Date : Tuesday, 04-08-2020
ಅಯೋಧ್ಯೆ: ಹಿಂದೂಗಳ ಆರಾಧ್ಯ ದೈವ ಭಗವಾನ್ ಶ್ರೀ ರಾಮನ ಭವ್ಯ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ. ಇನ್ನೊಂದು ಕಡೆ ಅಯೋಧ್ಯೆ ನಗರದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಗ್ರಾಮವೊಂದರಲ್ಲಿ ಬರೋಬ್ಬರಿ 251 ಮೀಟರ್ ಎತ್ತರದ ಭಗವಾನ್ ಶ್ರೀ ರಾಮನ ಭವ್ಯ ಪ್ರತಿಮೆ ನಿರ್ಮಾಣವಾಗಲಿದೆ. ವರದಿಗಳ...
Date : Tuesday, 04-08-2020
ಜಬಲ್ಪುರ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಕೋಟ್ಯಂತರ ಜನರ ಆಶಯವಾಗಿದೆ. ರಾಮ ಜನ್ಮಭೂಮಿಯಲ್ಲೇ ಮಂದಿರ ನಿರ್ಮಾಣವಾಗಬೇಕು ಎಂಬ ಕಾರಣಕ್ಕೆ ನಮ್ಮ ಹಿರಿಯರು ಹಲವಾರು ಹೋರಾಟಗಳನ್ನು ನಡೆಸುತ್ತಾ ಬಂದಿದ್ದಾರೆ. ಅನೇಕರು ಅಪರಿಮಿತ ತ್ಯಾಗವನ್ನು ಮಾಡಿದ್ದಾರೆ. ಅಂತಹವರಲ್ಲಿ ಮಧ್ಯಪ್ರದೇಶದ ಜಬಲ್ಪುರದ ವಯೋವೃದ್ಧ...
Date : Tuesday, 04-08-2020
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಬಹು ನಿರೀಕ್ಷಿತ ‘ಭೂಮಿ ಪೂಜೆ’ ಸಮಾರಂಭ ನಾಳೆ ನಡೆಯುತ್ತಿದೆ, ಈ ಹಿನ್ನಲೆಯಲ್ಲಿ ಪವಿತ್ರ ಪಟ್ಟಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಉತ್ತರ ಪ್ರದೇಶ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ....
Date : Tuesday, 04-08-2020
ನವದೆಹಲಿ: 2019ರ ನಾಗರಿಕ ಸೇವಾ ಪರೀಕ್ಷೆಗಳ ಅಂತಿಮ ಫಲಿತಾಂಶವನ್ನು ಕೇಂದ್ರ ಸಾರ್ವಜನಿಕ ಆಯೋಗ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ 829 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಫಲಿತಾಂಶವನ್ನು ಯುಪಿಎಸ್‌ಸಿ ತನ್ನ ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾದ ವಿದ್ಯಾರ್ಥಿಗಳ ಪೈಕಿ 304 ಮಂದಿ...
Date : Tuesday, 04-08-2020
ನವದೆಹಲಿ: ದಕ್ಷಿಣ ಕೊರಿಯಾ ಮತ್ತು ಉತ್ತರ ಪ್ರದೇಶದ ಅಯೋಧ್ಯೆ ನಗರವು ಪ್ರಮುಖ ಐತಿಹಾಸಿಕ ಸಂಬಂಧಗಳನ್ನು ಹಂಚಿಕೊಂಡಿದೆ ಎಂದು ದಕ್ಷಿಣ ಕೊರಿಯಾದ ಭಾರತದ ರಾಯಭಾರಿ ಶಿನ್ ಬೊಂಗ್ಕಿಲ್ ಸೋಮವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ...
Date : Tuesday, 04-08-2020
ಶ್ರೀನಗರ: ಕಳೆದ ಬಾರಿ 2019 ರ ಆಗಸ್ಟ್ 5 ರಂದು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಆರ್ಟಿಕಲ್ 370ಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿತ್ತು, ನಾಳೆಗೆ ಈ ಐತಿಹಾಸಿಕ ನಿರ್ಧಾರಕ್ಕೆ ಒಂದು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ...
Date : Tuesday, 04-08-2020
ನವದೆಹಲಿ: ಪಾಕಿಸ್ಥಾನವು ಭಯೋತ್ಪಾದನೆಯ ಕೇಂದ್ರ ಸ್ಥಾನವಾಗಿದೆ. ಉಗ್ರಗಾಮಿ ಸಂಘಟನೆಗಳನ್ನು ಕಾಪಾಡುವ ಕೆಲಸವನ್ನು ಪಾಕಿಸ್ಥಾನ ಮಾಡುತ್ತಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ತಿಳಿಸಿದ್ದಾರೆ. ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದ ವೇಳೆ ಪಾಕಿಸ್ಥಾನದ ಉಗ್ರ ಪ್ರೇರಿತ ಕುಕೃತ್ಯಗಳ ವಿರುದ್ಧ ಕಿಡಿ...
Date : Tuesday, 04-08-2020
ಅಯೋಧ್ಯೆ: ಆಗಸ್ಟ್ 5 ರಂದು ಪವಿತ್ರ ನಗರವಾದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗುತ್ತಿವೆ. ಇಂದು ಅಯೋಧ್ಯೆಯ ಹನುಮಾನ್‌ಗರ್ಹಿಯಲ್ಲಿ ಭಗವಂತ ಹನುಮಂತನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಾಚೀನ ಸಂಪ್ರದಾಯದ ಪ್ರಕಾರ, ಬೆಳಿಗ್ಗೆ 9...
Date : Tuesday, 04-08-2020
ನವದೆಹಲಿ: ವಿದೇಶಗಳಿಂದ ಭಾರತಕ್ಕಾಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಆಗಸ್ಟ್ 8 ರಿಂದಲೇ ಜಾರಿಯಾಗುವಂತೆ ಈ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ಹೊಸ ಮಾರ್ಗಸೂಚಿಯ ಪ್ರಕಾರ, ಆನ್‌ಲೈನ್ ಪೋರ್ಟಲ್(www.newdelhiairpoer.in) ನಲ್ಲಿ ಪ್ರಯಾಣದ 72 ಗಂಟೆಗೂ ಮೊದಲೇ ಸೆಲ್ಫ್...
Date : Tuesday, 04-08-2020
ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿ 3 ಗಂಟೆಗಳ ಕಾಲ ಉಳಿದುಕೊಳ್ಳಲಿದ್ದಾರೆ. ಲಕ್ನೋ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ಆಗಮಿಸಲಿಎಉವ ಮೋದಿ, ಅಲ್ಲಿಂದ ಹನುಮಾನ್ ಗರ್ಹಿ ದೇವಾಲಯಕ್ಕೆ...