Date : Monday, 20-07-2020
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋ ಹರಿಯಬಿಟ್ಟ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತಿಲಕ್ ನಗರದ ನಿವಾಸಿ ಸಮೀರವುಲ್ಲಾ ಎಂದು ಗುರುತಿಸಲಾಗಿದೆ. ಆಸ್ಪತ್ರೆಯೊಂದರ ಹೊರ ರೋಗಿಗಳ ವಿಭಾಗದ ಹೊರಗೆ ಅಪಾರ ಸಂಖ್ಯೆಯಲ್ಲಿ ನೆರೆದಿರುವ ವಿಡಿಯೋ ಒಂದನ್ನು...
Date : Monday, 20-07-2020
ನವದೆಹಲಿ: ಭಾರತದಲ್ಲಿ ಕೋವಿಡ್-19 ಸಾವಿನ ಪ್ರಮಾಣ ಮೊದಲ ಬಾರಿಗೆ 2.5% ಕ್ಕಿಂತ ಕೆಳಗೆ ಇಳಿದಿದೆ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಹೇಳಿದೆ. ವರದಿಗಳ ಪ್ರಕಾರ, ಆಸ್ಪತ್ರೆಗೆ ದಾಖಲಾದ ಪ್ರಕರಣಗಳ...
Date : Monday, 20-07-2020
ನವದೆಹಲಿ: ಮುಖರಹಿತ ಮೌಲ್ಯಮಾಪನ ವ್ಯವಸ್ಥೆ(faceless assessment system)ಯ ಮೊದಲ ಹಂತದ ಅಡಿಯಲ್ಲಿ ಆದಾಯ ತೆರಿಗೆ ಇಲಾಖೆಯು 7,000 ಪ್ರಕರಣಗಳನ್ನು ವಿಲೇವಾರಿ ಮಾಡಿದೆ ಎಂದು ಹಣಕಾಸು ಸಚಿವಾಲಯದ ಉನ್ನತ ಮೂಲಗಳು ಭಾನುವಾರ ತಿಳಿಸಿದೆ. ಕೇಂದ್ರ ಬಜೆಟ್ 2019 ರಲ್ಲಿ, ಹಣಕಾಸು ಸಚಿವರು...
Date : Monday, 20-07-2020
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ‘ಭೂಮಿ ಪೂಜನ’ ಸಮಾರಂಭ ಆಗಸ್ಟ್ 5 ರಂದು ನಡೆಯಲಿದ್ದು, ‘ಭೂಮಿ ಪೂಜನ’ ಸಮಾರಂಭದಲ್ಲಿ 250 ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಯೋಧ್ಯೆಯ ಪ್ರಮುಖ ಸಂತರು ಮತ್ತು ರಾಮ ಮಂದಿರ ಚಳವಳಿಗೆ ಸಂಬಂಧಿಸಿದ ಎಲ್ಲಾ ಹಿರಿಯರು...
Date : Monday, 20-07-2020
ನವದೆಹಲಿ: ಚೀನಾದೊಂದಿಗಿನ ಇತ್ತೀಚಿನ ಗಡಿ ವಿವಾದಗಳ ಹಿನ್ನೆಲೆಯಲ್ಲಿ, ಚೀನಾದ ಸೈನ್ಯವು ಭಾರತದ ಭೂಪ್ರದೇಶಗಳಿಗೆ ಒಳನುಗ್ಗದಂತೆ ತಡೆಯಲು ಭಾರತೀಯ ಸೇನೆಯು ಲಡಾಖ್‌ನ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (ಎಲ್‌ಎಸಿ)ನಲ್ಲಿ ಹೆಚ್ಚುವರಿ ಜಾಗರೂಕತೆಯನ್ನು ವಹಿಸಿದೆ. ಎಲ್‌ಎಸಿಯಲ್ಲಿ ಚೀನಾದ ಸೈನ್ಯದ ಒಳನುಸುಳುವಿಕೆಯನ್ನು ತಡೆಗಟ್ಟಲು ಭಾರತೀಯ ಸೇನೆಯು...
Date : Monday, 20-07-2020
ನವದೆಹಲಿ: ಭಾರತದ ಅಪ್ಲಿಕೇಶನ್ ಆರ್ಥಿಕತೆಯು “ಅಸಾಧಾರಣವಾಗಿ ಬೆಳೆಯುತ್ತಿದೆ” ಎಂದು ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರು ಅಭಿಪ್ರಾಯಿಸಿದ್ದಾರೆ. ಚೀನಾವನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಮೊಬೈಲ್ ಫೋನ್ ಉತ್ಪಾದನಾ ಕೇಂದ್ರವಾಗಲೂ ಭಾರತವು ಉದ್ದೇಶಿಸಿದೆ ಎಂದು ಅವರು ಹೇಳಿದ್ದಾರೆ. ವರದಿಗಳ ಪ್ರಕಾರ, ಡೇಟಾ...
Date : Monday, 20-07-2020
ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕುವ ಸಮಾರಂಭ ಆಗಸ್ಟ್ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಆಹ್ವಾನವನ್ನು ಕಳುಹಿಸಲಾಗಿದೆ ಮತ್ತು ದೇವಾಲಯ ನಿರ್ಮಾಣದ ಅಂತಿಮ ದಿನಾಂಕವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಟ್ರಸ್ಟ್ ಸದಸ್ಯರು ದೃಢಪಡಿಸಿದ್ದಾರೆ. ವರದಿಗಳ ಪ್ರಕಾರ,...
Date : Sunday, 19-07-2020
ತಿರುವನಂತಪುರಂ: ತಿರುವನಂತಪುರಂನ ಯುಎಇ ಕಾನ್ಸುಲೇಟ್‌ನಲ್ಲಿ ರಾಜತಾಂತ್ರಿಕ ಮಾರ್ಗಗಳ ಮೂಲಕ 30 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಇಬ್ಬರು ಪ್ರಮುಖ ಆರೋಪಿಗಳನ್ನು ಶನಿವಾರ ನಗರದ ವಿವಿಧ ಸ್ಥಳಗಳಿಗೆ ಕರೆದೊಯ್ಯಲಾಯಿತು. ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸರಿತ್...
Date : Sunday, 19-07-2020
ನವದೆಹಲಿ: ಕೊರೋನಾವೈರಸ್ ಕಾರಣದಿಂದ ಹೇರಲಾಗಿದ್ದ ಲಾಕ್‌ಡೌನ್ ಅವಧಿಯಲ್ಲಿ ಕೇಂದ್ರ ಸರ್ಕಾರವು ತನ್ನ ಜಲ ಜೀವನ್ ಮಿಷನ್ ಅಡಿಯಲ್ಲಿ ಹಲವು ರಾಜ್ಯಗಳಾದ್ಯಂತ ನಾಲ್ಕು ಮಿಲಿಯನ್ ಟ್ಯಾಪ್ ಸಂಪರ್ಕಗಳನ್ನು ಯಶಸ್ವಿಯಾಗಿ ಒದಗಿಸಿದೆ ಎಂದು ವರದಿಗಳು ತಿಳಿಸಿವೆ. ಏಪ್ರಿಲ್ 1 ಮತ್ತು ಜೂನ್ 30 ರ ನಡುವೆ, ಕೇಂದ್ರ...
Date : Sunday, 19-07-2020
ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್-19 ಲಸಿಕೆ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಏಮ್ಸ್ ಎಥಿಕ್ಸ್ ಸಮಿತಿ ಶನಿವಾರ ಅನುಮೋದನೆ ನೀಡಿದೆ, ಸೋಮವಾರದಿಂದ ಆರೋಗ್ಯವಂತ ಸ್ವಯಂಸೇವಕರನ್ನು ದಾಖಲಿಸುವ ಮೂಲಕ ಏಮ್ಸ್ ದೆಹಲಿ ಪ್ರಯೋಗವನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಕೋವಾಕ್ಸಿನ್‌ನ ಹಂತ I...