Date : Saturday, 15-08-2020
ನವದೆಹಲಿ: ಭಾರತದ ಜನರಿಗೆ 74 ನೇ ಸ್ವಾತಂತ್ರ್ಯ ದಿನದ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಹೊಸ ಯೋಜನೆಯ ಉಡುಗೊರೆ ದೊರೆತಿದೆ. ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆಯನ್ನು ಈ ಸಂದರ್ಭದಲ್ಲಿ ಘೋಷಣೆ ಮಾಡಿರುವ ಮೋದಿ, ಇದರ ಮುಖಾಂತರ ಕೇಂದ್ರ...
Date : Saturday, 15-08-2020
ಲಡಾಕ್: ದೇಶದ 74ನೇ ಸ್ವಾತಂತ್ರ್ಯ ದಿನವನ್ನು ಭಾರತೀಯ ಸೈನ್ಯದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನ ಯೋಧರು ಲಡಾಖ್‌ನ 17,000 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸಂಭ್ರಮಿಸಿದ್ದಾರೆ. ಲಡಾಖ್‌ನ ಗಡಿಯ ವಿವಿಧ ಪ್ರದೇಶಗಳಲ್ಲಿಯೂ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸಿ...
Date : Saturday, 15-08-2020
ನವದೆಹಲಿ: ಕೊರೋನಾ ಸಂಕಷ್ಟದ ನಡುವೆಯೂ ದೇಶದಲ್ಲಿ ಇಂದು ಸ್ವಾತಂತ್ರ್ಯ ದಿನದ ಸಂಭ್ರಮ ಮನೆ ಮಾಡಿದೆ. 74 ನೇ ಸ್ವಾತಂತ್ರೋತ್ಸವದ ಈ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನಡೆಸಿ ,ಭಾರತದ ಸಮಸ್ತ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ...
Date : Friday, 14-08-2020
ನವದೆಹಲಿ: ಭಾರತದ 74 ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಭಾರತದೊಂದಿಗಿನ ಸ್ನೇಹವನ್ನು ವಿವರಿಸಲು ಹಿಂದಿ ಪದಗಳನ್ನು ಬಳಸಿದ್ದಾರೆ. ಉಭಯ ದೇಶಗಳ ಬಾಂಧವ್ಯ ಭರವಸೆ, ಗೌರವದ ಅಡಿಪಾಯದ ಮೇಲೆ ನಿಂತಿದೆ, ಅದು ಪ್ರಜಾಪ್ರಭುತ್ವ, ರಕ್ಷಣಾ ಸಹಕಾರ,...
Date : Friday, 14-08-2020
ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ) ತನ್ನ 21 ಸಿಬ್ಬಂದಿಗಳ ಹೆಸರನ್ನು ಶೌರ್ಯ ಪದಕಗಳಿಗೆ ಶಿಫಾರಸ್ಸು ಮಾಡಲಾಗಿದೆ. ಈ ಸಿಬ್ಬಂದಿಗಳು 2020 ರ ಮೇ-ಜೂನ್‌ನಲ್ಲಿ ಲಡಾಖ್‌ನಲ್ಲಿ ನಡೆದ ಚಕಮಕಿಯಲ್ಲಿ ಚೀನಾದ ಸೈನ್ಯವನ್ನು ಎದುರಿಸಿದವರು ಎಂದು ವರದಿಗಳು...
Date : Friday, 14-08-2020
ನವದೆಹಲಿ: ಕೊರೋನಾವೈರಸ್ ಮಾದರಿಗಳ ಪರೀಕ್ಷೆಯ ವಿಷಯದಲ್ಲಿ ಭಾರತವು ಹೊಸ ಮೈಲುಗಲ್ಲು ಸಾಧಿಸಿದೆ. ಒಂದೇ ದಿನದಲ್ಲಿ ಸುಮಾರು 8.5 ಲಕ್ಷ ಪರೀಕ್ಷೆಗಳ ನಡೆಸಿದೆ . ದಿನಕ್ಕೆ 10 ಲಕ್ಷ ಪರೀಕ್ಷೆಗಳನ್ನು ನಡೆಸುವ ಗುರಿಯತ್ತ ದಾಪುಗಾಲಿಡುತ್ತಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ ಗರಿಷ್ಠ 8,48,728 ಪರೀಕ್ಷೆಗಳನ್ನು...
Date : Friday, 14-08-2020
ನವದೆಹಲಿ: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್)ನ ಅತ್ಯಂತ ಗೌರವಾನ್ವಿತ ಅಧಿಕಾರಿಗಳಲ್ಲಿ ಒಬ್ಬರಾದ, ಸುಮಾರು 50 ಭಯೋತ್ಪಾದಕರನ್ನು ಸಂಹಾರ ಮಾಡಿರುವ ಹೆಗ್ಗಳಿಕೆಯನ್ನು ಹೊಂದಿರುವ ಅಸಿಸ್ಟೆಂಟ್ ಕಮಾಂಡೆಂಟ್ ನರೇಶ್ ಕುಮಾರ್ ಅವರು ತಮ್ಮ 7ನೇ ಪ್ರತಿಷ್ಠಿತ ಪೊಲೀಸ್ ಶೌರ್ಯ ಪದಕವನ್ನು (police Medal for Gallantry (PMG))...
Date : Friday, 14-08-2020
ನವದೆಹಲಿ: ಜಗತ್ತಿಗೇ ಕೊರೋನಾ ಸೋಂಕು ಸಂಕಷ್ಟದ ಪರಿಸ್ಥಿತಿಯನ್ನು ತಂದಿಟ್ಟಿದೆ. ಇಂತಹ ಸಂದರ್ಭದಲ್ಲಿ ಭಾರತ ಮಾಲ್ಡೀವ್ಸ್‌ಗೆ ನಿರಂತರ ನೆರವು ನೀಡುತ್ತಿದೆ. ಇದಕ್ಕಾಗಿ ಆ ದೇಶ ಮೋದಿ ಮತ್ತು ಭಾರತಕ್ಕೆ ಕೃತಜ್ಞತೆಯನ್ನು ಅರ್ಪಣೆ ಮಾಡಿದೆ. ಈ ಸಂದರ್ಭದಲ್ಲಿ, ಕೊರೋನಾ ಆರ್ಥಿಕ ಸಂಕಷ್ಟವನ್ನು ಕಡಿಮೆ ಮಾಡುವಲ್ಲಿ...
Date : Friday, 14-08-2020
ಲಕ್ನೋ: ಬೆಂಗಳೂರು ಗಲಭೆಗೆ ಕಾರಣವೆಂದು ನಂಬಲಾಗಿರುವ, ಫೇಸ್‌ಬುಕ್‌ನಲ್ಲಿ ಪೈಗಂಬರ್ ವಿರೋಧಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ತಲೆ ತಂದವರಿಗೆ 51 ಲಕ್ಷ ರೂ. ಗಳ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಮೀರತ್‌ನ ಮುಸ್ಲಿಂ ನಾಯಕ ಶಜೇಬ್ ರಿಝ್ವಿ ಘೋಷಿಸಿದ್ದು, ಈ ವಿಚಾರಕ್ಕೆ...
Date : Friday, 14-08-2020
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಮತ್ತು ಅವರ ನಾಲ್ವರು ಪೂರ್ವವರ್ತಿಗಳ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ವಕೀಲ ಪ್ರಶಾಂತ್ ಭೂಷಣ್ ಅವರನ್ನು ನ್ಯಾಯಾಲಯ ನಿಂದನೆ ಆರೋಪದಲ್ಲಿ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ನ್ಯಾಯಮೂರ್ತಿ ಅರುಣ್ ಮಿಶ್ರಾ...