Date : Monday, 20-07-2020
ನವದೆಹಲಿ: ಕೊರೋನಾವೈರಸ್ ಮತ್ತು ಪ್ರವಾಹದ ಪರಿಸ್ಥಿತಿಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ದೂರವಾಣಿ ಸಂವಾದ ನಡೆಸಿದರು. ಅವರು ಬಿಹಾರ, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ, ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು. ಅಸ್ಸಾಂ...
Date : Monday, 20-07-2020
ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಎನ್ ಐ ವಿ ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಅನ್ನು ರಾಷ್ಟ್ರ ರಾಜಧಾನಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಂಸ್ಥೆಯಲ್ಲಿ ಮಾನವನ ಮೇಲೆ...
Date : Monday, 20-07-2020
ನವದೆಹಲಿ: ಕೊರೋನಾ ವೈರಸ್ ವ್ಯಾಪಿಸುತ್ತಿರುವ ಪ್ರಮಾಣ ಹೆಚ್ಚಾಗುತ್ತಿರುವ ಮಧ್ಯೆಯೂ ಸಾರ್ವಜನಿಕರಿಗೆ ಭರವಸೆ ಹುಟ್ಟಿಸುವ ವಿಚಾರವೊಂದನ್ನು ಕೇಂದ್ರ ಸರ್ಕಾರ ತಿಳಿಸಿದೆ. ಈ ವರೆಗೂ ಸುಮಾರು 7 ಲಕ್ಷದ 87 ರಷ್ಟು ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ...
Date : Monday, 20-07-2020
ನವದೆಹಲಿ: ಭಾರತೀಯ ನೌಕಾಪಡೆಯು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದ ಬಳಿ ಯುನೈಟೆಡ್ ಸ್ಟೇಟ್ಸ್ ವಿಮಾನವಾಹಕ ನೌಕೆ ಯುಎಸ್ಎಸ್ ನಿಮಿಟ್ಜ್ ಮತ್ತು ಅದರ ಇತರ ಯುದ್ಧನೌಕೆಗಳೊಂದಿಗೆ ಜಂಟಿ ಸಮರಾಭ್ಯಾಸವನ್ನು ನಡೆಸಲು ಸಜ್ಜಾಗಿದ್ದು, ಇದು ಚೀನಾಕ್ಕೆ ಬಲವಾದ ಕಾರ್ಯತಂತ್ರದ ಸಂಕೇತವನ್ನು ರವಾನಿಸುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ. ಭಾರತದ ಎರಡು...
Date : Monday, 20-07-2020
ನಾಡಿಯಾ: ಬಾಂಗ್ಲಾದೇಶಕ್ಕೆ ಕಳ್ಳಸಾಗಾಣೆಯಾಗುತ್ತಿದ್ದ ಸುಮಾರು 45.5 ಲಕ್ಷ ರೂಪಾಯಿಗಳ ಸರಕನ್ನು ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ಬಿಎಸ್‌ಎಫ್ ಯೋಧರು ಪತ್ತೆ ಹಚ್ಚಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ ಗೆಡೆಯಿಂದ ಬಾಂಗ್ಲಾದೇಶದ ದರ್ಶನಕ್ಕೆ ಕಳ್ಳ ಸಾಗಾಣೆಯಾಗುತ್ತಿದ್ದ ಸರಕು ರೈಲನ್ನು ಪರಿಶೀಲಿಸುತ್ತಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)...
Date : Monday, 20-07-2020
ನವದೆಹಲಿ: ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 2019 ರಲ್ಲಿಯೇ 1986ರ ಗ್ರಾಹಕರ ಹಿತರಕ್ಷಣಾ ಕಾಯ್ದೆಯಲ್ಲಿ ಬದಲಾವಣೆ ಮಾಡಿದ್ದು, ಈ ತಿದ್ದುಪಡಿ ಇಂದಿನಿಂದಲೇ ಜಾರಿಗೆ ಬರಲಿದೆ. ರಾಷ್ಟ್ರೀಯ ಮಟ್ಟದಲ್ಲಿ ಗ್ರಾಹಕರ ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಈ ಕಾಯ್ದೆಯಲ್ಲಿನ 109 ಅಂಶಗಳಲ್ಲಿ ಬದಲಾವಣೆಗಳನ್ನು...
Date : Monday, 20-07-2020
ನವದೆಹಲಿ: ಸೋಶಿಯಲ್ ಮೀಡಿಯಾಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸುವ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದಾರೆ. ಟ್ವಿಟರ್‌ನಲ್ಲಿ ಅವರ ಹಿಂಬಾಲಕರ ಸಂಖ್ಯೆ 6 ಕೋಟಿಯನ್ನು ದಾಟಿದೆ. ಇದು ಅವರ ಏರುತ್ತಿರುವ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ. ಪ್ರಧಾನಿ ಮೋದಿಯವರು ಮೊದಲ ಬಾರಿಗೆ ಟ್ವಿಟರ್...
Date : Monday, 20-07-2020
ನವದೆಹಲಿ: ಮೇಕ್ ಇನ್ ಇಂಡಿಯಾ ಮತ್ತು ಭಾರತ ಸರ್ಕಾರದ ಆತ್ಮನಿರ್ಭರ ಭಾರತ ಕನಸಿಕೆ ಮಹತ್ವದ ಉತ್ತೇಜನ ಸಿಕ್ಕಿದೆ. ಜಪಾನಿನ ಕಾರು ತಯಾರಕ ಹೋಂಡಾ ಕಾರ್ಸ್ ತನ್ನ ಭಾರತೀಯ ಕಾರ್ಖಾನೆಗಳನ್ನು ರಫ್ತಿನ ಕಾರ್ಯತಂತ್ರದ ಕೇಂದ್ರವಾಗಿ ಪರಿವರ್ತಿಸಲು ನಿರ್ಧರಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ....
Date : Monday, 20-07-2020
ನವದೆಹಲಿ: ಲಾಭದಾಯಕತೆಯನ್ನು ಹೆಚ್ಚಿಸಲು ಮತ್ತು ರಾಷ್ಟ್ರೀಯ ಸಾರಿಗೆಯಾದ ರೈಲ್ವೆಯಲ್ಲಿ ಪರಿವರ್ತನೀಯ ಬದಲಾವಣೆಗಳನ್ನು ತರಲು ವಿಚಾರಗಳನ್ನು ಕ್ರೌಡ್‌ಸೋರ್ಸಿಂಗ್ ಮಾಡುವಂತೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಗುರುವಾರ ರೈಲ್ವೆ ನೌಕರರಿಗೆ ಕೋರಿದರು. ವರದಿಗಳ ಪ್ರಕಾರ, ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಪ್ರಯಾಣಿಕರ ರೈಲು ಸೇವೆಗಳನ್ನು ಸ್ಥಗಿತಗೊಳಿಸಿದ್ದರಿಂದ ರೈಲ್ವೆಗೆ ಭಾರಿ ನಷ್ಟವಾಗಿದೆ. ಹೀಗಾಗಿ...
Date : Monday, 20-07-2020
ಬೆಂಗಳೂರು: ಅಪಘಾತಗಳು ನಡೆದ ಸಂದರ್ಭಗಳಲ್ಲಿ ವಾಸ್ತವಾಂಶವನ್ನು ತಿಳಿದುಕೊಳ್ಳಲು ಸಹಾಯವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೊಸತೊಂದು ಯೋಜನೆಗೆ ರೂಪುರೇಶೆ ಸಿದ್ಧಗೊಳಿಸಿದೆ. ಬಸ್ಸುಗಳ ಮುಂಭಾಗದಲ್ಲಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಅನಿರೀಕ್ಷಿತ ಅಪಘಾತಗಳ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಮುಂದಾಗಿದೆ. ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ಸುಗಳು...