Date : Friday, 07-08-2020
ಮುಂಬಯಿ: ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ದೇಶದ ಮೊದಲ ‘ಕಿಸಾನ್ ರೈಲ್’ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಂದು ಚಾಲನೆ ನೀಡಿದರು. ನಾಸಿಕ್‌ನ ದಿಯೋಲಾಲಿಯಿಂದ ಬಿಹಾರದ ದಾನಾಪುರಕ್ಕೆ ಈ ರೈಲು ಸಂಚರಿಸಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ...
Date : Friday, 07-08-2020
ಬೆಂಗಳೂರು: ಭಾರತದ ಮೊದಲ ಮಾನವ ಸಹಿತ ಗಗನಯಾನ ಯೋಜನೆಯಲ್ಲಿ ಭಾಗವಹಿಸಲಿರುವ ನಾಲ್ವರು ಯಾನಿಗಳು ರಷ್ಯಾದಲ್ಲಿನ ತಮ್ಮ ತರಬೇತಿಯನ್ನು ಮುಗಿಸಿದ್ದಾರೆ ಎಂದು ರಷ್ಯಾದ ಗ್ಲಾವ್‌ಕಾಸ್ಮೋಸ್ ಸಂಸ್ಥೆ ಮಾಹಿತಿ ನೀಡಿದೆ. ರಷ್ಯಾದ ಬಾಹ್ಯಾಕಾಶ ಕೇಂದ್ರ ರಾಸ್‌ಕಾಸ್ಮೋಸ್‌ನ ಅಧೀನ ಸಂಸ್ಥೆಯಾಗಿರುವ ಗ್ಲಾವ್‌ಕಾಸ್ಮೋಸ್ ನಲ್ಲಿ ಈ ನಾಲ್ಕೂ ಜನ...
Date : Friday, 07-08-2020
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಪ್ರವಾಹದ ಭೀತಿಯನ್ನು ಎದುರಿಸುತ್ತಿವೆ. ಈ ಸಂಬಂಧ ಪರಿಹಾರವಾಗಿ ಸರ್ಕಾರ 50 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ಜೊತೆಗೆ ಸಂತ್ರಸ್ಥರಿಗೆ 10 ಸಾವಿರ ರೂ. ಗಳನ್ನು ಪರಿಹಾರವಾಗಿ ಮತ್ತು ಮನೆ ಕುಸಿತಕ್ಕೆ...
Date : Friday, 07-08-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿ ಒಂದು ವರ್ಷ ಪೂರ್ಣಗೊಂಡಿದೆ. ಅಲ್ಲಿ ದಶಕಳಿಂದ ಇದ್ದ ಸಕ್ರಿಯ ಉಗ್ರಗಾಮಿತ್ವವು ಈಗ ಅತ್ಯಂತ ಕಡಿಮೆ ಮಟ್ಟದಲ್ಲಿದೆ ಮತ್ತು ಭದ್ರತಾ ಪಡೆಗಳ ನಿರಂತರ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳಿಂದಾಗಿ ಎಲ್ಲಾ ಭಯೋತ್ಪಾದಕ ಗುಂಪುಗಳು ಈಗ ನಾಯಕನಿಲ್ಲದೆ ಅನಾಥವಾಗಿ ಹೋಗಿವೆ. ಭಯೋತ್ಪಾದಕರ ಸಂಪೂರ್ಣ...
Date : Friday, 07-08-2020
ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಈ ಸಂಬಂಧ ಮೋದಿ ಅವರು ಇಂದು ಭಾರತೀಯರನ್ನುದ್ದೇಶಿಸಿ...
Date : Friday, 07-08-2020
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಕ್ಟೋಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ. ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಸೇರಿದಂತೆ ಭಾರತ ಮತ್ತು ರಷ್ಯಾ ನಡುವೆ ಹಲವಾರು ಉನ್ನತ ಮಟ್ಟದ ವಿನಿಮಯಗಳು ಈ ವೇಳೆ ನಡೆಯಲಿವೆ....
Date : Friday, 07-08-2020
ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ಅಮೆರಿಕಾದ ಕಾರ್ಯದರ್ಶಿ ಮೈಕ್ ಪೊಂಪಿಯೊ ದೂರವಾಣಿ ಮೂಲಕ ಮಾತುಕತೆಯನ್ನು ನಡೆಸಿದರು. ಈ ವೇಳೆ ಉಭಯ ನಾಯಕರು ಅಂತರರಾಷ್ಟ್ರೀಯ ಕಾಳಜಿಯ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಹಕಾರ, ಕೋವಿಡ್ -19 ಸಾಂಕ್ರಾಮಿಕ...
Date : Thursday, 06-08-2020
ಮಥುರಾ: ಐದು ಶತಕಗಳ ವಿವಾದಕ್ಕೆ ಇತಿಶ್ರೀ ಬಿದ್ದು, ರಾಮ ಜನ್ಮಭೂಮಿ ರಾಮಲಲ್ಲಾನಿಗೇ ಸೇರಿದ್ದು ಎಂದು ಸುಪ್ರೀಂಕೋರ್ಟ್ ನ್ಯಾಯ ನೀಡಿದೆ. ಅದರಂತೆ ಸ್ಥಳದಲ್ಲಿ ಮಂದಿರ ನಿರ್ಮಾಣ ಕಾರ್ಯಕ್ಕೂ ಪ್ರಧಾನಿ ಮೋದಿ ಅವರು ಭೂಮಿಪೂಜೆಯ ಮೂಲಕ ನಿನ್ನೆಯಷ್ಟೇ ಚಾಲನೆ ನೀಡಿದ್ದಾರೆ. ರಾಮ ಜನ್ಮಭೂಮಿಯ ಬಳಿಕ...
Date : Thursday, 06-08-2020
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಟೀಕೆಗಳನ್ನು ನಡೆಸುತ್ತಿರುವ ಪಾಕಿಸ್ಥಾನದ ವಿರುದ್ಧ ಭಾರತ ತೀವ್ರ ವಾಗ್ದಾಳಿಯನ್ನು ನಡೆಸಿದೆ. ಕೋಮು ಭಾವನೆಯನ್ನು ಕೆರಳಿಸುವ ಪ್ರಯತ್ನದಿಂದ ದೂರ ಇರುವಂತೆ ಭಾರತ ಆ ದೇಶಕ್ಕೆ ತಾಕೀತು ಮಾಡಿದೆ. ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ...
Date : Thursday, 06-08-2020
ಬೆಂಗಳೂರು: ಉತ್ತರ ಭಾರತದಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಮಂದಿರ ನಿರ್ಮಾಣಕ್ಕೆ ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದ್ದಾರೆ. ಅಲ್ಲಿನ ಯೋಗಿ ನೇತೃತ್ವದ ಸರ್ಕಾರ ವಿಶ್ವದ ಅತೀ ಎತ್ತರವಿರುವ (221 m) ಶ್ರೀ ರಾಮನ ಮೂರ್ತಿಯನ್ನು ನಿರ್ಮಾಣ...