Date : Wednesday, 26-08-2020
ತಿರುವನಂತಪುರಂ: ಕೇರಳ ಸೆಕ್ರೆಟರಿಯೇಟ್‌ನಲ್ಲಿ ಮಂಗಳವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಆದರೆ ಇದು ಆಕಸ್ಮಿಕವಾಗಿ ಸಂಭವಿಸಿದ ದುರ್ಘಟನೆ ಅಲ್ಲ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಸರಕಾರವನ್ನು ರಕ್ಷಣೆ ಮಾಡುವ ಸಲುವಾಗಿ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಬೆಂಕಿ...
Date : Wednesday, 26-08-2020
ನವದೆಹಲಿ: ಒಂದು ಪ್ರಮುಖ ಬೆಳವಣಿಗೆಯಲ್ಲಿ, ಸಂಸತ್ತಿನ ಮಾನ್ಸೂನ್ ಅಧಿವೇಶನವನ್ನು ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1 ರವರೆಗೆ ನಡೆಸಬೇಕೆಂದು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸ್ಸು ಮಾಡಿದೆ ಎಂದು ವರದಿಗಳು ತಿಳಿಸಿವೆ. ಸಮಿತಿಯ ಶಿಫಾರಸ್ಸಿನ ಪ್ರಕಾರ, ಮಾನ್ಸೂನ್ ಅಧಿವೇಶನವು ಒಟ್ಟು 18 ಕಲಾಪಗಳನ್ನು...
Date : Wednesday, 26-08-2020
ನವದೆಹಲಿ: ಪೂರ್ವ ಲಡಾಖ್‌ನ ನೈಜ ನಿಯಂತ್ರಣ ರೇಖೆಯ (ಎಲ್‌ಎಸಿ) ಸಮೀಪದಲ್ಲಿ ಚೀನಾದ ಹೆಲಿಕಾಪ್ಟರ್‌ಗಳು ಚಟುವಟಿಕೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ಪಡೆಗಳು ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುತ್ತಿವೆ. ಶೋಲ್ಡರ್ ಫೈಯರ್ಡ್ (ಭುಜದಲ್ಲಿ ಹಿಡಿದು ಹಾರಿಸಬಲ್ಲ) ವಾಯು ರಕ್ಷಣಾ ಕ್ಷಿಪಣಿಗಳಿಂದ ಸಜ್ಜಿತರಾದ ಸೈನಿಕರನ್ನು ಅಲ್ಲಿ ಭಾರತೀಯ...
Date : Wednesday, 26-08-2020
ನವದೆಹಲಿ: ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಸಂಬಂಧ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದೆ. ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವ ಮೂಲಕ ಪರೀಕ್ಷೆಯನ್ನು ಸುರಕ್ಷಿತವಾಗಿ...
Date : Wednesday, 26-08-2020
ನವದೆಹಲಿ: ಭಾರತ ಮತ್ತು ರಷ್ಯಾದ ಜಂಟಿ ಪ್ರಯತ್ನವಾದ ಬ್ರಹ್ಮೋಸ್ ಕ್ಷಿಪಣಿಯನ್ನು ಅನ್ನು ಸ್ನೇಹಪರ ರಾಷ್ಟ್ರಗಳಿಗೆ ರಫ್ತು ಮಾಡುವ ನಿಟ್ಟಿನಲ್ಲಿ ಗಂಭೀರ ಚಿಂತನೆಯನ್ನು ನಡೆಸಲಾಗಿದೆ. ರಫ್ತು ಮಾಡಬಹುದಾದ ಮಿಲಿಟರಿ ವಸ್ತುಗಳ ಪಟ್ಟಿಯನ್ನು ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ರಕ್ಷಣಾ ಸಚಿವಾಲಯವು ತೊಡಗಿದೆ. ಈ ವಸ್ತುಗಳ ಪಟ್ಟಿಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಕೂಡ ಇದೆ. “ಭಾರತೀಯ...
Date : Wednesday, 26-08-2020
ನವದೆಹಲಿ: ದೆಹಲಿ ಹಿಂಸಾಚಾರದ ಪಿತೂರಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಯುಎಪಿಎ ಕಾಯ್ದೆ ಅಡಿಯಲ್ಲಿ ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಸ್ಸಾಂನ ಗುವಾಹಟಿ ಜೈಲಿನಲ್ಲಿರುವ ಶಾರ್ಜಿಲ್ ಇಮಾಮ್ ಅನ್ನು ದೆಹಲಿ ಗಲಭೆಯಲ್ಲಿ ವಹಿಸಿದ ಪಾತ್ರಕ್ಕಾಗಿ ವಿಚಾರಣೆ ನಡೆಸಲು ದೆಹಲಿ...
Date : Wednesday, 26-08-2020
ನವದೆಹಲಿ: ಯೂಟ್ಯೂಬ್ ವಿಡಿಯೋದಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ನಿಂದಿಸಿದ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಇಸ್ಲಾಂ ಮೂಲಭೂತವಾದಿ ಹೀರ್ ಖಾನ್ ಅನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಖಾನ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾದ...
Date : Tuesday, 25-08-2020
ನವದೆಹಲಿ: ಪುಣೆ ಮೂಲದ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೋವಿಡ್ -19 ಲಸಿಕೆಯ 2 ನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗವನ್ನು ಇಂದಿನಿಂದ ಪ್ರಾರಂಭಿಸಲಿದೆ. ಈ ತಿಂಗಳ ಆರಂಭದಲ್ಲಿ ಅದು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ಎರಡನೇ...
Date : Tuesday, 25-08-2020
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ)ದ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಅವರ ಅಧಿಕಾರವಧಿಯನ್ನು ಕೇಂದ್ರ ಸರ್ಕಾರ ಇನ್ನೂ 2 ವರ್ಷಗಳ ಕಾಲ ವಿಸ್ತರಿಸಿದೆ. ಈ ಬಗ್ಗೆ ಸೋಮವಾರ ಆದೇಶ ಹೊರಡಿಸಲಾಗಿದೆ. ಸಚಿವ ಸಂಪುಟದ ನೇಮಕಾತಿ ಮಂಡಳಿಯು ಸತೀಶ್ ರೆಡ್ಡಿ...
Date : Tuesday, 25-08-2020
ನವದೆಹಲಿ: 2019ರಲ್ಲಿ ಪುಲ್ವಾಮಾದಲ್ಲಿ ನಡೆದಿದ್ದ ಸೇನಾ ವಾಹನಗಳ ಮೇಲಿನ ಉಗ್ರ ದಾಳಿಯ ಸಂಬಂಧ ರಾಷ್ಟ್ರೀಯ ತನಿಖಾ ದಳವು ಇಂದು ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಈ ಪಟ್ಟಿಯಲ್ಲಿ ಜೈಶ್-ಇ- ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮಸೂದ್ ಅಝರ್, ಆತನ ಸಹೋದರ ಅಬ್ದುಲ್ ರವೂಫ್...