Date : Monday, 17-08-2020
ನವದೆಹಲಿ: ಭಾರತೀಯ ಕ್ರಿಕೆಟ್ ರಂಗದ ಅತ್ಯಂತ ಯಶಸ್ವಿ ನಾಯಕ, ಯಶಸ್ವಿ ಅಟಗಾರ ಎನಿಸಿದ ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಕೂಡ ಆಗಿರುವ ಧೋನಿ ಇನ್ನು ಮುಂದೆ ಸೇನೆಯೊಂದಿಗೆ ಹೆಚ್ಚಿನ ಕಾಲ ಕಳೆಯಲಿದ್ದಾರೆ...
Date : Monday, 17-08-2020
ತಿರುವನಂತಪುರ: ಕೇರಳದ ಪ್ರಸಿದ್ಧ ಅಯ್ಯಪ್ಪ ದೇವಾಲಯ ಶಬರಿಮಲೆ ಸನ್ನಿಧಾನವನ್ನು ಭಾನುವಾರ ತೆರೆಯಲಾಗಿದ್ದು, ಮಲಯಾಳದ ಚಿಂಗಮ್ ಮಾಸದ 5 ದಿನಗಹ ವಿಶೇಷ ಪೂಜೆಯನ್ನು ನಡೆಸಲು ಬೇಕಾದ ಸಕಲ ಸಿದ್ಧತೆಗಳನ್ನೂ ದೇವಾಲಯದ ಆಡಳಿತ ಮಂಡಳಿ, ಅರ್ಚಕರು ಮಾಡಿಕೊಳ್ಳುತ್ತಿದ್ದಾರೆ. ವರ್ಷಂಪ್ರತಿ ಈ ತಿಂಗಳಿನಲ್ಲಿ, ಪೂಜೆಯ ಸಂದರ್ಭದಲ್ಲಿ...
Date : Monday, 17-08-2020
ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸಿ, ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ಸಂದರ್ಭದಲ್ಲಿ ರದ್ದುಗೊಳಿಸಲಾಗಿದ್ದ 4 ಜಿ ಇಂಟರ್ನೆಟ್ ಸೇವೆಗಳನ್ನು ಎರಡು ಜಿಲ್ಲೆಗಳಲ್ಲಿ ವರ್ಷಗಳ ಬಳಿಕ ಮತ್ತೆ ಆರಂಭ ಮಾಡಲಾಗಿದೆ. ಭಾನುವಾರ ರಾತ್ರಿಯಿಂದ ಉಧಂಪುರ ಮತ್ತು ಗುಂದೇರ್ಬಲ್...
Date : Monday, 17-08-2020
ನವದೆಹಲಿ: ಆಲ್ ಇಂಡಿಯಾ ರೇಡಿಯೊದಲ್ಲಿ ಆಗಸ್ಟ್ 30ರಂದು ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ಕಾರ್ಯಕ್ರಮ ‘ಮನ್ ಕಿ ಬಾತ್’ ಪ್ರಸಾರವಾಗಲಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಇಲ್ಲಿ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 68 ನೇ...
Date : Monday, 17-08-2020
ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಭಾರತ ಸರ್ಕಾರ ಜಗತ್ತಿನ ಅನೇಕ ರಾಷ್ಟ್ರಗಳಿಗೆ ಅಗತ್ಯ ನೆರವು ಒದಗಿಸಿ ಹೆಚ್ಚಿನ ದೇಶಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಮಾರಿಷಸ್‌ಗೂ ಭಾರತ ಅಗತ್ಯ ನೆರವು ಒದಗಿಸಿ ಕೊಡುವ ಮೂಲಕ ಸಹಾಯ ಮಾಡಿದ್ದು ಜಗತ್ತಿಗೆ ಮತ್ತೊಮ್ಮೆ ಮಾದರಿಯಾಗಿದೆ. ಜಪಾನಿನ...
Date : Monday, 17-08-2020
ನವದೆಹಲಿ: ಭಾರತೀಯ ರೈಲ್ವೆಯು ಮಣಿಪುರದಲ್ಲಿ ವಿಶ್ವದ ಅತಿ ಎತ್ತರದ ಪಿಯರ್ ಸೇತುವೆಯನ್ನು ನಿರ್ಮಿಸುತ್ತಿದೆ. ನೋನಿ ಬಳಿ ಇಜೈ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆ ಎಂಜಿನಿಯರಿಂಗ್ ಅದ್ಭುತವಾಗಿದೆ. ಏಕೆಂದರೆ ಇದು ವಿಶ್ವದ ಅತೀ ಎತ್ತರದ ಪಿಯರ್ ಬ್ರಿಡ್ಜ್ ಆಗಿದ್ದು, ಇದರ ಎತ್ತರ 141 ಮೀಟರ್...
Date : Monday, 17-08-2020
ನವದೆಹಲಿ: ಕೊರೋನಾ ಲಾಕ್ಡೌನ್ ಸಂಕಷ್ಟದ ನಡುವೆ ಕೆಲವು ಮಹಿಳೆಯರಿಗೆ ಮಾನಸಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚಾಗಿದ್ದು, ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಹಾಯವಾಣಿಯೊಂದನ್ನು ತೆರೆಯಲು ರಾಷ್ಟ್ರೀಯ ಮಹಿಳಾ ಆಯೋಗ ಮುಂದಾಗಿದೆ. ಎಲ್ಲಾ ದಿನಗಳಲ್ಲಿಯೂ, 24 ಗಂಟೆಗಳ ಕಾಲವೂ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ....
Date : Sunday, 16-08-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಭಾನುವಾರ ಅವರಿಗೆ ಗೌರವ ಸಲ್ಲಿಸಿದರು. “ಪ್ರೀತಿಯ ಅಟಲ್ ಜಿ ಅವರ ಪುಣ್ಯ ತಿಥಿಯಂದು ಗೌರವ....
Date : Sunday, 16-08-2020
ಭೋಪಾಲ್: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ನಿಟ್ಟಿನಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ರಾಮಾಯಣ್ ಸರ್ಕ್ಯೂಟ್ ಮತ್ತು ರಾಮವನ ಗಮನಫಥ ಅಭಿವೃದ್ಧಿ ಮಾಡಲಾಗುವುದು ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ. ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು ಬಳಿಕ...
Date : Sunday, 16-08-2020
ಶ್ರೀನಗರ: ಕೊರೋನಾ ಸೋಂಕು ಜಗತ್ತಿನ ನಿದ್ದೆ ಕೆಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಳೆದ 5 ತಿಂಗಳಿನಿಂದ ವೈಷ್ಣೋದೇವಿ ಯಾತ್ರೆಯನ್ನೂ ಜಮ್ಮು ಕಾಶ್ಮೀರದ ಆಡಳಿತ ಸ್ಥಗಿತ ಗೊಳಿಸಿತ್ತು. ಕೊರೋನಾ ಹರಡದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸ್ಥಗಿತಗೊಳಿಸಲಾಗಿದ್ದ ಯಾತ್ರೆಯನ್ನೂ ಇದೀಗ ಅಗತ್ಯ ಪೂರಕ ಮುಂಜಾಗ್ರತಾ ಕ್ರಮಗಳನ್ನು...