Date : Tuesday, 30-06-2020
ನವದೆಹಲಿ: ಭಾರತವು ಸೋಮವಾರ ಒಂದೇ ದಿನದಲ್ಲಿ 19,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು ಸಂಖ್ಯೆ 5.48 ಲಕ್ಷಕ್ಕೆ ತಲುಪಿದೆ. ಭಾರತವು ಸತತ ಆರನೇ ದಿನ ದೇಶದಲ್ಲಿ 15,000 ಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ. ದೇಶವು ಜೂನ್ 1 ರಿಂದ...
Date : Tuesday, 30-06-2020
ನವದೆಹಲಿ: ಭಾರತವನ್ನು ಕೆಣಕುತ್ತಿರುವ ಚೀನಾಗೆ ತಕ್ಕ ಪ್ರತ್ಯುತ್ತರವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಈಗಾಗಲೇ 59 ಚೀನಾ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧ ಮಾಡಿದೆ. ಅಷ್ಟೇ ಅಲ್ಲದೇ, ಕೇಂದ್ರ ಗ್ರಾಹಕ ವ್ಯವಹಾರ, ಆರೋಗ್ಯ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಗವರ್ನ್‌ಮೆಂಟ್ ಇ-ಮಾರ್ಕೆಟ್‌ಪ್ಲೇಸ್(GeM)ನಲ್ಲಿ ಚೀನಾವಸ್ತುಗಳನ್ನು ಮಾರಾಟ ಮಾಡುವುದಕ್ಕೆ ಸಂಪೂರ್ಣ ನಿಷೇಧವನ್ನು...
Date : Tuesday, 30-06-2020
ನವದೆಹಲಿ: ಭಾರತದ ಮೊದಲ ದೇಶೀಯ ಕೊರೋನಾ ಲಸಿಕೆಯು ಮಾನವ ಪ್ರಯೋಗಕ್ಕೆ ಮುಕ್ತವಾಗಿದೆ. ಭಾರತ್ ಬಯೋಟೆಕ್ ಇಂಡಿಯಾ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯನ್ನು ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಒಳಪಡಿಸಲು ದೇಶದ ಉನ್ನತ ಔಷಧ ನಿಯಂತ್ರಕನಾಗಿರುವ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಝೇಶನ್ ಅನುಮೋದನೆ ನೀಡಿದೆ ಎಂದು ವರದಿಗಳು...
Date : Tuesday, 30-06-2020
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಗುರುತು ಪತ್ತೆಯಾಗದ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ವಾಘಮಾ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ...
Date : Tuesday, 30-06-2020
ನವದೆಹಲಿ: “ಆತ್ಮನಿರ್ಭರ ಭಾರತ ಅಭಿಯಾನ”ದ ಅಂಗವಾಗಿ ಪಿಎಂ ಫಾರ್ಮಲೈಝೇಶನ್ ಆಫ್ ಮೈಕ್ರೋ ಫುಡ್ ಪ್ರಾಸೆಸಿಂಗ್ ಎಂಟರ್‌ಪ್ರೈಸಸ್ (ಪಿಎಂ ಎಫ್‌ಎಂಇ) ಯೋಜನೆಯನ್ನು ಸರ್ಕಾರ ಸೋಮವಾರ ಪ್ರಾರಂಭಿಸಿದೆ. ಈ ಯೋಜನೆಯನ್ನು ಪ್ರಾರಂಭಿಸಿದ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಅವರು, ಈ ಯೋಜನೆಯು...
Date : Tuesday, 30-06-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರ ಕಚೇರಿ ಟ್ವೀಟ್ ಮಾಡಿದೆ. ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಘರ್ಷಣೆ ಮತ್ತು ಕೊರೋನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಮೋದಿ ಅವರ...
Date : Monday, 29-06-2020
ನವದೆಹಲಿ: ಗಡಿಯಲ್ಲಿ ಭಾರತದ ವಿರುದ್ಧ ಕುತಂತ್ರ ನಡೆಸುತ್ತಿರುವ ಚೀನಾಗೆ ಭಾರತ ಸೂಕ್ತವಾದ ರೀತಿಯಲ್ಲಿ ಪ್ರತ್ಯುತ್ತರವನ್ನು ನೀಡುತ್ತಿದೆ. ಭಾರತದಲ್ಲಿ ಚೀನಾದ ವ್ಯಾಪಾರ-ವ್ಯವಹಾರಗಳ ಮೇಲೆ ದೊಡ್ಡಮಟ್ಟದ ಪೆಟ್ಟನ್ನು ಭಾರತೀಯರು ಮತ್ತು ಸರಕಾರ ನೀಡಲು ಆರಂಭಿಸಿದೆ. ಇದೀಗ ಭಾರತದ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪ ಹೊತ್ತಿರುವ...
Date : Monday, 29-06-2020
ಡೆಹ್ರಾಡೂನ್: ಜುಲೈ 1 ರಿಂದ ಉತ್ತರಾಖಂಡ ರಾಜ್ಯ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ಪ್ರಾರಂಭಿಸಲಿದೆ, ಆದರೆ ರಾಜ್ಯದ ಯಾತ್ರಾರ್ಥಿಗಳಿಗೆ ಮಾತ್ರ ದೇವಾಲಯಗಳಿಗೆ ಭೇಟಿ ನೀಡಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಾರ್ ಧಾಮ್ ದೇವಸ್ಥಾನಂ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ರವಿನಾಥ್ ರಾಮನ್ ಅವರು...
Date : Monday, 29-06-2020
ರಾಜೌರಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಹೊರಹೊಮ್ಮಿದ ಬಳಿಕ ಅಲ್ಲಿ ಅಭಿವೃದ್ಧಿ ಕಾರ್ಯಗಳು ಸಮರೋಪಾದಿಯಲ್ಲಿ ಸಾಗುತ್ತಿವೆ. ಇದೀಗ ರಾಜೌರಿಯ ಪಿರ್ ಪಂಜಾಲ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ಶುಭಾರಂಭಕ್ಕೆ ಸಜ್ಜಾಗಿದೆ ಎಂದು ವರದಿಗಳು ತಿಳಿಸಿವೆ. “ಕ್ರೀಡಾಂಗಣವನ್ನು ತಿಂಗಳ...
Date : Monday, 29-06-2020
ನವದೆಹಲಿ: ಎರಡನೇ ಮಹಾಯುದ್ಧದಲ್ಲಿ ಅಪ್ರತಿಮ ಸಾಹಸ ಮತ್ತು ಶೌರ್ಯವನ್ನು ತೋರಿಸಿರುವ ಉತ್ತರಾಖಂಡದ ಪಿಥೋರಗಢ್ ಜಿಲ್ಲೆಯ ಭಾರತೀಯ ಸೈನಿಕನಿಗೆ ರಷ್ಯಾ ಗೌರವ ಸಲ್ಲಿಸಿದೆ. ಮಾಸ್ಕೋದಲ್ಲಿನ ರಷ್ಯನ್ ಆರ್ಮಿ ಮ್ಯೂಸಿಯಂ ಗ್ಯಾಲರಿಯಲ್ಲಿ ಯೋಧನ ಭಾವಚಿತ್ರ ಮತ್ತು ಫಲಕವನ್ನು ಇಟ್ಟಿದೆ. 1944 ರಲ್ಲಿ ಅಂದಿನ ಸೋವಿಯತ್ ಆಡಳಿತದಿಂದ ಹವಾಲ್ದರ್...