News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಮ್ಮು-ಕಾಶ್ಮೀರ ಗಡಿಯಲ್ಲಿ ನಿರ್ಮಿಸಲಾದ 6 ಸೇತುವೆಗಳ ಉದ್ಘಾಟನೆ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ನಿರ್ಮಿಸಿರುವ 6 ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲೋಕಾರ್ಪಣೆ ಮಾಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ರಕ್ಷಣಾ ಸಚಿವರು ಸೇತುವೆ ಉದ್ಘಾಟನೆ ನಡೆಸಿದರು. ಅಕ್ನುರ್- ಪಲನ್ವಾಲಾ ರಸ್ತೆಯ ಸಮೀಪದ ನಾಲ್ಕು...

Read More

ಜಾಗತಿಕ ಪುನಃಶ್ಚೇತನದಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ: ಮೋದಿ

ನವದೆಹಲಿ: ಜಾಗತಿಕ ಪುನಃಶ್ಚೇತನದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಇಂಡಿಯಾ ಗ್ಲೋಬಲ್ ವೀಕ್ 2020 ವರ್ಚುವಲ್ ಸಮ್ಮೇಳನದ 1ನೇ ದಿನದಂದು ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ಮೋದಿ, “ಈ ಸಮಯದಲ್ಲಿ ಪುನಃಶ್ಚೇತನದ ಬಗ್ಗೆ ಮಾತನಾಡುವುದು ಸಹಜ....

Read More

ಭಾರತದಲ್ಲಿ ಕೊರೋನಾ ಸಮುದಾಯ ಪ್ರಸರಣ ಕಂಡಿಲ್ಲ: ಹರ್ಷವರ್ಧನ್‌ ಪುನರುಚ್ಛಾರ

ನವದೆಹಲಿ: ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಬುಧವಾರ ಸಚಿವರುಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಆರೋಗ್ಯ ಹರ್ಷವರ್ಧನ್ ಅವರು, ದೇಶದಲ್ಲಿ ಇನ್ನೂ ಮಾರಣಾಂತಿಕ ವೈರಸ್‌ನ ಸಮುದಾಯ ಹರಡುವಿಕೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಇಂದಿನ ನಮ್ಮ ಚರ್ಚೆಯ ಸಂದರ್ಭದಲ್ಲಿ, ತಜ್ಞರು ಭಾರತದಲ್ಲಿ ಸಮುದಾಯ...

Read More

ಕೋವಿಡ್-19 ಕ್ಲಿನಿಕಲ್ ಪ್ರಯೋಗಕ್ಕೆ ಸಜ್ಜಾಗಿದ್ದಾರೆ ಭಾರತ-ಯುಎಸ್ ಆಯುರ್ವೇದ ತಜ್ಞರು

ವಾಷಿಂಗ್ಟನ್:  ಕೊರೋನಾವೈರಸ್ ವಿರುದ್ಧ ಆಯುರ್ವೇದ ಫಾರ್ಮುಲೇಷನ್‌ಗಾಗಿ ಜಂಟಿ ಕ್ಲಿನಿಕಲ್ ಪ್ರಯೋಗಗಳನ್ನು ಪ್ರಾರಂಭಿಸಲು ಭಾರತ ಮತ್ತು ಅಮೆರಿಕಾದ ಆಯುರ್ವೇದ ವೈದ್ಯರು ಮತ್ತು ಸಂಶೋಧಕರು ಯೋಜಿಸುತ್ತಿದ್ದಾರೆ ಎಂದು ವಾಷಿಂಗ್ಟನ್‌ನ ಭಾರತೀಯ ರಾಯಭಾರಿ ಹೇಳಿದ್ದಾರೆ. ವರದಿಗಳ ಪ್ರಕಾರ, ಖ್ಯಾತ ಭಾರತೀಯ-ಅಮೆರಿಕನ್ ವಿಜ್ಞಾನಿಗಳು, ಶಿಕ್ಷಣ ತಜ್ಞರು ಮತ್ತು ವೈದ್ಯರ ಗುಂಪಿನೊಂದಿಗೆ...

Read More

ಪ್ರತಿ ರಾಜ್ಯಗಳು ಒಂದೊಂದು ಕ್ರೀಡೆಯನ್ನು ಬೆಳೆಸಬೇಕು: ರಿಜ್ಜು ಸೂಚನೆ

ನವದೆಹಲಿ: ಒಲಿಂಪಿಕ್ಸ್‌ನಲ್ಲಿ ದೇಶ ಹೆಚ್ಚಿನ ಪದಕಗಳನ್ನು ಗೆಲ್ಲುವಂತೆ ಮಾಡುವ ಪ್ರಯತ್ನವಾಗಿ ಪ್ರತಿ ರಾಜ್ಯಗಳು ತಲಾ ಒಂದು ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು ಮತ್ತು ಅದರ ಅಭಿವೃದ್ಧಿಯತ್ತ ಗಮನ ಹರಿಸಬೇಕು, ಈ ನಿಟ್ಟಿನಲ್ಲಿ ಸರ್ಕಾರ ಪ್ರತಿ ರಾಜ್ಯಕ್ಕೂ ಸೂಚನೆಯನ್ನು ನೀಡಿದೆ ಎಂದು ಕ್ರೀಡಾ ಸಚಿವ ಕಿರೆನ್ ರಿಜ್ಜು...

Read More

ಬಡವರಿಗೆ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳ ಅಭಿವೃದ್ಧಿಗೆ ಕೇಂದ್ರ ಸಂಪುಟ ಅಸ್ತು

ನವದೆಹಲಿ: ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ನಗರ ವಲಸಿಗರು/ ಬಡವರಿಗೆ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳನ್ನು (ಎಎಚ್ಆರ್‌ಸಿ) ಅಭಿವೃದ್ಧಿಪಡಿಸಲು ಅನುಮೋದನೆಯನ್ನು ನೀಡಿತು. ಬಾಡಿಗೆ ವಸತಿ ಸಂಕೀರ್ಣಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಡಿ, ಅಸ್ತಿತ್ವದಲ್ಲಿರುವ...

Read More

ಶೇ.24ರಷ್ಟು ಇಪಿಎಫ್ ಕೊಡುಗೆಯನ್ನು ಮತ್ತೆ 3 ತಿಂಗಳುಗಳ ಕಾಲ ವಿಸ್ತರಿಸಿದ ಕೇಂದ್ರ

ನವದೆಹಲಿ:  ಕೋವಿಡ್ 19 ಮಹಾಮಾರಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯು ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ನೌಕರರ ಭವಿಷ್ಯ ನಿಧಿಗೆ ಮಹತ್ವದ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ನೌಕರರ ಶೇ.12 ಮತ್ತು ಮಾಲೀಕರ ಶೇ.12 ಕೊಡುಗೆ ಸೇರಿ ಒಟ್ಟು ನೌಕರರ...

Read More

ಪಿಎಂ ಗರೀಬ್‌ ಕಲ್ಯಾಣ: ಉಜ್ವಲ ಫಲಾನುಭವಿಗಳಿಗೆ ಸೆಪ್ಟಂಬರ್‌ವರೆಗೂ ಉಚಿತ ಅನಿಲ

ನವದೆಹಲಿ: ಉಜ್ವಲ ಫಲಾನುಭವಿಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನಾ”ದ ಅಡಿಯಲ್ಲಿ ನೀಡಲಾಗುತ್ತಿರುವ ಪ್ರಯೋಜನಗಳನ್ನು ಜುಲೈ 1ರಿಂದ ಜಾರಿಗೆ ಅನ್ವಯವಾಗುವಂತೆ ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಉಜ್ವಲ ಫಲಾನುಭವಿಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ...

Read More

8 ಮಂದಿ ಪೊಲೀಸರ ಹತ್ಯೆ ಮಾಡಿದ್ದ ಕ್ರಿಮಿನಲ್‌ ವಿಕಾಸ್‌ ದುಬೆ ಮಧ್ಯಪ್ರದೇಶದಲ್ಲಿ ಬಂಧನ

ನವದೆಹಲಿ: ಉತ್ತರಪ್ರದೇಶದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದ ನಟೋರಿಯಸ್‌ ಗ್ಯಾಂಗ್‌ಸ್ಟರ್‌ ವಿಕಾಸ್‌ ದುಬೆಯನ್ನು ಇಂದು ಮಧ್ಯಪ್ರದೇಶದಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ. ಈತನ ಬಂಧನಕ್ಕಾಗಿ ಕಳೆದ ಒಂದು ವಾರಗಳಿಂದ ಮೂರು ರಾಜ್ಯಗಳಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯನ್ನು ನಡೆಸಿದ್ದರು. ವಿಕಾಸ್ ದುಬೆ  ಉಜ್ಜೈನಿಯಲ್ಲಿ ಸಿಕ್ಕಿಬಿದ್ದಿದ್ದಾನೆ....

Read More

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಹತ್ಯೆ: 8 ಸೆಕ್ಯೂರಿಟಿ ಗಾರ್ಡ್‌ಗಳ ಬಂಧನ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಬಿಜೆಪಿ ನಾಯಕ ಶೇಖ್‌ ವಾಸೀಂ ಬರಿ ಮತ್ತು ಅವರ ತಂದೆ ಹಾಗೂ ಸಹೋದರರನ್ನು ಬುಧವಾರ ಹತ್ಯೆ ಮಾಡಲಾಗಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಬರಿ ಅವರ ಎಲ್ಲಾ 8 ಮಂದಿ ಸೆಕ್ಯೂರಿಟಿ ಗಾರ್ಡ್‌ಗಳನ್ನ ಬಂಧನಕ್ಕೆ...

Read More

Recent News

Back To Top