Date : Saturday, 18-07-2020
ನವದೆಹಲಿ: ಕೇಂದ್ರ ಸರ್ಕಾರವು “ಆತ್ಮನಿರ್ಭರ ಆ್ಯಪ್ ಇನ್ನೋವೇಶನ್ ಚಾಲೆಂಜ್” ಗೆ ಪ್ರವೇಶಾತಿ ನಮೂದುಗಳನ್ನು ಸಲ್ಲಿಸಲು ನೀಡಿದ್ದ ಗಡುವನ್ನು ಜುಲೈ 26ರವರೆಗೆ ವಿಸ್ತರಣೆ ಮಾಡಿದೆ. ಈ ಚಾಲೆಂಜ್ ಅಡಿಯಲ್ಲಿ, ಎಲ್ಲಾ ಸ್ಥಳೀಯ ಸ್ಟಾರ್ಟ್ ಅಪ್‌ಗಳು ಮತ್ತು ಉದ್ಯಮಿಗಳು ಭಾಗವಹಿಸಬಹುದು. ಆತ್ಮನಿರ್ಭರ್ ಭಾರತ್ ಆ್ಯಪ್ ಇನ್ನೋವೇಶನ್ ಚಾಲೆಂಜ್ ಅನ್ನು ಪ್ರಧಾನಿ...
Date : Saturday, 18-07-2020
ಶ್ರೀನಗರ: ಜಮ್ಮು ಕಾಶ್ಮೀರ ಭೇಟಿಯ ಎರಡನೇ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಮರನಾಥ ಗುಹಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಎಂಎಂ ನರವಾಣೆ ಅವರೂ ಜೊತೆಗಿದ್ದು...
Date : Saturday, 18-07-2020
ನವದೆಹಲಿ: ಬೀದಿ ವ್ಯಾಪಾರಿಗಳಿಗೆ ಅವರ ಮನೆ ಬಾಗಿಲಿಗೆಯೇ ಸಣ್ಣ ಸಾಲ ಸೌಲಭ್ಯವನ್ನು ತಲುಪಿಸುವ ಸಲುವಾಗಿ SVANidhi (PM Street vendor’s Aatmanirbhar nidhi) ಆ್ಯಪ್‌ಗೆ ದೆಹಲಿಯಲ್ಲಿ ಚಾಲನೆಯನ್ನು ನೀಡಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ದುರ್ಗ ಶಂಕರ್...
Date : Saturday, 18-07-2020
ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಭಾರತದ ದೇಶೀಯ ಕೊರೋನಾ ಲಸಿಕೆ ಕೊವಾಕ್ಸಿನ್ ಅನ್ನು ಐಸಿಎಂಆರ್ ಸಹಯೋಗದೊಂದಿಗೆ 375 ಸ್ವಯಂಸೇವಕರ ಮೇಲೆ ಪ್ರಯೋಗಿಸಲಾಗಿದೆ. ದೇಶಾದ್ಯಂತ ಈ ಲಸಿಕೆಯ ಮಾನವ ಪ್ರಯೋಗಗಳನ್ನು ಪ್ರಾರಂಭಿಸಲಾಗಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. “ಭಾರತದ ಮೊದಲ ಸ್ಥಳೀಯ ಕೋವಿಡ್-19 ಲಸಿಕೆ...
Date : Saturday, 18-07-2020
ಅಮೇಥಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ವಿಶೇಷ ಸಾರ್ವಜನಿಕ ಕಾರ್ಯಕ್ರಮ ‘ ಆಪ್‌ಕಿ ದೀದಿ, ಆಪ್‌ಕಿ ದೇವರ್’ ಅನ್ನು ತಮ್ಮ ಲೋಕಸಭಾ ಕ್ಷೇತ್ರ ಅಮೇಥಿಯಲ್ಲಿ ಪ್ರಾರಂಭಿಸಿದ್ದಾರೆ. ಇ-ಚೌಪಲ್ಸ್ ಮೂಲಕ ಜನರ ಕುಂದುಕೊರತೆಗಳನ್ನು ಆಲಿಸಿ ಅದಕ್ಕೆ...
Date : Saturday, 18-07-2020
ನವದೆಹಲಿ: ದೇಶದ ಪ್ರಮುಖ ಎಂಜಿನಿಯರಿಂಗ್ ಶಿಕ್ಷಣ ನೀಡುವ ಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರವೇಶ ಪಡೆಯಲು ಈ ಬಾರಿ 12ನೇ ತರಗತಿಯ ಅಂಕಗಳು ಪರಿಗಣನೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಐಐಟಿಯಲ್ಲಿ ವಿದ್ಯಾಭ್ಯಾಸ ನಡೆಸಲು ಅವಕಾಶ ಗಿಟ್ಟಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಪಿಯುಸಿ...
Date : Saturday, 18-07-2020
ಅಯೋಧ್ಯಾ: ಇಂದು ಅಯೋಧ್ಯೆಯಲ್ಲಿರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆಯನ್ನು ನಡೆಸುವ ದಿನಾಂಕವನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ ಎಂದು ವರದಿಗಳು ತಿಳಿಸಿವೆ. ರಾಮ ದೇಗುಲ ನಿರ್ಮಾಣ ಸಮಿತಿಯ ಮುಖ್ಯಸ್ಥರಾದ ನೃಪೇಂದ್ರ ಮಿಶ್ರಾ ಅವರು...
Date : Saturday, 18-07-2020
ಶ್ರೀನಗರ: ಭಾರತವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಜಮ್ಮು-ಕಾಶ್ಮೀರದಲ್ಲಿ ದುಷ್ಕರ್ತ್ಯಗಳನ್ನು ಎಸಗಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರ ವಿರುದ್ಧ ಭಾರತೀಯ ಭದ್ರತಾ ಪಡೆಗಳು ಸಮರವನ್ನೇ ಸಾರುತ್ತಿದ್ದು, ಈಗಾಗಲೇ ಕೆಲವು ತಿಂಗಳುಗಳಿಂದ ಅಲ್ಲಿ ಉಗ್ರರ ಮಾರಣಹೋಮವೇ ನಡೆಯುತ್ತಿದೆ. ಅನೇಕ ಉಗ್ರರನ್ನು ನೆಲಕ್ಕುರುಳಿಸುವ ಮೂಲಕ ಯೋಧರು ಕಣಿವೆ ರಾಜ್ಯವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು...
Date : Saturday, 18-07-2020
ನವದೆಹಲಿ: ಭಾರತದ ಜಿಯೋ ಪಾಲಿಟಿಕ್ಸ್ ಬಗ್ಗೆ ಹೇಳಿಕೆಯನ್ನು ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ತಿರುಗೇಟು ನೀಡಿದ್ದು, ಭಾರತದ ವಿದೇಶಾಂಗ ನೀತಿಯ ಬಗ್ಗೆ ಸವಿವರ ಮಾಹಿತಿಯನ್ನು ನೀಡಿದ್ದಾರೆ. ಎಲ್‌ಎಸಿ ಸಂಘರ್ಷದ ಬಗ್ಗೆ ಸರಕಾರದ...
Date : Friday, 17-07-2020
ನವದೆಹಲಿ: ಕೊರೋನಾ ಸಂಕಷ್ಟದಿಂದ ದೇಶವನ್ನು ಪಾರು ಮಾಡುವುದರ ಜೊತೆಗೆ ಸುಮಾರು 150 ರಾಷ್ಟ್ರಗಳಿಗೆ ಭಾರತ ನೆರವಿನ ಹಸ್ತ ಚಾಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಶ್ವ ಸಂಸ್ಥೆಯ 75 ನೇ ವರ್ಷಾಚರಣೆಯ ಆರ್ಥಿಕ, ಸಾಮಾಜಿಕ ಶೃಂಗಸಭೆಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ...