Date : Tuesday, 11-08-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹತ್ತು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಹನ ನಡೆಸಿದರು ಮತ್ತು ದೇಶದ ಕೊರೋನಾವೈರಸ್ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಯಲು ಮುಂದೆ ಕೈಗೊಳ್ಳಬೇಕಾದ ಕ್ರಮಗಳನ್ನು ಪರಿಶೀಲಿಸಿದರು. ವರದಿಗಳ ಪ್ರಕಾರ, ಪಿಎಂ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ...
Date : Tuesday, 11-08-2020
ನವದೆಹಲಿ: ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್‌ನಲ್ಲಿ ಗುರುದ್ವಾರದ ಮೇಲೆ ಮಾರ್ಚ್ 25 ರಂದು ನಡೆದ ದಾಳಿಯಲ್ಲಿ ಕೊಲೆಯಾದವರ ಸಂಬಂಧಿಕರು ಸೇರಿದಂತೆ ಸುಮಾರು 180 ಅಫ್ಘಾನ್ ಸಿಖ್ ಮತ್ತು ಹಿಂದೂ ಪ್ರಜೆಗಳನ್ನು ಭಾರತ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಭೀಕರ ಕಾಬೂಲ್ ಗುರುದ್ವಾರ...
Date : Tuesday, 11-08-2020
ನವದೆಹಲಿ: ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಇಂದು 22 ಲಕ್ಷಗಳನ್ನು ದಾಟಿದ್ದು, 62,064 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 1,007 ಹೆಚ್ಚಿನ ಸಾವುಗಳೊಂದಿಗೆ ಸಾವಿನ ಸಂಖ್ಯೆ 44,386 ಕ್ಕೆ ಏರಿದೆ.ಈ ನಡುವೆ ಚೇತರಿಕೆ ಪ್ರಮಾಣ ಸುಧಾರಣೆಯಾಗುತ್ತಿರುವುದು ನಿರಾಳತೆಯನ್ನು ತಂದುಕೊಟ್ಟಿದೆ....
Date : Tuesday, 11-08-2020
ನವದೆಹಲಿ: ಕೊರೋನಾ ಕಾರಣದಿಂದಾಗಿ ವಿದೇಶದಲ್ಲಿ ಸಿಲುಕಿ ಹಾಕಿಕೊಂಡ ಸುಮಾರು ಒಂದು ಮಿಲಿಯನ್ ಭಾರತೀಯರು ವಂದೇ ಭಾರತ್ ಮಿಷನ್ ಅಡಿಯಲ್ಲಿ ದೇಶಕ್ಕೆ ಮರಳಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಮಾಹಿತಿ ನೀಡಿದ್ದಾರೆ. 130 ಸಾವಿರಕ್ಕೂ ಹೆಚ್ಚು ಜನರು ಭಾರತದಿಂದ ವಿವಿಧ ದೇಶಗಳಿಗೆ...
Date : Monday, 10-08-2020
ನವದೆಹಲಿ: ದೇಶೀಯ ಶಸ್ತ್ರಾಸ್ತ್ರಗಳನ್ನು ತಯಾರಿಸಲು ಮತ್ತು ದೇಶವನ್ನು ಸ್ವಾವಲಂಬಿಯಾಗಿ ಮಾಡಲು ಇದು ಸಕಾಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ‘ಆತ್ಮ ನಿರ್ಭರ ಸಪ್ತಾಹ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ಷಣಾ ರಚನೆ, ಹೂಡಿಕೆ ಮೂಲಸೌಕರ್ಯ, ಶಸ್ತ್ರಾಸ್ತ್ರಗಳ ತಯಾರಿಕೆಯಲ್ಲಿ...
Date : Monday, 10-08-2020
ಲಕ್ನೋ: ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ್ದ ವಿಶ್ವ ಹಿಂದೂ ಪರಿಷತ್‌ನ ನಾಯಕರಾಗಿದ್ದ ದಿವಂಗತ ಅಶೋಕ್ ಸಿಂಘಾಲ್ ಅವರ ಪ್ರತಿಮೆಯನ್ನು ಅಯೋಧ್ಯೆ ಮತ್ತು ಪ್ರಯಾಗ್ರಾಜ್‌ಗಳಲ್ಲಿ ನಿರ್ಮಾಣ ಮಾಡಬೇಕು ಎಂಬ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ಎಬಿಎಪಿ (ಅಖಿಲ ಭಾರತೀಯ ಅಖಾರ ಪರಿಷದ್) ತಿಳಿಸಿದೆ. ರಾಮ...
Date : Monday, 10-08-2020
ನವದೆಹಲಿ: ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ನಡೆಯಲಿರುವ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಶೀರ್ಷಿಕೆ ಪ್ರಾಯೋಜಕತ್ವವನ್ನು ಪಡೆಯಲು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದವು ಬಿಡ್ ಮಾಡುವ ನಿರೀಕ್ಷೆ ಇದೆ. ಚೀನಾದ ಮೊಬೈಲ್ ತಯಾರಕ ವಿವೋ...
Date : Monday, 10-08-2020
ನವದೆಹಲಿ: ವಿಶ್ವ ಜೈವಿಕ ಇಂಧನ ದಿನಾಚರಣೆಯ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ʼಆತ್ಮನಿರ್ಭರ ಭಾರತದತ್ತ ಜೈವಿಕ ಇಂಧನʼಗಳು ಎಂಬ ವೆಬ್‌ನಾರ್ ಅನ್ನು ಇಂದು ಆಯೋಜಿಸಿದೆ. ವರದಿಗಳ ಪ್ರಕಾರ, ಸಾಂಪ್ರದಾಯಿಕ ಇಂಧನಗಳಿಗೆ ಪರ್ಯಾಯವಾಗಿ ಜೈವಿಕ ಇಂಧನಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು...
Date : Monday, 10-08-2020
ಬೆಂಗಳೂರು: ಪ್ರವಾಹ ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಪ್ರಧಾನಿ ಅವರಿಗೆ...
Date : Monday, 10-08-2020
ನವದೆಹಲಿ: ಆರೋಗ್ಯ ಸಚಿವಾಲಯದ ಉಪಕ್ರಮ ಇ-ಸಂಜೀವನಿ ಒಪಿಡಿ, ಟೆಲಿಮೆಡಿಸಿನ್ ಸೇವೆಯು 1.58 ಲಕ್ಷ ಆನ್‌ಲೈನ್ ಕನ್ಸಲ್ಟೇಷನ್‌ಗಳನ್ನು ನೋಂದಾಯಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಕಳೆದ ನವೆಂಬರ್‌ನಿಂದ 23 ರಾಜ್ಯಗಳು ಈ ಸೇವೆಯನ್ನು ಪ್ರಾರಂಭಿಸಿದ್ದು, ಇದು ದೇಶದ ಜನಸಂಖ್ಯೆಯ...