಡ ವಾಯು ಪ್ರದರ್ಶನವಾಗಿರುವ ಏರೋ ಇಂಡಿಯಾದ 13ನೇ ಆವೃತ್ತಿಯನ್ನು ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಮುಂದಿನ ವರ್ಷದ ಫೆಬ್ರವರಿ 3ರಿಂದ 5ರನಡುವೆ ನಡೆಸಲಾಗುವುದು ಎಂದು ಘೋಷಿಸಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ವೈಮಾನಿಕ ಪ್ರದರ್ಶನವನ್ನು 2021ರ...
Date : Friday, 28-08-2020
ನವದೆಹಲಿ: ಹೆಚ್ಚುತ್ತಿರುವ ಜನಸಂಖ್ಯೆಯನ್ನು ತಡೆಯಲು ಕಾನೂನು ತರಬೇಕು ಮತ್ತು ದೇಶದಲ್ಲಿ ಸಾಮಾನ್ಯ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಅಖಿಲ ಭಾರತೀಯ ಅಖಾರ ಪರಿಷದ್ (ಎಬಿಎಪಿ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಎಬಿಎಪಿ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮಾತನಾಡಿ, ಜನಸಂಖ್ಯೆಯನ್ನು ತಡೆಯಲು ಎರಡು ಮಕ್ಕಳ...
Date : Friday, 28-08-2020
ನವದೆಹಲಿ: ಭಾರತವು ಹೊಸ ಏಕೀಕೃತ ವಾಯು ರಕ್ಷಣಾ ಕಮಾಂಡ್ (ಎಡಿಸಿ) ಸ್ಥಾಪಿಸುವತ್ತ ಹೆಜ್ಜೆ ಮುಂದಿಟ್ಟಿದೆ, ದೇಶದ ವಾಯುಪ್ರದೇಶವನ್ನು ಶತ್ರುಗಳ ವಿಮಾನಗಳು, ಕ್ಷಿಪಣಿಗಳು, ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳ ವಿರುದ್ಧ ಸಮಗ್ರ ರೀತಿಯಲ್ಲಿ ಕಾಪಾಡುವ ಜವಾಬ್ದಾರಿಯನ್ನು ಇದು ವಹಿಸಲಿದೆ. ಈ ವರ್ಷದ ಅಕ್ಟೋಬರ್ ವೇಳೆಗೆ ಇದು ಸ್ಥಾಪನೆಯಾಗುವ...
Date : Friday, 28-08-2020
ನವದೆಹಲಿ: ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಮೊಹರಂ ಹಬ್ಬದ ಮೆರವಣಿಗೆಗೆ ಅವಕಾಶ ಒದಗಿಸಿಕೊಡುವುದು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶದಾದ್ಯಂತ ಮೊಹರಂ ಮೆರವಣಿಗೆ ನಡೆಸಲು ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಉತ್ತರ ಪ್ರದೇಶದ ಶಿಯಾ ಮುಖಂಡ ಸೈಯದ್ ಕಲ್ಬೆ ಜವಾದ್ ಸಲ್ಲಿಸಿದ್ದ...
Date : Friday, 28-08-2020
ನವದೆಹಲಿ: ಭಾರತೀಯ ವಾಯುಸೇನೆಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಫ್ರಾನ್ಸ್‌ನಿಂದ ಇತ್ತೀಚೆಗಷ್ಟೇ ಭಾರತಕ್ಕೆ ತರಿಸಿಕೊಂಡಿದ್ದ 5 ರಫೆಲ್ ಯುದ್ಧ ವಿಮಾನಗಳನ್ನು ಸೆ. 10 ರಂದು ಅಧಿಕೃತವಾಗಿ ವಾಯುಪಡೆಗೆ ಸೇರ್ಪಡೆ ಮಾಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ...
Date : Friday, 28-08-2020
ನವದೆಹಲಿ: ಭಾರತದ ಅಜನ್ಮ ಶತ್ರು ಪಾಕಿಸ್ಥಾನ ಮತ್ತು ಲಡಾಕ್ ಗಡಿಯಲ್ಲಿ ಭಾರತದ ಕಾಲೆಳೆಯುತ್ತಿರುವ ಕುತಂತ್ರಿ ಚೀನಾದ ಸದ್ದಡಗಿಸಲು ಭಾರತ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಇಸ್ರೇಲ್ ನಿರ್ಮಿತ ಫಾಲ್ಕನ್ ವಾಯುಗಾಮಿ ರಕ್ಷಣಾ ವ್ಯವಸ್ಥೆಯನ್ನು ಖರೀದಿ ಮಾಡಲು ಮುಂದಾಗಿದೆ. ದೇಶದ ಗಡಿಗಳಲ್ಲಿ ಕುತಂತ್ರಿ ರಾಷ್ಟ್ರಗಳ...
Date : Friday, 28-08-2020
ಚೆನ್ನೈ: ತಮಿಳುನಾಡಿನ ಪುಲ್ಪಾಂಡಿಯನ್ ಎನ್ನುವ ವ್ಯಕ್ತಿಯೊಬ್ಬರು ಕೋವಿಡ್-19 ಪರಿಹಾರ ನಿಧಿಗೆ 90 ಸಾವಿರ ರೂಪಾಯಿಗಳನ್ನು ನೀಡಿದ್ದಾರೆ. ಅದರಲ್ಲೇನು ವಿಶೇಷ ಎನ್ನುತ್ತೀರಾ? ಸ್ಥಿತಿವಂತ ಮನುಷ್ಯ ಈ ಹಣವನ್ನು ನೀಡಿದ್ದರೆ ಸುದ್ದಿಯಾಗುತ್ತಿರಲಿಲ್ಲ. ಪುಲ್ಪಾಂಡಿಯನ್ ಅವರು ಭಿಕ್ಷೆ ಬೇಡಿ ಜೀವನ ನಡೆಸುವ ವ್ಯಕ್ತಿ. ಒಂದು ಕಡೆಯಿಂದ...
Date : Friday, 28-08-2020
ನವದೆಹಲಿ: ಮುಂಬರುವ ದಿನಗಳಲ್ಲಿ 1.40 ಲಕ್ಷ ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಸಾಧನಗಳನ್ನು ದೇಶೀಯವಾಗಿ ಖರೀದಿಸಲಾಗುವುದು ಎಂದು ಕೇಂದ್ರ ರಕ್ಷಣಾ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ರಕ್ಷಣಾ ಉದ್ಯಮ ಔಟ್ರೀಚ್ ವೆಬ್‌ನಾರ್‌ನಲ್ಲಿ ಮಾತನಾಡಿದ ಸಿಂಗ್, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಉತ್ತೇಜಿಸಲು ಸರ್ಕಾರ ಹಲವಾರು ದಿಟ್ಟ...
Date : Friday, 28-08-2020
ನವದೆಹಲಿ: ದೇಶದ ದೂರದ ಮತ್ತು ಪ್ರಾದೇಶಿಕ ಪ್ರದೇಶಗಳಿಗೆ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ 4 ನೇ ಸುತ್ತಿನ ಪ್ರಾದೇಶಿಕ ಸಂಪರ್ಕ ಯೋಜನೆ – ಉಡೆ ದೇಶ್ ಕಾ ಆಮ್ ನಾಗರಿಕ್ (ಉಡಾನ್) ಅಡಿಯಲ್ಲಿ 78 ಹೊಸ ಮಾರ್ಗಗಳನ್ನು ಸರ್ಕಾರ ಅನುಮೋದಿಸಿದೆ. ...