Date : Saturday, 25-07-2020
ನವದೆಹಲಿ: ಕೊರೋನಾವೈರಸ್ ಜಾಗತಿಕವಾಗಿ ಕಾಣಿಸಿಕೊಂಡ ಬಳಿಕ ನಮ್ಮ ಜೀವನ ಅನೇಕ ರೀತಿಯಲ್ಲಿ ಬದಲಾಗಿದೆ. ನಮಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಮತ್ತು ಮುಖಗವಸುಗಳನ್ನು ಧರಿಸುವುದು ಅನಿವಾರ್ಯವಾಗಿದೆ. ವೈರಸ್ ಹರಡುವುದನ್ನು ನಿಯಂತ್ರಿಸಲು ಕೈಗಳನ್ನು ತೊಳೆಯುವುದು ಅಥವಾ ಅವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವುದು ಕೂಡ ಅತ್ಯವಶ್ಯಕವಾಗಿದೆ. ಈ...
Date : Saturday, 25-07-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27 ರಂದು ಸಂಜೆ 4.30ಕ್ಕೆ ನೋಯ್ಡಾ, ಕೋಲ್ಕತಾ ಮತ್ತು ಮುಂಬೈನಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮೂರು ಹೊಸ ಹೈ-ಥ್ರೋಪುಟ್ ಲ್ಯಾಬ್‌ಗಳನ್ನು ಉದ್ಘಾಟಿಸಲಿದ್ದಾರೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...
Date : Saturday, 25-07-2020
ನವದೆಹಲಿ: ಉತ್ತರ ಕೊರಿಯಾಗೆ ಅಗತ್ಯ ವೈದ್ಯಕೀಯ ನೆರವನ್ನು ನೀಡಲು ವಿಶ್ವ ಆರೋಗ್ಯ ಸಂಸ್ಥೆಯಿಂದ ಮನವಿ ಸ್ವೀಕರಿಸಿರುವ ಭಾರತ, 1 ಮಿಲಿಯನ್ ಡಾಲರ್ ಮೌಲ್ಯದ ಔಷಧ ಮತ್ತು ಉಪಕರಣಗಳನ್ನು ಕಳುಹಿಸಿಕೊಡಲು ಒಪ್ಪಿಕೊಂಡಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಅನಾರೋಗ್ಯದಿಂದ...
Date : Saturday, 25-07-2020
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೊರವಲಯದಲ್ಲಿರುವ ರಣಬೀರ್‌ಗಢದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಸಂಹಾರ ಮಾಡಿವೆ. ರಣಬೀರ್‌ಗಢ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು...
Date : Saturday, 25-07-2020
ನವದೆಹಲಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ‘ಕುಮ್ಹಾರ್ ಸಶಕ್ತಿಕಾರನ್ ಯೋಜನಾʼ ಅಡಿಯಲ್ಲಿ ಗುಜರಾತ್‌ನಲ್ಲಿ ತರಬೇತಿ ಪಡೆದ ಅನೇಕ ಕುಶಲಕರ್ಮಿಗಳಿಗೆ 100 ವಿದ್ಯುತ್ ಪಾಟರ್ ಚಕ್ರಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ವಿತರಿಸಿದ್ದಾರೆ. ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ...
Date : Saturday, 25-07-2020
ನವದೆಹಲಿ: ಕರೋನವೈರಸ್ ಲಾಕ್‌ಡೌನ್ ಸಮಯದಲ್ಲಿ ಸಿಲುಕಿ ಹಾಕಿಕೊಂಡ ವಲಸೆ ಕಾರ್ಮಿಕರನ್ನು ತವರಿಗೆ ಕರೆದೊಯ್ಯಲು ರೈಲ್ವೆಯು ಶ್ರಮಿಕ ವಿಶೇಷ ರೈಲುಗಳನ್ನು ಓಡಿಸಿತ್ತು. ಇದಕ್ಕಾಗಿ ರೈಲ್ವೆಯು 2,142 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಆದರೆ ಇದರಿಂದ ಪಡೆದುಕೊಂಡ ಆದಾಯ ಕೇವಲ 429 ಕೋಟಿ...
Date : Friday, 24-07-2020
ನವದೆಹಲಿ: ಹೊಸದಾಗಿ ಕಾರ್ಯರೂಪಕ್ಕೆ ಬಂದಿರುವ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಮೊದಲ ಕೇಂದ್ರೀಯ ವಿಶ್ವವಿದ್ಯಾಲಯವನ್ನು ನಿರ್ಮಾಣ ಮಾಡಲು ಹಸಿರು ನಿಶಾನೆ ತೋರಿಸಿದ್ದಾರೆ. ಆ ವಿಶ್ವವಿದ್ಯಾನಿಲಯದಲ್ಲಿ ಬೌದ್ಧ ಅಧ್ಯಯನ ಕೇಂದ್ರವೂ ಇರಲಿದೆ. ಕೇಂದ್ರಾಡಳಿತ ಪ್ರದೇಶವಾಗಿ...
Date : Friday, 24-07-2020
ನವದೆಹಲಿ: ಆಲ್ ಇಂಡಿಯಾ ರೇಡಿಯೊದಲ್ಲಿ ಭಾನುವಾರ (ಜುಲೈ 26) ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ಕಾರ್ಯಕ್ರಮ ‘ಮನ್ ಕಿ ಬಾತ್’ ಪ್ರಸಾರವಾಗಲಿದೆ. ಪ್ರಧಾನಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಇಲ್ಲಿ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 67...
Date : Friday, 24-07-2020
ನವದೆಹಲಿ: ಐಎಎನ್‌ಎಸ್-ಸಿವೋಟರ್ ಕೋವಿಡ್ -19 ಸಮೀಕ್ಷೆ ಪ್ರಕಾರ, ನರೇಂದ್ರ ಮೋದಿ ಸರ್ಕಾರವು ಭಾರತದಲ್ಲಿನ ಕೋವಿಡ್ -19 ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಗೆ ಜನರಿಂದ ದೊಡ್ಡ ಪ್ರಮಾಣದಲ್ಲಿ ಅನುಮೋದನೆಯನ್ನು ಪಡೆದುಕೊಂಡಿದೆ. ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಸರ್ಕಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ರೀತಿಗೆ ಸಕಾರಾತ್ಮಕ...
Date : Friday, 24-07-2020
ನವದೆಹಲಿ: ಏರ್ ಇಂಡಿಯಾ 53 ದೇಶಗಳಿಂದ 2.5 ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ಮರಳಿ ಭಾರತಕ್ಕೆ ಕರೆ ತಂದಿದೆ. ವಂದೇ ಭಾರತ್ ಮಿಷನ್‌ನ 5 ನೇ ಹಂತವನ್ನು ಆಗಸ್ಟ್ 1 ರಿಂದ ಪ್ರಾರಂಭಿಸಲಾಗುವುದು ಎಂದು ಏರ್...