Date : Saturday, 08-08-2020
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಪುಂಜ್ವಾ ವಿಲ್ಗಾಂನ 23 ವರ್ಷದ ಹುಡುಗಿ ನಾದಿಯಾ ಬೇಗ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 350 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎರಡನೇ ಬಾರಿಯ ಪ್ರಯತ್ನದಲ್ಲಿ ನಾದಿಯಾ ಯುಪಿಎಸ್‌ಸಿ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದು, ಆ ಮೂಲಕ ಭಾರತದ ಕಿರಿಯ ಐಎಎಸ್...
Date : Saturday, 08-08-2020
ಶ್ರೀನಗರ: ಭಾರತದ ಮುಕುಟ ಮಣಿ ಎಂದು ಕರೆಯಲ್ಪಡುವ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿ ಒಂದು ವರ್ಷಗಳು ಸಂದಿವೆ. ಈಗ ಅಲ್ಲಿ ಕೇಂದ್ರ ಸರಕಾರ ಅಭಿವೃದ್ಧಿಗೆ ಹೆಚ್ಚು ಒತ್ತನ್ನು ನೀಡುತ್ತಿದೆ. ವರದಿಗಳ ಪ್ರಕಾರ, ಕಳೆದ ಐದು...
Date : Saturday, 08-08-2020
ಕೋಯಿಕ್ಕೋಡ್: ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಭಾರತೀಯರನ್ನು ಹೊತ್ತು ಕೇರಳದ ಕೋಯಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ ಇಂಡಿಯಾ ವಿಮಾನ ನಿನ್ನೆ ರಾತ್ರಿ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ ಸುಮಾರು 190 ಭಾರತೀಯರು ಇದ್ದರು ಎನ್ನಲಾಗಿದೆ. ಈಗಾಗಲೇ 20 ಮಂದಿಯ ಸಾವನ್ನು ಖಚಿತಪಡಿಸಲಾಗಿದೆ. ಅನೇಕರ...
Date : Friday, 07-08-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನೂತನ ಕೇಂದ್ರಾಡಳಿತ ಪ್ರದೇಶವಾಗಿ ಹೊರಹೊಮ್ಮಿದ ಬಳಿಕ ಅಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭಗೊಂಡಿದೆ. ಅಲ್ಲಿನ ಶಿಕ್ಷಣ ವಲಯವನ್ನು ಸುಧಾರಣೆ ಮಾಡಲು ಪ್ರಾಮಾಣಿಕ ಪ್ರಯತ್ನಗಳು ನಡೆಯುತ್ತಿವೆ. ವರದಿಗಳ ಪ್ರಕಾರ, ಶಾಲಾ ಶಿಕ್ಷಣ ಮೂಲಸೌಕರ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿ...
Date : Friday, 07-08-2020
ಲಕ್ನೋ: ಕೋಟ್ಯಂತರ ಭಾರತೀಯರ ಐದು ಶತಕಗಳ ರಾಮ ಮಂದಿರದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಪೂರಕವಾಗಿ ಉತ್ತರ ಪ್ರದೇಶದ ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಹಿಂದಷ್ಟೇ ಭೂಮಿ ಪೂಜೆಯ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ....
Date : Friday, 07-08-2020
ನವದೆಹಲಿ: ಮೋದಿ ಅವರು ಪ್ರಧಾನಿಯಾಗಿ ದೇಶದ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ಭಾರತ ಸ್ವಚ್ಛವಾಗುವತ್ತ ದಾಪುಗಾಲು ಹಾಕುತ್ತಿದೆ. ದೇಶವನ್ನು ಆರ್ಥಿಕ, ಸಾಮಾಜಿಕ ಸೇರಿದಂತೆ ಇನ್ನಿತರ ವಿಚಾರಗಳಲ್ಲಿಯೂ ಎತ್ತರಕ್ಕೆ ಕೊಂಡೊಯ್ಯುವತ್ತ ಚಿತ್ತ ನೆಟ್ಟಿರುವ ಪ್ರಧಾನಿ ಅವರು, ಸ್ವಚ್ಛ ಭಾರತ್ ಅಭಿಯಾನದ ಮೂಲಕ ಭಾರತೀಯರಲ್ಲಿನ ಸ್ವಚ್ಛತೆಯ ಅರಿವನ್ನು...
Date : Friday, 07-08-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚೆನ್ನೈ ಮತ್ತು ಪೋರ್ಟ್ ಬ್ಲೇರ್ ಅನ್ನು ಸಂಪರ್ಕಿಸುವ ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್‌ಸಿ) ಅನ್ನು ಉದ್ಘಾಟಿಸಿ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ಜಲಾಂತರ್ಗಾಮಿ ಕೇಬಲ್ ಪೋರ್ಟ್ ಬ್ಲೇರ್ ಅನ್ನು ಸ್ವರಾಜ್...
Date : Friday, 07-08-2020
ನವದೆಹಲಿ: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ರಲ್ಲಿ ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಟೆಕ್ನಾಲಜಿ (ಡಿಐಎಟಿ)ಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ನೋಯ್ಡಾ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಈ ತಿಂಗಳ 1 ರಿಂದ 3 ರವರೆಗೆ ಸ್ಮಾರ್ಟ್...
Date : Friday, 07-08-2020
ನವದೆಹಲಿ: ಮುಂಬರುವ ಐಪಿಎಲ್‌ಗಾಗಿ ವಿವೊ ಜೊತೆಗಿನ ಶೀರ್ಷಿಕೆ ಪ್ರಾಯೋಜಕತ್ವದ ಒಪ್ಪಂದವನ್ನು ಬಿಸಿಸಿಐ ಅಮಾನತುಗೊಳಿಸಿದೆ. ಭಾರತದಲ್ಲಿ ಚೀನಾ ವಿರೋಧಿ ಭಾವನೆಗಳು ಭದ್ರಗೊಳ್ಳುತ್ತಿರುವ ಈ ಸಂದರ್ಭದಲ್ಲಿ ವಿಶ್ವದ ಅತೀ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದು ಕರೆಸಿಕೊಳ್ಳುವ ಬಿಸಿಸಿಐ ತೆಗೆದುಕೊಂಡ ನಿರ್ಧಾರ ಹೆಚ್ಚು ಮಹತ್ವವನ್ನು...
Date : Friday, 07-08-2020
ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ವಿಶಿಷ್ಟ ದೇಶಭಕ್ತಿಯ ಚಲನಚಿತ್ರೋತ್ಸವ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ತಿಂಗಳ 21 ರವರೆಗೆ ಇದು ಮುಂದುವರೆಯಲಿದೆ. ಆನ್‌ಲೈನ್ ದೇಶಭಕ್ತಿಯ ಚಲನಚಿತ್ರೋತ್ಸವದೊಂದಿಗೆ ನಾವು 73 ವರ್ಷಗಳ ಸ್ವಾತಂತ್ರ್ಯದ ಸಂಭ್ರಮವನ್ನು ಆಚರಿಸಬೇಕು ಎಂದು ಮಾಹಿತಿ ಮತ್ತು...