News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಗ್ರರು, ಉಗ್ರ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪಾಕಿಸ್ಥಾನಕ್ಕೆ ಭಾರತ ಆಗ್ರಹ

ನವದೆಹಲಿ: ವಿಶ್ವ ಮಟ್ಟದಲ್ಲಿ ಉಗ್ರಗಾಮಿಗಳ ತವರು ಎಂದೇ ಕುಖ್ಯಾತಿ ಪಡೆದಿರುವ ಪಾಕಿಸ್ಥಾನಕ್ಕೆ, ಆ ದೇಶದಲ್ಲಿ ಇರುವ ದಾವೂದ್ ಇಬ್ರಾಹಿಂ ಸೇರಿದಂತೆ, ಉಗ್ರರ ಗುಂಪುಗಳು ಮತ್ತು ಅವುಗಳ ನಾಯಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತ ಆಗ್ರಹಿಸಿದೆ. ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್‌ನ...

Read More

ಪ್ರಮುಖ ಸಾಧನೆ: ಭಾರತದ ಕೋವಿಡ್‌ ಚೇತರಿಕೆ ದರ ಶೇ.76.24ಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಕೋವಿಡ್ -19 ರೋಗಿಗಳ ಚೇತರಿಕೆ ಪ್ರಮಾಣವು ಶೇಕಡಾ 76.24 ಕ್ಕೆ ತಲುಪಿದೆ . ಕಳೆದ 24 ಗಂಟೆಗಳಲ್ಲಿ ಸುಮಾರು 60 ಸಾವಿರ 177 ಕೋವಿಡ್ ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದುವರೆಗಿನ ಒಟ್ಟು ಚೇತರಿಕೆಗಳ ಸಂಖ್ಯೆ 25 ಲಕ್ಷ 83 ಸಾವಿರಕ್ಕೆ ತಲುಪಿದೆ ಎಂದು...

Read More

ಅಸ್ಸಾಂನಲ್ಲಿ ಸ್ಥಾಪನೆಯಾಗಲಿದೆ ಅತ್ಯಾಧುನಿಕ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ

ಗುವಾಹಟಿ: ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಅಸ್ಸಾಂ ಸರ್ಕಾರ ಮುಂದಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಲ್ಲಿನ ಸಚಿವ ಸಂಪುಟವು ‘ಅಸ್ಸಾಂ ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯ ಮಸೂದೆ’ಗೆ ಗುರುವಾರ ಅನುಮೋದನೆಯನ್ನು ನೀಡಿದೆ. 900 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಮಂಗಲ್ಡೊಯ್‌ ಪ್ರದೇಶದಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು  ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಕೌಶಲ್ಯಾಭಿವೃದ್ಧಿ...

Read More

ದೇಶೀಯ ಶಸ್ತ್ರಾಸ್ತ್ರಗಳಿಂದ ಭಾರತ ಯುದ್ಧ ಗೆದ್ದರೆ ಅದಕ್ಕಿಂತ ಸಂತೃಪ್ತಿ ಬೇರೊಂದಿಲ್ಲ: ರಾವತ್

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಸಾಮೂಹಿಕ ಪ್ರತಿಕ್ರಿಯೆಯನ್ನು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಗುರುವಾರ ಶ್ಲಾಘಿಸಿದ್ದಾರೆ ಮತ್ತು ದೇಶವು ತನ್ನ ರಾಷ್ಟ್ರೀಯ ಭದ್ರತೆಗೆ ಯಾವುದೇ ಸವಾಲುಗಳನ್ನು ಮತ್ತು ಬೆದರಿಕೆಗಳನ್ನು ನಿವಾರಿಸಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ. ರಕ್ಷಣಾ ಉದ್ಯಮದ...

Read More

ಸಮರ್ಥ ಭಾರತದ ನಿರ್ಮಾಣಕ್ಕಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಅಗತ್ಯ: ಮೋದಿ

ನವದೆಹಲಿ: ರಕ್ಷಣಾ ತಯಾರಿಕೆಯಲ್ಲಿ ಭಾರತವನ್ನು ಆತ್ಮನಿರ್ಭರ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದರು. ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುವುದು, ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ರಕ್ಷಣಾ ಕ್ಷೇತ್ರದ ಖಾಸಗಿಯವರಿಗೆ ಮಹತ್ವದ ಪಾತ್ರಗಳನ್ನು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಪ್ರತಿಪಾದಿಸಿದರು. ನಿನ್ನೆ...

Read More

ಜೆಇಇ-ಮೇನ್ಸ್ , ನೀಟ್‌ ಪರೀಕ್ಷೆಗೆ 14 ಲಕ್ಷ‌ ವಿದ್ಯಾರ್ಥಿಗಳಿಂದ ಪ್ರವೇಶ ಪತ್ರ ಡೌನ್‌ಲೋಡ್

  ನವದೆಹಲಿ: ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳಾದ ಜೆಇಇ-ಮೇನ್ಸ್ ಮತ್ತು ನೀಟ್‌ಗೆ ಈಗಾಗಲೇ 14 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ‌ ಹಿನ್ನೆಲೆ ಎರಡು...

Read More

ಕೊಡಗು ಮೂಲದ ಲೆ. ಕಮಾಂಡರ್ ಯುಎಸ್ ನೌಕಾಯುದ್ಧ ತರಬೇತಿ ಕಾಲೇಜಿಗೆ ಭಾರತೀಯ ಪ್ರತಿನಿಧಿ

ವಾಷಿಂಗ್ಟನ್: ಅಮೆರಿಕಾದ ಪ್ರತಿಷ್ಠಿತ ನೌಕಾಯುದ್ಧ ತರಬೇತಿ ಕಾಲೇಜಿಗೆ ಭಾರತೀಯ ಪ್ರತಿನಿಧಿಯಾಗಿ ಕೊಡಗು ಮೂಲದ ಲೆ. ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅವರು ಆಯ್ಕೆಯಾಗಿದ್ದಾರೆ. ಅಮೆರಿಕಾ ದೇಶದಲ್ಲಿ ನಡೆಯಲಿರುವ ನೌಕಾಯುದ್ಧ ಸಿಬ್ಬಂದಿ‌ಗಳ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳು ಆಯ್ಕೆಯಾಗಿದ್ದು, ಅವರಲ್ಲಿ ಭಾರತದ ಪ್ರತಿನಿಧಿಯಾಗಿ...

Read More

ನೀತಿ ಆಯೋಗದಿಂದ ರಫ್ತು ಸಿದ್ಧತೆ ಸೂಚ್ಯಂಕ 2020 ಬಿಡುಗಡೆ: ಗುಜರಾತ್‌ ಪ್ರಥಮ

ನವದೆಹಲಿ: ನೀತಿ ಆಯೋಗ ಬುಧವಾರ ಬಿಡುಗಡೆ ಮಾಡಿರುವ ‘ರಫ್ತು ಸಿದ್ಧತೆ ಸೂಚ್ಯಂಕ 2020’ ರಲ್ಲಿ ಗುಜರಾತ್ ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದ್ದು ನಂತರದಲ್ಲಿ ಕ್ರಮವಾಗಿ ಮಹಾರಾಷ್ಟ್ರ ಮತ್ತು ತಮಿಳುನಾಡುಗಳು ಸ್ಥಾನ ಪಡೆದಿವೆ. ರಫ್ತು ಮಾಡಲು ಅಗತ್ಯವಿರುವ ವ್ಯವಸ್ಥೆ, ಮೂಲ ಸೌಕರ್ಯ‌ಗಳ ಆಧಾರದಲ್ಲಿ ಈ...

Read More

ತಮ್ಮ ನಾಯಕರಿಗಿಂತ ಮೋದಿ ಆಡಳಿತವನ್ನೇ ಬೆಸ್ಟ್ ಎಂದ ಚೀನೀಯರು: ಗ್ಲೋಬಲ್ ಟೈಮ್ಸ್ ಸಮೀಕ್ಷೆ

ಬೀಜಿಂಗ್: ಕೊರೋನಾ ವೈರಸ್ ಸಂಕಷ್ಟ, ಚೀನಾ ಜೊತೆಗಿನ ಲಡಾಕ್ ಸಂಘರ್ಷ ಇವೆಲ್ಲವುಗಳಿಂದಾಗಿ ಚೀನಾ ಜೊತೆಗಿನ ಭಾರತದ ಸಂಬಂಧ ಹಳಸಿದೆ. ಕುತಂತ್ರಿ ಚೀನಾಗೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ನಮೋ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಕ್ರಮಗಳನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ...

Read More

ಎನ್‌ಸಿಸಿ ಕೆಡೆಟ್‌ಗಳಿಗೆ ಆನ್‌ಲೈನ್‌ ತರಬೇತಿ ನೀಡುವ ಆ್ಯಪ್ ಬಿಡುಗಡೆ

  ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಡೈರೆಕ್ಟರೇಟ್ ಜನರಲ್ ನ್ಯಾಷನಲ್ ಕೆಡೆಟ್ ಕಾಪ್ಸ್ (ಡಿಜಿಎನ್‌ಸಿಸಿ) ಮೊಬೈಲ್ ಟ್ರೈನಿಂಗ್ ಆ್ಯಪ್ ಅನ್ನು ಬಿಡುಗಡೆ ಮಾಡಿದರು. ದೇಶಾದ್ಯಂತ ಎನ್‌ಸಿಸಿ ಕೆಡೆಟ್‌ಗಳಿಗೆ ಆನ್‌ಲೈನ್ ತರಬೇತಿ ನೀಡಲು ಆ್ಯಪ್ ಸಹಾಯ ಮಾಡುತ್ತದೆ ಎಂದು ಅಧಿಕೃತ ಹೇಳಿಕೆ ಗುರುವಾರ...

Read More

Recent News

Back To Top