News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆರ್ಟಿಕಲ್ 370 ರದ್ದತಿಗೆ ವರ್ಷ: ಆತ್ಮನಿರ್ಭರ ಭಾರತದೆಡೆಗೆ ಜಮ್ಮು ಮತ್ತು ಕಾಶ್ಮೀರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಸ್ಟಡಿ ಸೆಂಟರ್‌ ಕರ್ನಾಟಕ ಚಾಪ್ಟರ್‌, ಗ್ಲೋಬಲ್‌ ಕಾಶ್ಮೀರಿ ಪಂಡಿತ್ ಅಸೋಸಿಯೇಷನ್ ದಯಾಸ್‌ಪುರ, ಜಮ್ಮ ಕಾಶ್ಮೀರ ನೌ ಹೆಸರಿನ ಯುಟ್ಯೂಬ್ ಮತ್ತು ಫೇಸ್ಬುಕ್‌ ಗ್ರೂಪ್‌ಗಳ ಸಂಯುಕ್ತ ಆಶ್ರಯದಲ್ಲಿ ಇಂದು 11 ಗಂಟೆಗೆ, ಕಾರ್ಯಕ್ರಮ ಆಯೋಜಿಸಲಾಗಿತ್ತು. ಪತ್ರಕರ್ತರಾದ ಶ್ರೀ...

Read More

8.5 ಕೋಟಿ ರೈತರ ಖಾತೆಗಳಿಗೆ ರೂ.17,100 ಕೋಟಿ ನೇರ ವರ್ಗಾವಣೆ ಮಾಡಿದ ಮೋದಿ

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಿಎಂ-ಕಿಸಾನ್ ಯೋಜನೆಯ ಭಾಗವಾಗಿ 8.5 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ, 17,100 ಕೋಟಿಗಳನ್ನು ನೇರ ವರ್ಗಾವಣೆ ಮಾಡಿದ್ದಾರೆ. ರೈತರಿಗೆ ವಾರ್ಷಿಕವಾಗಿ,6,000 ನೇರ ಬೆಂಬಲ ನೀಡುವ ಗುರಿಯನ್ನು ಈ ಯೊಜನೆ ಹೊಂದಿದೆ. ಈ ಮೊತ್ತವು 2018...

Read More

ದೇಶದಲ್ಲಿ ಕೊರೋನಾ ಚೇತರಿಕೆಯ ಪ್ರಮಾಣ 68.32% ಏರಿಕೆ

ನವದೆಹಲಿ: ಕೊರೋನಾ ನಿರ್ವಹಣೆ, ಚಿಕಿತ್ಸೆ, ನಿಯಂತ್ರಣ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಯೋಚಿತ ಕಾರ್ಯ ನಿರ್ವಹಣೆಯಿಂದಾಗಿ ದೇಶದಲ್ಲಿ ಸೋಂಕಿತರ ಚೇತರಿಕೆಯ ಪ್ರಮಾಣ ಹೆಚ್ಚಾಗಿದ್ದು 68.32% ಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸಾವಿನ ಪ್ರಮಾಣ 2.04%...

Read More

ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಬುಡ್ಗಾಂ ರೈಲ್ವೆ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಗೆ ಬಿಜೆಪಿಯ ಒಬಿಸಿ ಜಿಲ್ಲಾ ಅಧ್ಯಕ್ಷ 38 ವರ್ಷದ ಹಮೀದ್ ನಜರ್ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು...

Read More

ಆತ್ಮನಿರ್ಭರ ಭಾರತ: 101 ಮಿಲಿಟರಿ ಪರಿಕರಗಳ ಆಮದಿಗೆ ನಿರ್ಬಂಧ ಘೋಷಿಸಿದ ರಾಜನಾಥ್

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂದು ರಕ್ಷಣೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಪೂರಕವಾದ ಘೋಷಣೆಯನ್ನು ಅವರು ಮಾಡಿದ್ದಾರೆ. ಸುಮಾರು 101 ಮಿಲಿಟರಿ ಪರಿಕರಗಳ ಮೇಲೆ ಆಮದು ನಿರ್ಬಂಧವನ್ನು ವಿಧಿಸುವುದಾಗಿ ಅವರು ಘೋಷಣೆ...

Read More

ನಾಳೆ ಕೃಷಿ ಮೂಲಸೌಕರ್ಯ ನಿಧಿಯಡಿ ರೂ.1 ಲಕ್ಷ ಕೋಟಿ ಹಣಕಾಸು ಸೌಲಭ್ಯ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮೂಲಸೌಕರ್ಯ ನಿಧಿಯಡಿ 1 ಲಕ್ಷ ಕೋಟಿ ರೂ.ಗಳ ಹಣಕಾಸು ಸೌಲಭ್ಯವನ್ನು ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಾರಂಭಿಸಲಿದ್ದಾರೆ. ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ-ಕಿಸಾನ್) ಯೋಜನೆಯಡಿ ಆರನೇ ಕಂತಿನ ಹಣವನ್ನು...

Read More

ಕೊರೋನಾ ನಿಯಂತ್ರಣ ಕಾರ್ಯ ಪಾರದರ್ಶಕವಾಗಿರಲಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಜನರು ಹೆಚ್ಚಾಗಿ ಸಂಪರ್ಕಿಸುವ ಕಿರಾಣಿ ಅಂಗಡಿ, ತರಕಾರಿ ಸೇರಿದಂತೆ ಇನ್ನಿತರ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಸಿಕೊಂಡಿರುವವರನ್ನು ಕೊರೋನಾ ತಪಾಸಣೆಗೆ ಒಳಪಡಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಿಗೆ ಪತ್ರ ಬರೆದಿರುವ...

Read More

ಜ.ಕಾಶ್ಮೀರ: ಉಗ್ರರ ಅಡಗು ತಾಣ ಭೇದಿಸಿ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಭದ್ರತಾ ಪಡೆ

  ಶ್ರೀನಗರ: ಕಾಶ್ಮೀರ ಕಣಿವೆಯ ಪೂಂಚ್ ಜಿಲ್ಲೆಯಲ್ಲಿ ಶುಕ್ರವಾರ  ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರನ್ನು ಒಳಗೊಂಡ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ನಡೆಸಿ ಭಯೋತ್ಪಾದಕ ಅಡಗುತಾಣವನ್ನು ಭೇದಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಮಂಗ್ನಾರ್...

Read More

ಭಾರತ-ಚೀನಾ ನಡುವೆ ಮಹತ್ವದ ಮೇಜರ್‌ ಜನರಲ್ ಮಟ್ಟದ ಮಾತುಕತೆ

ನವದೆಹಲಿ: ಭಾರತೀಯ ಮತ್ತು ಚೀನೀ ಸೇನೆಗಳ ಹಿರಿಯ ಮೇಜರ್‌ ಜನರಲ್‌ಗಳು ಪೂರ್ವ ಲಡಾಖ್‌ನ ದೌಲತ್ ಬೇಗ್ ಓಲ್ಡಿಯ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್‌ನಲ್ಲಿ ಸಭೆ ನಡೆಸುತ್ತಿದ್ದಾರೆ. ದೌಲತ್ ಬೇಗ್ ಓಲ್ಡಿಯಲ್ಲಿ ಭಾರತೀಯ ಮತ್ತು ಚೀನಾದ ಸೈನ್ಯಗಳ ನಡುವೆ ಪ್ರಮುಖ ಮಟ್ಟದ ಮಾತುಕತೆ ನಡೆಯುತ್ತಿದೆ ಎಂದು...

Read More

ರಾಷ್ಟ್ರೀಯ ಸ್ವಚ್ಛತಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಜ್‌ಘಾಟ್ ಬಳಿ ನಿರ್ಮಿಸಲಾಗಿರುವ ಸ್ವಚ್ಛ ಭಾರತ್ ಮಿಷನ್‌ನ ಸಂವಾದ ಕೇಂದ್ರವಾದ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಪ್ರಧಾನಿ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದರು. ಮಹಾತ್ಮಾ ಗಾಂಧಿ ಅವರ ಚಂಪಾರಣ್ ಸತ್ಯಾಗ್ರಹದ ಶತಮಾನೋತ್ಸವದ ಅಂಗವಾಗಿ ರಾಜ್‌ಘಾಟ್ ಬಳಿಯ ಗಾಂಧೀಜಿ ಅವರ ಸಮಾಧಿಯ...

Read More

Recent News

Back To Top