Date : Thursday, 02-07-2020
ನವದೆಹಲಿ: ಪ್ರಯಾಣಿಕ ರೈಲುಗಳನ್ನು ಓಡಿಸಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ. ವಿಶ್ವ ದರ್ಜೆಯ ರೈಲು ಸೇವೆಗಳನ್ನು ಒದಗಿಸುವ ಬೃಹತ್ ನಿರ್ಧಾರವಾಗಿ, ಭಾರತೀಯ ರೈಲ್ವೆ 109 ಮೂಲ ಗಮ್ಯಸ್ಥಾನ ಜೋಡಿ ಮಾರ್ಗಗಳಲ್ಲಿ ರೈಲುಗಳನ್ನು ಓಡಿಸಲು ಖಾಸಗಿ ಭಾಗವಹಿಸುವಿಕೆಯ...
Date : Thursday, 02-07-2020
ನವದೆಹಲಿ: ತ್ರಿಪುರಾ ಸರ್ಕಾರವು ಜುಲೈ 4ರಿಂದ ವಿಟಮಿನ್ ಸಿ ಅನ್ನು ಒಳಗೊಂಡ ಹಣ್ಣುಗಳನ್ನು ಅದರಲ್ಲೂ ಮುಖ್ಯವಾಗಿ ಅನಾನಸ್ ಮತ್ತು ನಿಂಬೆಯನ್ನು ನಗರ ಪ್ರದೇಶದ ಜನರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಿದೆ. ಇದು ಕೊರೋನಾವೈರಸ್ ಕಾಯಿಲೆ ವಿರುದ್ಧದ ಹೋರಾಟದಲ್ಲಿ ಜನರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲಿದೆ. ಈ...
Date : Thursday, 02-07-2020
ನವದೆಹಲಿ: ದೇಶದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಕೊಂಚ ಮಟ್ಟಿನ ರಿಲೀಫ್ ಆಗುವ ವರದಿಯೊಂದನ್ನು ಬಿಡುಗಡೆ ಮಾಡಿದೆ. ಕೊರೋನಾ ಸೋಂಕಿತರು ಗುಣಮುಖರಾಗುತ್ತಿರುವ ಪ್ರಮಾಣದ ಕುರಿತ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ್ದು, ಈ ವರೆಗೆ...
Date : Thursday, 02-07-2020
ನವದೆಹಲಿ: ಭಾರತದಲ್ಲಿ 59 ಚೀನೀ ಆ್ಯಪ್‌ಗಳನ್ನು ಕೇಂದ್ರ ನಿರ್ಬಂಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ದೃಢನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಚೀನಾದ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಸಿನಾ ವೀಬೊದಿಂದ ಹೊರಬಂದಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಮೋದಿಯವರ ಈ ಖಾತೆ ಈಗ ಸಂಪೂರ್ಣ...
Date : Thursday, 02-07-2020
ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಒಂಬತ್ತು ಖಲಿಸ್ಥಾನಿ ಉಗ್ರರನ್ನು ಗೊತ್ತುಪಡಿಸಿದ ಭಯೋತ್ಪಾದಕ ಪಟ್ಟಿಯಲ್ಲಿ ಭಾರತ ಬುಧವಾರ ಸೇರ್ಪಡೆಗೊಳಿಸಿದೆ. “ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುವ ಬದ್ಧತೆ ಮತ್ತು ಭಯೋತ್ಪಾದನೆಯನ್ನು ಸಹಿಸಿಕೊಳ್ಳದ ಮೋದಿ ಸರ್ಕಾರದ ನೀತಿಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯವು ಗೃಹ ಸಚಿವ...
Date : Thursday, 02-07-2020
ನವದೆಹಲಿ: ದೆಹಲಿಯ ಲೋಧಿ ಎಸ್ಟೇಟ್‌ನಲ್ಲಿ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರವು ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಅವರಿಗೆ ನೀಡಲಾದ ಎಸ್‌ಪಿಜಿ ಭದ್ರತೆಯನ್ನು ಹಿಂತೆಗೆದುಕೊಳ್ಳಲಾದ ಹಿನ್ನೆಲೆಯಲ್ಲಿ ಬಂಗಲೆಯನ್ನು ಖಾಲಿ ಮಾಡುವಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ....
Date : Thursday, 02-07-2020
ನವದೆಹಲಿ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಯೋಧ್ಯೆಗೆ ಭೇಟಿ ನೀಡುವಂತೆ ಮತ್ತು ರಾಮ ಮಂದಿರದ ನಿರ್ಮಾಣ ಕಾರ್ಯವನ್ನು ಉದ್ಘಾಟಿಸುವಂತೆ ಕೋರಿ ಪತ್ರ ಬರೆದಿದ್ದಾರೆ ಎಂದು ವರದಿಗಳು...
Date : Wednesday, 01-07-2020
ನವದೆಹಲಿ: ಹೆದ್ದಾರಿ ಯೋಜನೆಗಳಲ್ಲಿ ಭಾಗವಹಿಸಲು ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಜಂಟಿ ಉದ್ಯಮಕ್ಕೂ ಇದು ಅನ್ವಯಿಸುತ್ತದೆ ಎಂದಿದ್ದಾರೆ. ಲಡಾಖ್‌ನಲ್ಲಿನ ನೈಜ ನಿಯಂತ್ರಣ ರೇಖೆಯಲ್ಲಿ ಚೀನಾ ಜೊತೆಗಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ...
Date : Wednesday, 01-07-2020
ನವದೆಹಲಿ: ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು ಎಂಎಸ್‌ಎಂಇ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆ)ಗಳಿಗಾಗಿ ಕೇಂದ್ರದ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ಇಸಿಎಲ್‌ಜಿಎಸ್) ಅಡಿಯಲ್ಲಿ 1 ಲಕ್ಷ ಕೋಟಿ ರೂಪಾಯಿಗಳ ಸಾಲಗಳನ್ನು ಮಂಜೂರು ಮಾಡಿವೆ ಎಂದು ವರದಿಗಳು ತಿಳಿಸಿವೆ. ಈ...
Date : Wednesday, 01-07-2020
ನವದೆಹಲಿ: ಭಾರತದ ಮಾಜಿ ಅಟಾರ್ನಿ ಜನರಲ್ (ಎಜಿ) ಮುಕುಲ್ ರೋಹ್ಟಗಿ ಅವರು ಚೀನಾದ ವಿಡೀಯೋ ಶೇರಿಂಗ್ ಅಪ್ಲಿಕೇಶನ್ ಟಿಕ್‌ಟಾಕ್ ಅನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸಲು ನಿರಾಕರಿಸಿದ್ದಾರೆ. ಗಡಿಯಲ್ಲಿ ಭಾರತದೊಂದಿಗೆ ಸಂಘರ್ಷ ನಡೆಸುತ್ತಿರುವ ಚೀನಾಗೆ ಸೂಕ್ತ ಪ್ರತ್ಯುತ್ತರ ನೀಡುವ ಸಲುವಾಗಿ ಭಾರತ ಸರ್ಕಾರವು ಚೀನಾದ 59 ಮೊಬೈಲ್...